Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಉಳ್ಳಾಲ: ಭಗತ್ ಸಿಂಗ್ ಸೇವಾ ಪ್ರತಿಷ್ಠಾನದಿಂದ ‘ವೃಕ್ಷಾಂಕುರ ರಕ್ಷಾ–2026’ ಕಾರ್ಯಕ್ರಮ

UllalaVaniBy UllalaVaniJuly 13, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ಬೈದರಪಾಲ್ ಶ್ರೀ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ‘ವೃಕ್ಷಾಂಕುರ ರಕ್ಷಾ–2026’ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಜೀವನ್ ಕುಮಾರ್ ತೊಕ್ಕೊಟ್ಟು ಅವರು, ಪ್ರತಿಷ್ಠಾನದ ದಶಮ ಸಂಭ್ರಮದ ಅಂಗವಾಗಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ‘ವೃಕ್ಷಾಂಕುರ ರಕ್ಷಾ’ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ. ಪ್ರಕೃತಿಯನ್ನು ಉಳಿಸುವುದು ನಮ್ಮ ಬದುಕನ್ನು ರಕ್ಷಿಸುವಂತೆಯೇ ಆಗಿದ್ದು, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು. ಪರಿಸರ ಪ್ರೇಮಿ ಮಾಧವ ಉಳ್ಳಾಲ ಅವರ ಸೇವೆಯನ್ನು ಮಾದರಿಯಾಗಿ ತೆಗೆದುಕೊಂಡು ಪರಿಸರ ಕಾಳಜಿ ಬೆಳೆಸಬೇಕು ಎಂದು ಕರೆ ನೀಡಿದರು.

ಕ್ಷೇತ್ರದ ಪ್ರಧಾನ ಅರ್ಚಕ ಸತೀಶ್ ಭಟ್ ಅವರು ಶುಭ ಹಾರೈಸಿ ಮಾತನಾಡಿದರು. ಅರ್ಚಕ ಉಮೇಶ್ ಭಟ್, ಕ್ಷೇತ್ರದ ಉಪಾಧ್ಯಕ್ಷ ಹರಿಶ್ಚಂದ್ರ, ಪ್ರತಿಷ್ಠಾನದ ಗೌರವಾಧ್ಯಕ್ಷ ರಾಕೇಶ್ ಕುಮಾರ್, ಉಪಾಧ್ಯಕ್ಷ ಮಾಧವ ಉಳ್ಳಾಲ, ದಾಮೋದರ ನಡಾರ್, ಕೋಶಾಧಿಕಾರಿ ಪ್ರಸಾದ್ ಕೊಂಡಾಣ, ‘ವೃಕ್ಷಾಂಕುರ ರಕ್ಷಾ’ ಸಂಚಾಲಕ ರಾಜೇಂದ್ರ ಸೇವಂತಿಗುಡ್ಡೆ, ಕಾರ್ಯದರ್ಶಿ ದೀಕ್ಷಿತ್ ನಿಸರ್ಗ, ಸಾಂಸ್ಕೃತಿಕ ಕಾರ್ಯದರ್ಶಿ ಕೃಷ್ಣ ಪೊನ್ನೆತೋಡು, ನವೀನ್ ಎ.ಕೆ., ಲಕ್ಷ್ಮೀನಾರಾಯಣ, ರಮೇಶ್ ನಡಾರ್, ನಟರಾಜ್ ತೊಕ್ಕೊಟ್ಟು, ಚಂದ್ರಶೇಖರ ಕೊಲ್ಯ, ವಿಶ್ವನಾಥ ಏಲ್ಯಾರ್ ಪದವು, ಸತೀಶ್ ಪೂಜಾರಿ, ಸತ್ಯಪ್ರಸಾದ್ ಕುಂಪಲ, ಬೃಜೇಶ್ ನಾಯರ್, ಸೂರಜ್ ಮಡ್ಯಾರ್ ಹಾಗೂ ದಿವಿತ್ ಜೆ. ಪೂಜಾರಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೆನರಾ ಬ್ಯಾಂಕಿನ ಪರಂಗೀಪೇಟೆ ಬ್ರಾಂಚ್ ನಲ್ಲಿ ಕಳ್ಳತನಕ್ಕೆ ಯತ್ನ..!!

July 13, 2026

ಮಾದಕ ದ್ರವ್ಯಗಳ ದುರುಪಯೋಗ ಪ್ರಬಂಧ ಸ್ಪರ್ಧೆ: ತ್ವಯ್ಯಿಬ್ ಉಸ್ತಾದ್‌ಗೆ ಪ್ರಥಮ ಸ್ಥಾನ

July 13, 2026

KPSC 75 ವರ್ಷದ ಇತಿಹಾಸದಲ್ಲಿ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಅಧ್ಯಕ್ಷರ ಅಮಾನತು: ರಾಜ್ಯಪಾಲರ ಆದೇಶ

July 13, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
BANTWALA

ಕೆನರಾ ಬ್ಯಾಂಕಿನ ಪರಂಗೀಪೇಟೆ ಬ್ರಾಂಚ್ ನಲ್ಲಿ ಕಳ್ಳತನಕ್ಕೆ ಯತ್ನ..!!

By UllalaVaniJuly 13, 20260

ಬಂಟ್ವಾಳ: ಗ್ರಾಮಾತರ ಪೊಲೀಸ್ ಠಾಣಾ ವ್ಯಾಪ್ತಿಯ ಪರಂಗೀಪೇಟೆ ಎಂಬಲ್ಲಿ ಮೆಂಜಿಸ್ ಪ್ಲಾಜ ಕಾಂಪ್ಲೆಕ್ಷ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆನರಾ ಬ್ಯಾಂಕಿನ ಪರಂಗೀಪೇಟೆ ಬ್ರಾಂಚ್…

ಮಾದಕ ದ್ರವ್ಯಗಳ ದುರುಪಯೋಗ ಪ್ರಬಂಧ ಸ್ಪರ್ಧೆ: ತ್ವಯ್ಯಿಬ್ ಉಸ್ತಾದ್‌ಗೆ ಪ್ರಥಮ ಸ್ಥಾನ

July 13, 2026

KPSC 75 ವರ್ಷದ ಇತಿಹಾಸದಲ್ಲಿ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಅಧ್ಯಕ್ಷರ ಅಮಾನತು: ರಾಜ್ಯಪಾಲರ ಆದೇಶ

July 13, 2026

ಖಾಸಗಿ ಬಸ್ ನೌಕರರ ಗೌರವಕ್ಕೆ ಧಕ್ಕೆ ತರುವ ಯಾವುದೇ ಕೃತ್ಯವನ್ನು ಸಹಿಸುವುದಿಲ್ಲ – ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘ

July 13, 2026
1 2 3 … 2,013 Next
Automatic YouTube Gallery

ಹಲವು ಜೀವಬ#ಲಿಗೆ ಕಾರಣವಾಗುತ್ತಿದೆಯಾ ಎಸ್‌ಐಆರ್..?!

ಎಸ್‌ಐಆರ್ ದಾಖಲೆ ಪರಿಶೀಲನೆ ವೇಳೆ ವ್ಯಕ್ತಿಗೆ ಹೃದಯಾಘಾತ; ಕೊಲ್ಯ ನಿವಾಸಿ ಹರೀಶ್ ಗಟ್ಟಿ ಸಾ#ವು

ಉಳ್ಳಾಲದ ಮಾಡೂರು ಶಾಲೆಯಲ್ಲಿ ದುರ್ಘಟನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಹಲವು ಜೀವಬ#ಲಿಗೆ ಕಾರಣವಾಗುತ್ತಿದೆಯಾ ಎಸ್‌ಐಆರ್..?!
Now Playing
ಹಲವು ಜೀವಬ#ಲಿಗೆ ಕಾರಣವಾಗುತ್ತಿದೆಯಾ ಎಸ್‌ಐಆರ್..?!
ಎಸ್‌ಐಆರ್ ದಾಖಲೆ ಪರಿಶೀಲನೆ ವೇಳೆ ವ್ಯಕ್ತಿಗೆ ಹೃದಯಾಘಾತ; ಕೊಲ್ಯ ನಿವಾಸಿ ಹರೀಶ್ ...
ಎಸ್‌ಐಆರ್ ದಾಖಲೆ ಪರಿಶೀಲನೆ ವೇಳೆ ವ್ಯಕ್ತಿಗೆ ಹೃದಯಾಘಾತ; ಕೊಲ್ಯ ನಿವಾಸಿ ಹರೀಶ್ ಗಟ್ಟಿ ಸಾ#ವು

ಉಳ್ಳಾಲದ ಮಾಡೂರು ಶಾಲೆಯಲ್ಲಿ ದುರ್ಘಟನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಜೆಡಿಎಸ್ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ಆಯ್ಕೆ
Now Playing
ಜೆಡಿಎಸ್ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ಆಯ್ಕೆ
ಜೆಡಿಎಸ್ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ...
ಜೆಡಿಎಸ್ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ಆಯ್ಕೆ;ಮುಂದಿನ ಉಳ್ಳಾಲದ ಶಾಸಕರಾಗಲಿ ಎಂದು ಹರಸಿದ ಹೈದರ್ ಪರ್ತಿಪ್ಪಾಡಿ

ಉಳ್ಳಾಲದಲ್ಲಿ ಜಾತ್ಯಾತೀತ ಜನತಾದಳದ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version