ಉಳ್ಳಾಲ: ಉಳ್ಳಾಲ ಪೆರ್ರಿ ಬೀಚ್ ಸಮುದ್ರ ತೀರದ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ.

ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು (ಯುಡಿಆರ್) ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮಂಗಳೂರಿನ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.
ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಹೊಂದಿರುವವರು ಅಥವಾ ಅವರ ವಾರಸುದಾರರು ಇದ್ದಲ್ಲಿ ತಕ್ಷಣ ಉಳ್ಳಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಸಂಪರ್ಕ ಸಂಖ್ಯೆ:
📞 9480802342
📞 9480802315

