ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.3ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.
ಜು. 3ರಂದು ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ: ಡಿಸಿ ದರ್ಶನ್ ಎಚ್.ವಿ.
