Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
election

‘ಮನೆಮನೆಗೆ ತೆರಳಿ ಮತದಾರರಿಗೆ ಎನ್ಯೂಮರೇಶನ್ ಫಾರಂ ನೀಡಬೇಕು’- ರಾಜ್ಯ ಮುಖ್ಯ ಚುನಾವಣಾಧಿಕಾರಿ ಖಡಕ್‌ ಸೂಚನೆ

UllalaVaniBy UllalaVaniJuly 4, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬೆಂಗಳೂರು, ಜು. 04:ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬಿಎಲ್‌ಒಗಳು (ಬೂತ್ ಮಟ್ಟದ ಅಧಿಕಾರಿಗಳು) ನಿಯಮಾವಳಿಗಳನ್ನು ಗಾಳಿಗೆ ತೂರಿ ಕಚೇರಿ ಹಾಗೂ ಇತರೆಡೆ ಕುಳಿತು ಫಾರಂ ವಿತರಿಸುತ್ತಿದ್ದಾರೆ ಎಂಬ ಗಂಭೀರ ದೂರುಗಳು ಕೇಳಿ ಬಂದಿವೆ.

ಇದರ ಬೆನ್ನಲ್ಲೇ, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಐಎಎಸ್ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಜುಲೈ 2 ರಂದು ಬಂದಿರುವ ದೂರುಗಳನ್ನು ಆಧರಿಸಿ ಜುಲೈ 3 ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು, ಡೆಪ್ಯುಟಿ ಕಮಿಷನರ್‌ಗಳು ಹಾಗೂ ಜಿಬಿಎ ಮುಖ್ಯ ಆಯುಕ್ತರಿಗೆ ಅಧಿಕೃತ ಸುತ್ತೋಲೆ ರವಾನಿಸಿರುವ ಸಿಇಒ, ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.ಭಾರತೀಯ ಚುನಾವಣಾ ಆಯೋಗದ ನಿರ್ದೇಶನ ಹಾಗೂ ವೇಳಾಪಟ್ಟಿಯ ಪ್ರಕಾರ ಕರ್ನಾಟಕದಲ್ಲಿ ಜೂನ್ 30 ರಿಂದಲೇ ಮತದಾರರಿಗೆ ಎನ್ಯೂಮರೇಶನ್ ಫಾರಂಗಳನ್ನು ವಿತರಿಸುವ ಪ್ರಕ್ರಿಯೆ ಆರಂಭವಾಗಿದೆ. ಆದರೆ, ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಫಾರಂ ಹಂಚುವ ಬದಲು, ಕಚೇರಿಗಳಲ್ಲೇ ಕುಳಿತು ವಿತರಿಸುತ್ತಿದ್ದಾರೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಪತ್ರ ಬರೆದಿರುವ ಸಿಇಒ ವಿ. ಅನ್ಬುಕುಮಾರ್, ‘ಎಲ್ಲಾ ಬಿಎಲ್‌ಒಗಳು ಕಡ್ಡಾಯವಾಗಿ ಪ್ರತಿಯೊಬ್ಬ ಮತದಾರನ ಮನೆ ಬಾಗಿಲಿಗೆ ಭೇಟಿ ನೀಡಿ ಫಾರಂ ವಿತರಿಸಬೇಕು. ವಿಶೇಷ ತೀವ್ರ ಪರಿಷ್ಕರಣೆಯ ಎಲ್ಲಾ ಹಂತಗಳಲ್ಲೂ ಇಸಿಐ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಧಿಕಾರಿಗಳು ಅಗತ್ಯ ನಿರ್ದೇಶನ ನೀಡಬೇಕು’ ಎಂದು ಆದೇಶಿಸಿದ್ದಾರೆ.ಇದೇ ವೇಳೆ, ಫಾರಂ ತುಂಬಲು ಕಷ್ಟಪಡುವ ಮತದಾರರು ‘ಮತದಾರರ ಸಹಾಯ ಕೇಂದ್ರಗಳಿಗೆ ಭೇಟಿ ನೀಡಿ ನೆರವು ಪಡೆಯಬಹುದು, ಈ ಕೇಂದ್ರಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಇಂದಿನಿಂದ 1 ತಿಂಗಳ ಕಾಲ ರಾಜ್ಯದಲ್ಲಿ ಎಸ್‌ಐಆರ್; ಚುನಾವಣಾಧಿಕಾರಿಗಳು, ಬಿಎಲ್‌ಓಗಳು ಮನೆ ಮನೆಗೆ ಭೇಟಿ

June 30, 2026

ಸಂಸ್ಕಾರ ಮತ್ತು ಉತ್ತಮ ನಡವಳಿಕೆಯಿಂದ ಅತ್ಯುತ್ತಮ ನಾಯಕರಾಗಿ ಮೂಡಿ ಬರಲು ಸಾಧ್ಯ – ಎ ಸಿ ಪಿ ವಿಜಯಕ್ರಾಂತಿ

June 27, 2026

ಸ್ವಸ್ತಿಕಾ ಅವಾರ್ಡ್ಸ್ ನೈಟ್–2026ರಲ್ಲಿ ‘ಬ್ರಿಲಿಯಂಟ್ ಸ್ವಸ್ತಿಕನ್’ ಪ್ರಶಸ್ತಿ ಪಡೆದ ಉಳ್ಳಾಲದ ಯುವ ಪ್ರತಿಭೆ ತನ್ಮಯಿ

June 23, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
election

‘ಮನೆಮನೆಗೆ ತೆರಳಿ ಮತದಾರರಿಗೆ ಎನ್ಯೂಮರೇಶನ್ ಫಾರಂ ನೀಡಬೇಕು’- ರಾಜ್ಯ ಮುಖ್ಯ ಚುನಾವಣಾಧಿಕಾರಿ ಖಡಕ್‌ ಸೂಚನೆ

By UllalaVaniJuly 4, 20260

ಬೆಂಗಳೂರು, ಜು. 04:ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬಿಎಲ್‌ಒಗಳು (ಬೂತ್ ಮಟ್ಟದ ಅಧಿಕಾರಿಗಳು) ನಿಯಮಾವಳಿಗಳನ್ನು…

ಮಂಗಳೂರಿನಲ್ಲಿ ಉದ್ಯಮಿಯ ದರೋಡೆ ಪ್ರಕರಣ: ಮೂವರ ಬಂಧನ..!!

July 4, 2026

ಮಂಗಳೂರು : ಕೂಳೂರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಭೀಕರ ರಸ್ತೆ ಅಪಘಾತ; ಕಂಟೈನರ್ ಲಾರಿ ಡಿಕ್ಕಿಗೆ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು…!

July 4, 2026

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ

July 4, 2026
1 2 3 … 1,998 Next
Automatic YouTube Gallery

ಕುಂಪಲಾಷ್ಟಮಿ ಪತ್ರಿಕೆ ಬಿಡುಗಡೆ; ಸತೀಶ್ ಕುಂಪಲ ಹೇಳಿದ್ದು ಇವರ ಬಗ್ಗೆ..?

ಸತತ ಪ್ರಯತ್ನದಿಂದ ಅಶ್ವಿನಿ ಅವರ ಕೃತಕ ಕಾಲುಗಳಿಗೆ 23 ಲಕ್ಷ ವಿತರಣೆ; ಮಾಜಿ ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರ ಸಾಥ್

ಬಿಜೆಪಿ ಉಳ್ಳಾಲ ಮಂಡಲದ ಕಾರ್ಯದರ್ಶಿ ಸುಮಲತಾ ಕೊಣಾಜೆಯವರ ಪ್ರಯತ್ನ

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕುಂಪಲಾಷ್ಟಮಿ ಪತ್ರಿಕೆ ಬಿಡುಗಡೆ; ಸತೀಶ್ ಕುಂಪಲ ಹೇಳಿದ್ದು ಇವರ ಬಗ್ಗೆ..?
Now Playing
ಕುಂಪಲಾಷ್ಟಮಿ ಪತ್ರಿಕೆ ಬಿಡುಗಡೆ; ಸತೀಶ್ ಕುಂಪಲ ಹೇಳಿದ್ದು ಇವರ ಬಗ್ಗೆ..?
ಸತತ ಪ್ರಯತ್ನದಿಂದ ಅಶ್ವಿನಿ ಅವರ ಕೃತಕ ಕಾಲುಗಳಿಗೆ 23 ಲಕ್ಷ ವಿತರಣೆ; ಮಾಜಿ ...
ಸತತ ಪ್ರಯತ್ನದಿಂದ ಅಶ್ವಿನಿ ಅವರ ಕೃತಕ ಕಾಲುಗಳಿಗೆ 23 ಲಕ್ಷ ವಿತರಣೆ; ಮಾಜಿ ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರ ಸಾಥ್

ಬಿಜೆಪಿ ಉಳ್ಳಾಲ ಮಂಡಲದ ಕಾರ್ಯದರ್ಶಿ ಸುಮಲತಾ ಕೊಣಾಜೆಯವರ ಪ್ರಯತ್ನ

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸಂಕಷ್ಟದಲ್ಲಿರುವವರಿಗೆ ನೆರವು ಅಸಾಧ್ಯವಾದ್ರೂ, ಧೈರ್ಯ ತುಂಬುವ ಕಾರ್ಯ ಮಾಡಬೇಕಿದೆ; ಸುಮಲತಾ ಕೊಣಾಜೆ
Now Playing
ಸಂಕಷ್ಟದಲ್ಲಿರುವವರಿಗೆ ನೆರವು ಅಸಾಧ್ಯವಾದ್ರೂ, ಧೈರ್ಯ ತುಂಬುವ ಕಾರ್ಯ ಮಾಡಬೇಕಿದೆ; ಸುಮಲತಾ ಕೊಣಾಜೆ
ಕುಂಪಲ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ; ಮಂಜನಾಡಿ ದುರಂತ; ಅಶ್ವಿನಿ ಅವರ ...
ಕುಂಪಲ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ; ಮಂಜನಾಡಿ ದುರಂತ; ಅಶ್ವಿನಿ ಅವರ ಜೊತೆ ಸತತವಾಗಿ ನಿಂತ ದಿಟ್ಟ ಮಹಿಳೆ ಸುಮಲತಾ ಕೊಣಾಜೆ ಅವರು ಹೇಳಿದ್ದೇನು..?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version