Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ಗ್ರಾಮೀಣ ಜನರು ಸ್ವಾಭಿಮಾನದ ಬದುಕು ಸಾಗಿಸುವಂತಾಗಬೇಕು: ಯು.ಟಿ.ಖಾದರ್

UllalaVaniBy UllalaVaniOctober 12, 2015Updated:October 12, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೊಣಾಜೆ: ಮಂಗಳೂರು ವಿಧಾನಸಭಾ ಯುವ ಕಾಂಗ್ರೆಸ್‍ನ ಗ್ರಾಮ ಚಲೋ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ರಾಜ್ಯ ಸರಕಾರದ ಹಲವಾರು ಯೋಜನೆಗಳನ್ನು, ಸರಕಾರಿ ಸೌಲಭ್ಯಗಳನ್ನು ತಲುಪಿಸುವಂತಹ ಕೆಲಸ ಪ್ರಾಮಾಣಿಕತೆಯಿಂದ ನಡೆಯಲಿದ್ದು, ಇಂತಹ ಸೇವೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಿ ಗ್ರಾಮೀಣ ಜನರು ಸ್ವಾಭಿಮಾನದ ಬದುಕು ಸಾಗಿಸುವಂತಾಗಬೇಕು ಎಂದು ಆರೋಗ್ಯ ಸಚಿವರಾದ ಯು.ಟಿ.ಖಾದರ್ ಅವರು ಹೇಳಿದರು.

ಅವರು ಮಂಗಳೂರು ವಿಧಾನಸಭಾ ಯುವಕಾಂಗ್ರೆಸ್ ವತಿಯಿಂದ ನಡೆಯುವ `ಗ್ರಾಮ ಚಲೋ’ ಕಾರ್ಯಕ್ರಮಕ್ಕೆ ಭಾನುವಾರ ಅಸೈಗೋಳಿಯ ಲಯನ್ಸ್ ಕ್ಲಬ್‍ನಲ್ಲಿ ಚಾಲನೆ ನೀಡಿ ಮಾತನಾಡಿದರು.

Assaigoli cngress (9)

Assaigoli cngress (1)

Assaigoli cngress (2)

Assaigoli cngress (3)

Assaigoli cngress (4)

Assaigoli cngress (5)

Assaigoli cngress (7)

Assaigoli cngress (8)

Assaigoli cngressಇವತ್ತು ಸುಳ್ಳು ಭರವಸೆಗಳ ಮೂಲಕ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರಕಾರ ಕಪ್ಪು ಹಣವನ್ನು ವಾಸಪಸ್ಸು ತರಿಸಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಹೇಳಿದ್ದರೂ ಇಷ್ಟರವರೆಗೂ 15 ರೂಪಾಯಿಯನ್ನು ಹಾಕಿಲ್ಲ. ಅವರು ವಿದೇಶದ ಕಪ್ಪು ಹಣ ತರಿಸುವುದು ಬಿಡಿ ಅವರೇ ವಿದೇಶದಲ್ಲಿ ಹೆಚ್ಚಿನ ದಿನವನ್ನು ಕಳೆಯುತ್ತಿದ್ದು ಅದರ ಬದಲಾಗಿ ಭಾರತದಲ್ಲಿ ಬಂದು ಜನಸೇವೆ ಮಾಡಲಿ ಎಂದರು.

ಎತ್ತಿನಹೊಳೆ ಯೋಜನೆಯ ಬಗ್ಗೆ ಬಿಜೆಪಿಯ ಸದಾನಂದ ಗೌಡರೇ ಮುನ್ನುಡಿಯಾಗಿದ್ದು ಇದೀಗ ಅದೇ ಪಕ್ಷದವರು ಹೋರಾಟಕ್ಕೆ ಇಳಿದಿದ್ದಾರೆ. ಹೋರಾಟದ ಬದಲು ವಿಪಕ್ಷದ ನಾಯಕರು ಸೇರಿ ಅಸ್ಲೆಂಬಿಯಲ್ಲಿ ಯಾಕೆ ಈ ಬಗ್ಗೆ ಚರ್ಚೆ ನಡೆಸುವುದಿಲ್ಲ. ಇದರಿಂದ ಅವರ ಎತ್ತಿನಹೊಳೆ ಯೋಜನೆಯ ಬಗ್ಗೆ ನಿಲುವನ್ನು ನಾವು ಅರ್ಥಮಾಡಿಕೊಳ್ಳಬಹುದು ಎಂದು ಹೇಳಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮಾತನಾಡಿ, ಯುವಕಾಂಗ್ರೆಸ್ ರಾಜ್ಯ ಸರಕಾರದ ಹಲವಾರು ಯೋಜನೆಗಳನ್ನು ಪ್ರತೀ ಹಳ್ಳಿ ಹಳ್ಳಿಗೂ ತಲುಪಿಸುವ ನಿಟ್ಟಿನಲ್ಲಿ ಈ ಯೋಜನೆ ಹಮ್ಮಿಕೊಂಡಿದ್ದು ಜನಪರವಾಗಿ ಕೆಲಸಮಾಡಲು ಇದು ಅನುಕೂಲವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಳ್ಳಾಲ ಪುರಸಭೆಯ ಮಾಜಿ ಸ್ಥಾಯಿಸಮಿತಿ ಸದಸ್ಯ ದಿನಕರ್ ರೈ, ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೌಕತ್ ಆಲಿ, ಮಂಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ನಝರ್ ಷಾ, ಯುವಕಾಂಗ್ರೆಸ್‍ನ ಲುಕ್ಮಾನ್, ಜಿಲ್ಲಾ ಯುವಕಾಂಗ್ರೆಸ್‍ನ ಉಳ್ಳಾಲ ಪುರಸಭಾ ಉಪಾಧ್ಯಕ್ಷೆ ರಝಿಯಾ ಉಳ್ಳಾಲ, ಕೃಷ್ಣ ಗಟ್ಟಿ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಹಿಮಾನ್ ಕೋಡಿಜಾಲ್, ಬ್ಲಾಕ್‍ನ ಮಹಿಳಾ ಅಧ್ಯಕ್ಷೆ ಸುರೇಖ, ಶೀನ ಶೆಟ್ಟಿ, ಜಲೀಲ್ ಮೋಂಟುಗೋಳಿ, ನಾಸೀರ್ ನಡುಪದವು, ತಾಲೂಕು ಪಂಚಾಯಿತಿ ಸದಸ್ಯ ಮಹಮ್ಮದ್ ಮುಸ್ತಫಾ, ರಪೀಕ್ ಅಂಬ್ಲಮೊಗರು, ಸಮೀರ್ ಪಜೀರು, ಚಂದ್ರಹಾಸ್ ರೈ, ಹಮೀದ್ ಹಸನ್, ಸುನೀಲ್ ಪೂಜಾರಿ, ಚಂದ್ರಹಾಸ್ ನಡುಪದವು, ಸಿದ್ದೀಕ್ ಪಾರೆ, ಪ್ರೇಮದಾಸ್ ಮುಂತಾದವರು ಉಪಸ್ಥಿತರಿದ್ದರು.

ನಝರ್ ಷಾ ಪಟ್ಟೋರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮೀರ್ ಪಜೀರು ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿದಾಯತ್ ನಗರ SYS ವತಿಯಿಂದ ಮುಹಿಯ್ಯದ್ದೀನ್ ಮಾಲೆ ಆಲಾಪನೆ

October 9, 2026

ತಲಪಾಡಿ: ಸೋಶಿಯಲ್ ಟೀಮ್ ವತಿಯಿಂದ ಬಿಎಲ್ ಒ, ಬಿಎಲ್ಎ ಗಳಿಗೆ ಸನ್ಮಾನ

October 7, 2026

ಯಕ್ಷಗಾನ ಉಳಿಸಿ ಬೆಳೆಸಲು ಯುವಜನತೆ ಮುಂದಾಗಬೇಕು: ಯು.ಟಿ. ಖಾದರ್

October 7, 2026
Leave A Reply

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
suddi

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಇನ್ಮುಂದೆ ‘ಮಂಗಳೂರು ಜಿಲ್ಲೆ’? ಮರುನಾಮಕರಣಕ್ಕೆ ಸರ್ಕಾರದ ಅಧಿಸೂಚನೆ..!

By UllalaVaniOctober 13, 20260

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಸಂಬಂಧ…

ಕಾರ್ಕಳ: ಯೂತ್ ಕಾಂಗ್ರೆಸ್ ನಾಯಕನಿಗೆ ಕೊಲೆ ಬೆದರಿಕೆ- ಆರೋಪಿಯ ಬಂಧನ

October 13, 2026

ಮತ್ತೆ ಜಂತರ್ ಮಂತರ್‌ಗೆ ನುಗ್ಗಿದ ‘ಕಾಕ್ರೋಚ್’! ಪ್ರತಿಭಟನೆಯ ಹಕ್ಕನ್ನು ರದ್ದುಗೊಳಿಸಲು ಸಾಧ್ಯವಿಲ್ಲ: ಅಭಿಜಿತ್ ದೀಪ್ಕೆ ಸಾಮಾಜಿಕ ಜಾಲತಾಣದಲ್ಲಿ ಕಿಡಿ

October 13, 2026

ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ! ಬೆಂಗಳೂರಲ್ಲಿ ಸತೀಶ್ ಪಾತ್ರಿ ಬಂಧನ

October 13, 2026
1 2 3 … 2,132 Next
Automatic YouTube Gallery

ಆಧಾರ್ ತಿದ್ದುಪಡಿ ಇದ್ಯಾ..? ||post office|| Aadhar card||

ಉಳಿತಾಯ ಖಾತೆಗೆ ಪೋಸ್ಟ್ ಆಫೀಸ್ ಬೆಸ್ಟ್...:ಸುಕನ್ಯಾ ಸಮೃದ್ಧಿ ಯೋಜನೆ ಮಾಹಿತಿ ಇಲ್ಲಿದೆ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆಧಾರ್ ತಿದ್ದುಪಡಿ ಇದ್ಯಾ..?  ||post office|| Aadhar card||
Now Playing
ಆಧಾರ್ ತಿದ್ದುಪಡಿ ಇದ್ಯಾ..? ||post office|| Aadhar card||
ಉಳಿತಾಯ ಖಾತೆಗೆ ಪೋಸ್ಟ್ ಆಫೀಸ್ ಬೆಸ್ಟ್...:ಸುಕನ್ಯಾ ಸಮೃದ್ಧಿ ಯೋಜನೆ ಮಾಹಿತಿ ...
ಉಳಿತಾಯ ಖಾತೆಗೆ ಪೋಸ್ಟ್ ಆಫೀಸ್ ಬೆಸ್ಟ್...:ಸುಕನ್ಯಾ ಸಮೃದ್ಧಿ ಯೋಜನೆ ಮಾಹಿತಿ ಇಲ್ಲಿದೆ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
22 ಉಪಜಾತಿಗಳ ಏಕತೆಗೆ ಬಲ: ಶ್ರೀ ನಾರಾಯಣ ಗುರು ಮಹಾ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸದಾನಂದ ಪೂಜಾರಿ
Now Playing
22 ಉಪಜಾತಿಗಳ ಏಕತೆಗೆ ಬಲ: ಶ್ರೀ ನಾರಾಯಣ ಗುರು ಮಹಾ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸದಾನಂದ ಪೂಜಾರಿ
ಶ್ರೀನಾರಾಯಣ ಗುರು ಮಹಾ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸದಾನಂದ ಪೂಜಾರಿ ...
ಶ್ರೀನಾರಾಯಣ ಗುರು ಮಹಾ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸದಾನಂದ ಪೂಜಾರಿ ಆಯ್ಕೆ;ಬಿಲ್ಲವ ಬ್ರಿಗೇಡ್ ಸಂಸ್ಥಾಪಕ ಸದಾನಂದ ಪೂಜಾರಿಗೆ ರಾಜ್ಯಮಟ್ಟದ ಸಂಘಟನಾ ಜವಾಬ್ದಾರಿ

ಸದಾನಂದ ಪೂಜಾರಿ ಆಯ್ಕೆಗೆ ಸ್ವಾಮೀಜಿಗಳು, ಬಿಲ್ಲವ ಬ್ರಿಗೇಡ್ ಕೇಂದ್ರೀಯ ಮಂಡಳಿಯಿoದ ಅಭಿನಂದನೆ

📍 Ullal | Dakshina Kannada | ...
Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version