Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಎಸ್ ವಿಪಿ ಕನ್ನಡ ಸಂಸ್ಥೆಯ ಅಧ್ಯಕ್ಷರಾಗಿ ಡಾ.ಧನಂಜಯ ಕುಂಬ್ಳೆ ನೇಮಕ

UllalaVaniBy UllalaVaniJuly 2, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ‌ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಡಾ.ಧನಂಜಯ ಕುಂಬ್ಳೆ ಅವರು ನೇಮಕಗೊಂಡಿದ್ದಾರೆ.

‌ಕಳೆದ ಒಂದು ವರ್ಷದಿಂದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾಗಿದ್ದ ಹಿರಿಯ ಪ್ರಾಧ್ಯಾಪಕ ಪ್ರೊ.ನಾಗಪ್ಪ ಗೌಡ ಅವರು ಮಂಗಳವಾರ ಸೇವೆಯಿಂದ ನಿವೃತ್ತಿ ಹೊಂದಿದ್ದು, ಇವರ ಸ್ಥಾನಕ್ಕೆ ಮಂಗಳೂರು‌ ವಿವಿಯ ಕನ್ನಡ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ.ಧನಂಜಯ ಕುಂಬ್ಳೆ ಅವರನ್ನು ವಿವಿಯು ನೇಮಕಗೊಳಿಸಿ ಆದೇಶ ನೀಡಿತ್ತು.

ಮಂಗಳವಾರದಂದು ಪ್ರೊ.ನಾಗಪ್ಪ ಗೌಡ ಅವರು ವಿಭಾಗದ ದಾಖಲೆ ಪತ್ರಗಳನ್ನು ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು.
ಮಂಗಳೂರು ವಿಶ್ವವಿದ್ಯಾಲಯದ ಎಸ್‌ಎಸ್‌ಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿರುವ ಇವರು, ಡಾ.ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ, ಕನಕದಾಸ ಅಧ್ಯಯನ ಕೇಂದ್ರ, ತುಳು ಅಧ್ಯಯನ ಪೀಠ, ಎನ್ ಜಿ ಪಾವಂಜೆ ಅಧ್ಯಯ‌ನ ಪೀಠ, ರಾಣಿ ಅಬ್ಬಕ್ಕ ಅಧ್ಯಯನ‌ ಪೀಠಗಳ ಸಂಯೋಜಕರಾಗಿ ಹಾಗೂ ಪ್ರಸಾರಾಂಗದ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕದ‌ ಅಧ್ಯಕ್ಷರಾಗಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ಪೆರ್ರಿ ಬೀಚ್ ಸಮುದ್ರ ತೀರದ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ..!!

July 2, 2026

ಧರಾಶಾಹಿಯಾದ ಮನೆ ಕೆರೆಬೈಲ್ ಗುಡ್ಡಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಅಪಾಯದ ಹಂತದಲ್ಲಿರುವ ಹದಿನಾಲ್ಕು ಮನೆಗಳಿಗೆ ಒಂದು ತಿಂಗಳ ಬಾಡಿಗೆ ತಲಾ ಹತ್ತು ಸಾವಿರ ರೂ. ವ್ಯಯಕ್ತಿಕವಾಗಿ ಭರಿಸುವುದಾಗಿ ಭರವಸೆ

July 2, 2026

ಮಂಗಳೂರು| ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಗುರುಪುರ ಹೊಳೆಯಲ್ಲಿ ಪತ್ತೆ…!

July 2, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ಹಿರಿಯ ನಾಗರಿಕರಿಗಾಗಿ ಬೋಳೂರಿನಲ್ಲಿ “ಹಾಡಾಡೋಣ ಬನ್ನಿ” ಕಾರ್ಯಕ್ರಮ

By UllalaVaniJuly 2, 20260

ಮಂಗಳೂರು: ಖ್ಯಾತ ಸಮಾಜ ಸೇವಕಿ ಮೀರಾ ಪಡಿಯಾರ್ ಅವರ ಸಾರಥ್ಯದಲ್ಲಿ ಹಿರಿಯ ನಾಗರಿಕರಿಗೆಂದೇ ವಿಶೇಷವಾಗಿ “ಹಾಡಾಡೋಣ ಬನ್ನಿ” ಎಂಬ ಕೆರೋಕೆ…

ಉಳ್ಳಾಲ ಪೆರ್ರಿ ಬೀಚ್ ಸಮುದ್ರ ತೀರದ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ..!!

July 2, 2026

ಎಸ್ ವಿಪಿ ಕನ್ನಡ ಸಂಸ್ಥೆಯ ಅಧ್ಯಕ್ಷರಾಗಿ ಡಾ.ಧನಂಜಯ ಕುಂಬ್ಳೆ ನೇಮಕ

July 2, 2026

ಧರಾಶಾಹಿಯಾದ ಮನೆ ಕೆರೆಬೈಲ್ ಗುಡ್ಡಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಅಪಾಯದ ಹಂತದಲ್ಲಿರುವ ಹದಿನಾಲ್ಕು ಮನೆಗಳಿಗೆ ಒಂದು ತಿಂಗಳ ಬಾಡಿಗೆ ತಲಾ ಹತ್ತು ಸಾವಿರ ರೂ. ವ್ಯಯಕ್ತಿಕವಾಗಿ ಭರಿಸುವುದಾಗಿ ಭರವಸೆ

July 2, 2026
1 2 3 … 1,994 Next
Automatic YouTube Gallery

ಕೆರೆಬೈಲ್ ಅವಘಡ; ಇಂಜಿನಿಯರ್ ಮಾಡಿದ ಕೆಲಸಕ್ಕೆ ಗರಂ ಆದ ಸಚಿವ ಯು.ಟಿ.ಖಾದರ್..!

ಇಂಜಿನಿಯರ್ ಮಾಡಿದ ಕೆಲಸಕ್ಕೆ ಸಚಿವ ಯು.ಟಿ.ಖಾದರ್ ಏನ್ ಮಾಡಿದ್ರು ಗೊತ್ತಾ..?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with ...
Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೆರೆಬೈಲ್ ಅವಘಡ; ಇಂಜಿನಿಯರ್ ಮಾಡಿದ ಕೆಲಸಕ್ಕೆ ಗರಂ ಆದ ಸಚಿವ ಯು.ಟಿ.ಖಾದರ್..!
Now Playing
ಕೆರೆಬೈಲ್ ಅವಘಡ; ಇಂಜಿನಿಯರ್ ಮಾಡಿದ ಕೆಲಸಕ್ಕೆ ಗರಂ ಆದ ಸಚಿವ ಯು.ಟಿ.ಖಾದರ್..!
ಇಂಜಿನಿಯರ್ ಮಾಡಿದ ಕೆಲಸಕ್ಕೆ ಸಚಿವ ಯು.ಟಿ.ಖಾದರ್ ಏನ್ ಮಾಡಿದ್ರು ಗೊತ್ತಾ..? 📍 ...
ಇಂಜಿನಿಯರ್ ಮಾಡಿದ ಕೆಲಸಕ್ಕೆ ಸಚಿವ ಯು.ಟಿ.ಖಾದರ್ ಏನ್ ಮಾಡಿದ್ರು ಗೊತ್ತಾ..?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with ...
Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದೇರಳಕಟ್ಟೆ : ವೈದ್ಯರ ದಿನಾಚರಣೆ ಅಂಗವಾಗಿ ಮೂವರು ವೈದ್ಯರಿಗೆ ನಿಟ್ಟೆ ವಿಶ್ವವಿದ್ಯಾನಿಲಯದಲ್ಲಿ ಸನ್ಮಾನ
Now Playing
ದೇರಳಕಟ್ಟೆ : ವೈದ್ಯರ ದಿನಾಚರಣೆ ಅಂಗವಾಗಿ ಮೂವರು ವೈದ್ಯರಿಗೆ ನಿಟ್ಟೆ ವಿಶ್ವವಿದ್ಯಾನಿಲಯದಲ್ಲಿ ಸನ್ಮಾನ
ದೇರಳಕಟ್ಟೆಯಲ್ಲಿ ನಡೆದ ರಾಷ್ಟ್ರೀಯ ವೈದ್ಯರ ದಿನಾಚರಣೆ ;ಮೂವರು ವೈದ್ಯರಿಗೆ ನಿಟ್ಟೆ ...
ದೇರಳಕಟ್ಟೆಯಲ್ಲಿ ನಡೆದ ರಾಷ್ಟ್ರೀಯ ವೈದ್ಯರ ದಿನಾಚರಣೆ ;ಮೂವರು ವೈದ್ಯರಿಗೆ ನಿಟ್ಟೆ ವಿಶ್ವವಿದ್ಯಾನಿಲಯದಲ್ಲಿ ಸನ್ಮಾನ

ಎಲ್ಲಕ್ಕಿಂತಲೂ ರೋಗಿಯ ಜೀವವೇ ಮೊದಲ ಆದ್ಯತೆ; ವಿಶಾಲ್ ಹೆಗ್ಡೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version