Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
BANTWALA

ಕೆನರಾ ಬ್ಯಾಂಕಿನ ಪರಂಗೀಪೇಟೆ ಬ್ರಾಂಚ್ ನಲ್ಲಿ ಕಳ್ಳತನಕ್ಕೆ ಯತ್ನ..!!

UllalaVaniBy UllalaVaniJuly 13, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬಂಟ್ವಾಳ: ಗ್ರಾಮಾತರ ಪೊಲೀಸ್ ಠಾಣಾ ವ್ಯಾಪ್ತಿಯ ಪರಂಗೀಪೇಟೆ ಎಂಬಲ್ಲಿ ಮೆಂಜಿಸ್   ಪ್ಲಾಜ ಕಾಂಪ್ಲೆಕ್ಷ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆನರಾ ಬ್ಯಾಂಕಿನ ಪರಂಗೀಪೇಟೆ ಬ್ರಾಂಚ್ ನಲ್ಲಿ ಜು.12 ರಂದು ರಾತ್ರಿ ವೇಳೆ ಯಾರೋ ಕಳ್ಳರು ಕಳ್ಳತನಕ್ಕೆ ಯತ್ನಿಸಿರುತ್ತಾರೆ.

ಇಂದು ಬೆಳಿಗ್ಗೆ ಬ್ಯಾಂಕಿನ ಸಿಬ್ಬಂದಿಗಳು ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದ್ದು, ಬ್ಯಾಂಕಿನ ಮೇಲ್ಛಾವಣಿಯನ್ನು ತುಂಡರಿಸಿ ಕಳ್ಳರು ಬ್ಯಾಂಕ್ ಒಳಗೆ ಪ್ರವೇಶಿಸಿರುವುದಾಗಿದೆ. ಪ್ರಸ್ತುತ ಸ್ಥಳಕ್ಕೆ ಬಂಟ್ವಾಳ ಗ್ರಾಮಾತರ ಪೊಲೀಸ್ ಠಾಣಾ ಪೊಲೀಸರು, ಬೆರಳಚ್ಚುತಂಡ, ಸೋಕೋ ತಂಡ ಗಳು ಭೇಟಿ ನೀಡಿದ್ದು, ಯಾವುದೇ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವುದಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುತ್ತದೆ. ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿಗಳು ಲಭ್ಯವಾಗಲಿದ್ದು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಯುತ್ತಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಜನಾಡಿ ಭೂಕುಸಿತ ದುರಂತ: ಅಶ್ವಿನಿ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್

July 13, 2026

ಇಎಸ್‌ಐ ಆಸ್ಪತ್ರೆಗಳಲ್ಲಿ ₹10 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ: ಡಾ. ದಿನೇಶ್ ಕುಮಾರ್

July 13, 2026

ಪೌರತ್ವ ಪ್ರಕರಣಗಳಲ್ಲಿ ಕಾನೂನುಬದ್ಧ ಪ್ರಕ್ರಿಯೆ ಪಾಲನೆ ಅನಿವಾರ್ಯ: ಸುಪ್ರೀಂ ಕೋರ್ಟಿನ ಮಹತ್ವದ ಅದೇಶ

July 13, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಮಂಜನಾಡಿ ಭೂಕುಸಿತ ದುರಂತ: ಅಶ್ವಿನಿ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್

By UllalaVaniJuly 13, 20260

ಮಂಗಳೂರು, ಜುಲೈ 13: ದಕ್ಷಿಣ ಕನ್ನಡ ಜಿಲ್ಲೆಯ ಮಂಜನಾಡಿ ಗ್ರಾಮದಲ್ಲಿ ರಸ್ತೆ ಕಾಮಗಾರಿಯ ಬಳಿಕ ಸಂಭವಿಸಿದ ಭೀಕರ ಭೂಕುಸಿತ ಪ್ರಕರಣಕ್ಕೆ…

ಇಎಸ್‌ಐ ಆಸ್ಪತ್ರೆಗಳಲ್ಲಿ ₹10 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ: ಡಾ. ದಿನೇಶ್ ಕುಮಾರ್

July 13, 2026

ಪೌರತ್ವ ಪ್ರಕರಣಗಳಲ್ಲಿ ಕಾನೂನುಬದ್ಧ ಪ್ರಕ್ರಿಯೆ ಪಾಲನೆ ಅನಿವಾರ್ಯ: ಸುಪ್ರೀಂ ಕೋರ್ಟಿನ ಮಹತ್ವದ ಅದೇಶ

July 13, 2026

ಕೆನರಾ ಬ್ಯಾಂಕಿನ ಪರಂಗೀಪೇಟೆ ಬ್ರಾಂಚ್ ನಲ್ಲಿ ಕಳ್ಳತನಕ್ಕೆ ಯತ್ನ..!!

July 13, 2026
1 2 3 … 2,013 Next
Automatic YouTube Gallery

ದೇರಳಕಟ್ಟೆ: ನಿಟ್ಟೆ ಆಸ್ಪತ್ರೆ ಎದುರಿನ ಚರಂಡಿ ವಿಚಾರ; ಇಲ್ಲಿದೆ EXCLUSIVE VIDEO

ಬೆಳ್ಮ ವ್ಯಾಪ್ತಿಯಲ್ಲಿ ಹೊಸ ಚರಂಡಿಯಲ್ಲೇ ಕಲುಷಿತ ನೀರಿನ ಸಂಪರ್ಕ;ಬೆಳ್ಮ ಗ್ರಾ.ಪಂ. ಪಿಡಿಒ, ಪಿಡಬ್ಲೂö್ಯಡಿ ಉಳ್ಳಾಲವಾಣಿಗೆ ಸ್ಪಷ್ಟನೆ

20ದಿನಗಳಲ್ಲಿ ಕಾಮಗಾರಿ ಪೂರ್ಣ; ತ್ಯಾಜ್ಯ ನೀರು ಬರಲ್ಲ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದೇರಳಕಟ್ಟೆ: ನಿಟ್ಟೆ ಆಸ್ಪತ್ರೆ ಎದುರಿನ ಚರಂಡಿ ವಿಚಾರ; ಇಲ್ಲಿದೆ  EXCLUSIVE VIDEO
Now Playing
ದೇರಳಕಟ್ಟೆ: ನಿಟ್ಟೆ ಆಸ್ಪತ್ರೆ ಎದುರಿನ ಚರಂಡಿ ವಿಚಾರ; ಇಲ್ಲಿದೆ EXCLUSIVE VIDEO
ಬೆಳ್ಮ ವ್ಯಾಪ್ತಿಯಲ್ಲಿ ಹೊಸ ಚರಂಡಿಯಲ್ಲೇ ಕಲುಷಿತ ನೀರಿನ ಸಂಪರ್ಕ;ಬೆಳ್ಮ ಗ್ರಾ.ಪಂ. ...
ಬೆಳ್ಮ ವ್ಯಾಪ್ತಿಯಲ್ಲಿ ಹೊಸ ಚರಂಡಿಯಲ್ಲೇ ಕಲುಷಿತ ನೀರಿನ ಸಂಪರ್ಕ;ಬೆಳ್ಮ ಗ್ರಾ.ಪಂ. ಪಿಡಿಒ, ಪಿಡಬ್ಲೂö್ಯಡಿ ಉಳ್ಳಾಲವಾಣಿಗೆ ಸ್ಪಷ್ಟನೆ

20ದಿನಗಳಲ್ಲಿ ಕಾಮಗಾರಿ ಪೂರ್ಣ; ತ್ಯಾಜ್ಯ ನೀರು ಬರಲ್ಲ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಹಲವು ಜೀವಬ#ಲಿಗೆ ಕಾರಣವಾಗುತ್ತಿದೆಯಾ ಎಸ್‌ಐಆರ್..?!
Now Playing
ಹಲವು ಜೀವಬ#ಲಿಗೆ ಕಾರಣವಾಗುತ್ತಿದೆಯಾ ಎಸ್‌ಐಆರ್..?!
ಎಸ್‌ಐಆರ್ ದಾಖಲೆ ಪರಿಶೀಲನೆ ವೇಳೆ ವ್ಯಕ್ತಿಗೆ ಹೃದಯಾಘಾತ; ಕೊಲ್ಯ ನಿವಾಸಿ ಹರೀಶ್ ...
ಎಸ್‌ಐಆರ್ ದಾಖಲೆ ಪರಿಶೀಲನೆ ವೇಳೆ ವ್ಯಕ್ತಿಗೆ ಹೃದಯಾಘಾತ; ಕೊಲ್ಯ ನಿವಾಸಿ ಹರೀಶ್ ಗಟ್ಟಿ ಸಾ#ವು

ಉಳ್ಳಾಲದ ಮಾಡೂರು ಶಾಲೆಯಲ್ಲಿ ದುರ್ಘಟನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version