Site icon Ullalavani

ಮಂಗಳೂರು: ವಕೀಲರ ಪರಿಷತ್ತು ಚುನಾವಣೆ- ಶ್ಯಾಮಲಾ ಭಂಡಾರಿ ಕುಂದಾಪುರ ಗೆಲುವು

ಮಂಗಳೂರು, ಜು. 10:ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಬೆಂಗಳೂರು ಇದಕ್ಕೆ ನಡೆದ ಚುನಾವಣೆಯಲ್ಲಿ ಶ್ಯಾಮಲಾ ಭಂಡಾರಿ ಕುಂದಾಪುರ ಜಯಗಳಿಸಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಇತಿಹಾಸ ದಲ್ಲೇ ಮಹಿಳಿಯೊಬ್ಬರು ರಾಜ್ಯ ವಕೀಲರ ಪರಿಷತ್ತಿಗೆ ಚುನಾಯಿತರಾಗಿ ಆಯ್ಕೆಯಾದದ್ದು ಇದೆ ಮೊದಲು. ಹಿರಿಯ ವಕೀಲರಾಗಿ ಸಾಮಾಜಿಕ ಹೋರಾಟಗಳ ಮೂಲಕ ಮಹಿಳಾ ರಾಜಕಾರಣದಲ್ಲಿ ವಿಶಿಷ್ಟ ವಾಗಿ ಸಾಮಾಜಿಕ ಶೈಕ್ಷಣಿಕ ಕಾನೂನು ಕ್ಷೇತ್ರಗಳು ಸೇರಿದಂತೆ ಹಲವಾರು ಸಂಘ ಸಂಸ್ಥೆ ಗಳಲ್ಲಿ ಗುರುತಿಸಿಕೊಂಡಿದ್ದಾರೆ.ಅಲ್ಲದೆ ಕರ್ನಾಟಕ ರಾಜ್ಯ ನೋಟರಿ ವಕೀಲರ ಸಂಘ ದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Exit mobile version