Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಮಂಗಳೂರು: ಅಪ್ರಾಪ್ತರು ಸೇರಿ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳು ವಶಕ್ಕೆ- ಗಡಿಪಾರಿಗೆ ಸಿದ್ಧತೆ, ದಲ್ಲಾಳಿ ವಿರುದ್ಧ ಎಫ್‌ಐಆರ್‍

UllalaVaniBy UllalaVaniJuly 14, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು, ಜು. 14: ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಒಟ್ಟು 11 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. 

ಬಂಧಿತ ವಿದೇಶಿ ಪ್ರಜೆಗಳ ಪೈಕಿ ಒಂದು ನಿರ್ಮಾಣ ಹಂತದ ಜಾಗದಲ್ಲಿ ಮೂವರು ಹಾಗೂ ಮತ್ತೊಂದು ಜಾಗದಲ್ಲಿ ಎಂಟು ಮಂದಿ ಅಕ್ರಮವಾಗಿ ಕೆಲಸ ಮಾಡುತ್ತಿರುವುದು ಪತ್ತೆಯಾಗಿದೆ ಎಂದಿದ್ದಾರೆ. ಬಂಧಿತರೆಲ್ಲರೂ ಬಾಂಗ್ಲಾದೇಶದ ಢಾಕಾ ವಿಭಾಗದ ‘ರಾಜಶಾಹಿ’ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಸೇರಿದವರಾಗಿದ್ದಾರೆ.ಮೊಹಮ್ಮದ್ ಕೌಸರ್ ಅಲಿ (21 ವರ್ಷ), ಮೊಹಮ್ಮದ್ ನೂರ್ ಅಮೀನ್ (34 ವರ್ಷ), ಮೊಹಮ್ಮದ್ ನಾಹಿದುಲ್ ಇಸ್ಲಾಂ (22 ವರ್ಷ), ಮೊಹಮ್ಮದ್ ಹುಮಾಯೂನ್ ಕಬೀರ್ (22 ವರ್ಷ), ಮೊಹಮ್ಮದ್ ರಂಜಾನ್ ಅಲಿ (23 ವರ್ಷ), ಮೊಹಮ್ಮದ್ ಅಬ್ದುಲ್ ರಹಮಾನ್ ರಾಯೆಲ್ (19 ವರ್ಷ), ಮೊಹಮ್ಮದ್ ನೋಯಾನ್ (24 ವರ್ಷ) ಬಂಧಿತರು. ಬಂಧಿತರಲ್ಲಿ ನಾಲ್ವರು ಅಪ್ರಾಪ್ತರಿದ್ದಾರೆ.ಪೊಲೀಸರು ಬಿಡುಗಡೆ ಮಾಡಿರುವ ಅಧಿಕೃತ ಪಟ್ಟಿಯ ಪ್ರಕಾರ, ಬಂಧಿತ 11 ಮಂದಿಯಲ್ಲಿ 15, 16 ಹಾಗೂ 17 ವರ್ಷ ಪ್ರಾಯದ ನಾಲ್ಕು ಮಂದಿ ಅಪ್ರಾಪ್ತ ವಯಸ್ಕರು ಸೇರಿರುವುದು ಬೆಳಕಿಗೆ ಬಂದಿದೆ. ಇವರೆಲ್ಲರನ್ನೂ ಪಶ್ಚಿಮ ಬಂಗಾಳ ಮೂಲದ ಮಧ್ಯವರ್ತಿಯೊಬ್ಬ ಇತರ ರಾಜ್ಯಗಳ ಭಾರತೀಯ ಕಾರ್ಮಿಕರ ಜೊತೆಯಲ್ಲಿ ಮಂಗಳೂರಿಗೆ ಕರೆತಂದು ಕಟ್ಟಡ ನಿರ್ಮಾಣದ ಕೆಲಸಕ್ಕೆ ನಿಯೋಜಿಸಿದ್ದ ಎಂದು ಕಮಿಷನರ್ ತಿಳಿಸಿದ್ದಾರೆ.ಬಾಂಗ್ಲಾದೇಶದ ಪ್ರಜೆಗಳನ್ನು ವಶದಲ್ಲಿಟ್ಟುಕೊಳ್ಳಲು ಹಾಗೂ ಅವರ ಸ್ವದೇಶಕ್ಕೆ ಮರಳಿ ಕಳುಹಿಸಲು ಅಗತ್ಯವಿರುವ ಕಾನೂನು ಆದೇಶಗಳನ್ನು ಹೊರಡಿಸುವಂತೆ ಕೋರಿ ‘ವಿದೇಶಿಯರ ಪ್ರಾದೇಶಿಕ ನೊಂದಣಿ ಕಚೇರಿ’ಗೆ (FRRO) ಶೀಘ್ರದಲ್ಲೇ ಅಧಿಕೃತ ವರದಿಯನ್ನು ರವಾನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಸದ್ಯ ಬಂಧಿತರ ಬಳಿ ಇರುವ ದಾಖಲೆ ಪತ್ರಗಳ ಪರಿಶೀಲನೆ ಮತ್ತು ಸಂಗ್ರಹಣೆ ಪ್ರಕ್ರಿಯೆ ತೀವ್ರಗತಿಯಲ್ಲಿ ನಡೆಯುತ್ತಿದೆ.ಭಾರತದ ಇತರ ರಾಜ್ಯಗಳ ಕಾರ್ಮಿಕರ ಜೊತೆಯಲ್ಲಿ ಇವರನ್ನು ಮಂಗಳೂರಿಗೆ ಕರೆತಂದು, ಕಟ್ಟಡ ನಿರ್ಮಾಣ ಕೆಲಸಕ್ಕೆ ನಿಯೋಜಿಸಿದ್ದ ಪಶ್ಚಿಮ ಬಂಗಾಳದ ಮುಖ್ಯ ದಲ್ಲಾಳಿ ವಿರುದ್ಧ ಉರ್ವಾ ಠಾಣೆಯಲ್ಲಿ ಕಾನೂನು ಕ್ರಮ ಜರುಗಿಸಲು ಪೊಲೀಸರು ಮುಂದಾಗಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ತಲಪಾಡಿಯಲ್ಲಿ ಉಲಾಯಿ ಪಿದಾಯಿ ಆಟ: 9 ಮಂದಿ ಉಲಾಯಿ

July 14, 2026

ಮಂಜನಾಡಿ ಭೂಕುಸಿತ ದುರಂತ: ಅಶ್ವಿನಿ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್

July 13, 2026

ಇಎಸ್‌ಐ ಆಸ್ಪತ್ರೆಗಳಲ್ಲಿ ₹10 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ: ಡಾ. ದಿನೇಶ್ ಕುಮಾರ್

July 13, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ತಲಪಾಡಿಯಲ್ಲಿ ಉಲಾಯಿ ಪಿದಾಯಿ ಆಟ: 9 ಮಂದಿ ಉಲಾಯಿ

By UllalaVaniJuly 14, 20260

ಉಳ್ಳಾಲ ;ತಲಪಾಡಿ ದೇವಿನಗರ ಶಾಲೆ ಬಳಿ ಉಲಾಯಿ ಪಿದಾಯಿ ಆಡುತ್ತಿದ್ದ ಒಂಭತ್ತು ಮಂದಿಯನ್ನು ಉಳ್ಳಾಲ ಪೊಲೀಸರು ಬಂಧಿಸಿ, ಆಟಕ್ಕಾಗಿ ಉಪಯೋಗಿಸುವ…

ಮಂಗಳೂರು: ಅಪ್ರಾಪ್ತರು ಸೇರಿ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳು ವಶಕ್ಕೆ- ಗಡಿಪಾರಿಗೆ ಸಿದ್ಧತೆ, ದಲ್ಲಾಳಿ ವಿರುದ್ಧ ಎಫ್‌ಐಆರ್‍

July 14, 2026

ಮಂಜನಾಡಿ ಭೂಕುಸಿತ ದುರಂತ: ಅಶ್ವಿನಿ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್

July 13, 2026

ಇಎಸ್‌ಐ ಆಸ್ಪತ್ರೆಗಳಲ್ಲಿ ₹10 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ: ಡಾ. ದಿನೇಶ್ ಕುಮಾರ್

July 13, 2026
1 2 3 … 2,014 Next
Automatic YouTube Gallery

ಮಾಣಿಲ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆ

ಮಾಣಿಲ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆ; ಜು.12ರಿಂದ ಆರಂಭಗೊoಡಿದ್ದು, ಆ.28ರವರೆಗೆ ನಡೆಯಲಿರುವ ಆಚರಣೆ

ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಾಣಿಲ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆ
Now Playing
ಮಾಣಿಲ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆ
ಮಾಣಿಲ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆ; ಜು.12ರಿಂದ ...
ಮಾಣಿಲ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆ; ಜು.12ರಿಂದ ಆರಂಭಗೊoಡಿದ್ದು, ಆ.28ರವರೆಗೆ ನಡೆಯಲಿರುವ ಆಚರಣೆ

ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಜೀವನ ಮೌಲ್ಯದ ಜೀವಾಳ ಜಾನಪದ; ಸಾದ್ವಿ ಶ್ರೀ ಮಾತಾ ಅಮೃತಾನಂದಮಯಿ
Now Playing
ಜೀವನ ಮೌಲ್ಯದ ಜೀವಾಳ ಜಾನಪದ; ಸಾದ್ವಿ ಶ್ರೀ ಮಾತಾ ಅಮೃತಾನಂದಮಯಿ
ಕರ್ನಾಟಕ ಜಾನಪದ ಪರಿಷತ್ ಉಳ್ಳಾಲ ತಾಲೂಕು ಘಟಕದ ವತಿಯಿಂದ ;ನೂತನ ಪದಾಧಿಕಾರಿಗಳ ...
ಕರ್ನಾಟಕ ಜಾನಪದ ಪರಿಷತ್ ಉಳ್ಳಾಲ ತಾಲೂಕು ಘಟಕದ ವತಿಯಿಂದ ;ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ "ಪದ ಪನ್ಕ-2026"

ಕೊಲ್ಯದ ಶ್ರೀ ಶಾರದಾ ಮಂದಿರದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version