Site icon Ullalavani

ಕುಂಪಲದ ಕೇಸರಿ ಸಭಾಂಗಣದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

ಪೋಲಿಯೊ ಲಸಿಕೆ ಕಾರ್ಯಕ್ರಮ ಕುಂಪಲದ ಕೇಸರಿ ಸಭಾಂಗಣದಲ್ಲಿ ನಡೆಯಿತು. ಕೇಸರಿ ಮಿತ್ರ ವ್ರಂದಾ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಸುಧಾಕರ್ ಕುಂಪಲ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.

ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಹಾಗೂ ಕೇಸರಿ ಸದಸ್ಯರು ಉಪಸ್ಥಿತರಿದ್ದರು

Exit mobile version