Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಪಾನೀರು ಚರ್ಚ್‌ನಲ್ಲಿ ಆಧಾರ್ ಸೇವೆ ಹಾಗೂ ಆರೋಗ್ಯ ವಿಮೆ ಜನಜಾಗೃತಿ ಅಭಿಯಾನ: 200ಕ್ಕೂ ಹೆಚ್ಚು ಫಲಾನುಭವಿಗಳಿಗೆ ಸೇವೆ

UllalaVaniBy UllalaVaniJuly 14, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮೆರ್ಸಿನ್ ಮಾತೆಯ ಇಗರ್ಜಿ, ಪಾನೀರು ಇದರ ಮುಂದಾಳತ್ವದಲ್ಲಿ, ಭಾರತೀಯ ಅಂಚೆ ಇಲಾಖೆ, ಮಂಗಳೂರು ಇವರ ಸಹಯೋಗದಲ್ಲಿ ಹಾಗೂ ಕಥೊಲಿಕ್ ಸಭಾ ಪಾನೀರು ಘಟಕ, ಆರೋಗ್ಯ ಆಯೋಗ, ಕುಟುಂಬ ಆಯೋಗ, ಕಾರ್ಮಿಕ ಆಯೋಗ, ಸಾಮಾಜಿಕ ಅಭಿವೃದ್ಧಿ ಆಯೋಗ, ಐ.ಸಿ.ವೈ.ಎಂ. ಪಾನೀರು ಘಟಕ, ಎಸ್.ವಿ.ಪಿ. ಹಾಗೂ ಸ್ತ್ರೀ ಸಂಘಟನೆ ಇವರ ಸಹಕಾರದೊಂದಿಗೆ ಆಧಾರ್ ನೋಂದಣಿ ಮತ್ತು ತಿದ್ದುಪಡಿ, ಆರೋಗ್ಯ ವಿಮೆ ಹಾಗೂ ಅಪಘಾತ ವಿಮೆ ಜನಜಾಗೃತಿ ಅಭಿಯಾನವು ಪಾನೀರು ಚರ್ಚ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಮೆರ್ಸಿನ್ ಮಾತೆಯ ಇಗರ್ಜಿಯ ಧರ್ಮಗುರು ವಂದನೀಯ ಫಾ. ವಿಕ್ಟರ್ ಡಿಮೆಲ್ಲೋ ಅವರು ಉಪಾಧ್ಯಕ್ಷ ಶ್ರೀ ಉರ್ಬನ್ ಫೆರಾಂವೋ ಅವರಿಗೆ ಆಧಾರ್ ಕಾರ್ಡ್ ಹಾಗೂ ಕಾರ್ಯದರ್ಶಿ ವಿನ್ನಿ ಕುಟಿನ್ಹಾ ಅವರಿಗೆ ಆರೋಗ್ಯ ವಿಮೆ ಪಾಲಿಸಿಯನ್ನು ವಿತರಿಸುವ ಮೂಲಕ ಉದ್ಘಾಟಿಸಿದರು.

ಚರ್ಚಿನ ವಿವಿಧ ಆಯೋಗಗಳ ಸಂಯೋಜಕರಾದ ಆಲ್ವಿನ್ ಡಿಸೋಜಾ ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಚರ್ಚ್ ಪಾಲನಾ ಪರಿಷತ್ ಸದಸ್ಯರಾದ ರೊನಾಲ್ಡ್ ಡಿಸೋಜಾ ಅವರು ನಿರೂಪಿಸಿದರು.

ಭಾರತೀಯ ಅಂಚೆ ಇಲಾಖೆಯ ಮಾರುಕಟ್ಟೆ ಕಾರ್ಯನಿರ್ವಾಹಕ ಶ್ರೀ ಸುಭಾಷ್.ಪಿ. ಸಾಲ್ಯಾನ್ ಅವರು ಆರೋಗ್ಯ ವಿಮೆ ಹಾಗೂ ಅಪಘಾತ ವಿಮೆಯ ಕುರಿತು ಸಮಗ್ರ ಮಾಹಿತಿ ನೀಡಿ, ಅವುಗಳ ಉಪಯೋಗ ಮತ್ತು ಅಗತ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಫಾ. ವಿಕ್ಟರ್ ಡಿಮೆಲ್ಲೋ ಅವರು, “ರೋಗ ಬಂದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದಕ್ಕಿಂತ ಮುಂಚಿತವಾಗಿಯೇ ಆರೋಗ್ಯ ಹಾಗೂ ಅಪಘಾತ ವಿಮೆ ಮಾಡಿಸಿಕೊಳ್ಳುವುದು ಪ್ರತಿಯೊಂದು ಕುಟುಂಬಕ್ಕೂ ಅತ್ಯಗತ್ಯ. ಇದು ಕುಟುಂಬದ ಆರ್ಥಿಕ ಭದ್ರತೆಗೆ ಮಹತ್ವದ ರಕ್ಷಾಕವಚವಾಗಿದೆ,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಫಾ. ವಿಕ್ಟರ್ ಡಿಮೆಲ್ಲೋ, ಉಪಾಧ್ಯಕ್ಷ ಉರ್ಬನ್ ಫೆರಾವೊ, ಕಾರ್ಯದರ್ಶಿ ವಿನ್ನಿ ಕುಟಿನ್ಹಾ, ವಿವಿಧ ಆಯೋಗಗಳ ಸಂಯೋಜಕರಾದ ಆಲ್ವಿನ್ ಡಿಸೋಜಾ, ಭಾರತೀಯ ಅಂಚೆ ಇಲಾಖೆಯ ಮಾರ್ಕೆಟಿಂಗ್ ಡೆವಲಪ್‌ಮೆಂಟ್ ಅಧಿಕಾರಿ ಸುಭಾಷ್. ಪಿ. ಸಾಲಿಯಾನ್ (ಪಾಂಡೇಶ್ವರ ), ಪೋಸ್ಟ್‌ಮಾಸ್ಟರ್ ಮಹೇಶ್ ಕುಮಾರ್ (ದೇರಳಕಟ್ಟೆ), ಆರೋಗ್ಯ ಆಯೋಗದ ಸಂಚಾಲಕಿ ಪ್ರಸಿಲ್ಲಾ ಮೊಂತೆರೋ, ಕಾರ್ಮಿಕ ಆಯೋಗದ ಸಂಚಾಲಕ ಗಿಲ್ಬರ್ಟ್ ಡಿ’ಸೋಜಾ, ಕುಟುಂಬ ಆಯೋಗದ ಸಂಚಾಲಕ ಸ್ಟೇನಿ ರೊಡ್ರಿಗಸ್, ಸಾಮಾಜಿಕ ಅಭಿವೃದ್ಧಿ ಆಯೋಗದ ಸಂಚಾಲಕ ಹಾಗೂ ಎಸ್.ವಿ.ಪಿ. ಅಧ್ಯಕ್ಷ ಪ್ರಾಂಕಿ ಕುಟಿನ್ಹಾ, ಕಥೊಲಿಕ್ ಸಭಾ ಪಾನೀರು ಘಟಕದ ಅಧ್ಯಕ್ಷ ಐವನ್ ಮೊಂತೆರೋ, ಐ.ಸಿ.ವೈ.ಎಂ. ಅಧ್ಯಕ್ಷ ಪ್ರೀತಮ್ ಡಿ’ಸೋಜಾ ಹಾಗೂ ಸ್ತ್ರೀ ಸಂಘಟನೆಯ ಅಧ್ಯಕ್ಷೆ ಲೆತೀಷ್ಯ ರೊಡ್ರಿಗಸ್ ಉಪಸ್ಥಿತರಿದ್ದರು.

ಈ ಅಭಿಯಾನವು ಬೆಳಿಗ್ಗೆ 8.30 ಗಂಟೆಯಿಂದ ಸಂಜೆ 3.30 ಗಂಟೆಯವರೆಗೆ ನಿರಂತರವಾಗಿ ನಡೆಯಿತು. ಈ ಅವಧಿಯಲ್ಲಿ 200ಕ್ಕೂ ಹೆಚ್ಚು ಫಲಾನುಭವಿಗಳು ಆಧಾರ್ ನೋಂದಣಿ ಮತ್ತು ತಿದ್ದುಪಡಿ, ಆರೋಗ್ಯ ವಿಮೆ ಹಾಗೂ ಅಪಘಾತ ವಿಮೆ ಸೇವೆಗಳ ಪ್ರಯೋಜನ ಪಡೆದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಭಾರತೀಯ ಅಂಚೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ, ವಿವಿಧ ಆಯೋಗಗಳ ಸಂಚಾಲಕರು, ಸಂಘಟನೆಗಳ ಅಧ್ಯಕ್ಷರು, ಸ್ವಯಂಸೇವಕರು ಮತ್ತು ಸಹಕರಿಸಿದ ಎಲ್ಲರಿಗೂ ವಿವಿಧ ಆಯೋಗಗಳ ಸಂಯೋಜಕರಾದ ಆಲ್ವಿನ್ ಡಿಸೋಜಾ ಅವರು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ನೈತಿಕ ಪೊಲೀಸ್‌ಗಿರಿ- ಐವರ ವಿರುದ್ಧ ಪ್ರಕರಣ ದಾಖಲು

July 14, 2026

ಕಾಸರಗೋಡು : ಮಂಜೇಶ್ವರದಲ್ಲಿ ನಿಯಮ ಗಾಳಿಗೆ ತೂರಿ ಅಪಾಯಕಾರಿ ಈಜು – ಪೊಲೀಸರ ದಾಳಿ

July 14, 2026

ತಲಪಾಡಿಯಲ್ಲಿ ಉಲಾಯಿ ಪಿದಾಯಿ ಆಟ: 9 ಮಂದಿ ಉಲಾಯಿ

July 14, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ನೈತಿಕ ಪೊಲೀಸ್‌ಗಿರಿ- ಐವರ ವಿರುದ್ಧ ಪ್ರಕರಣ ದಾಖಲು

By UllalaVaniJuly 14, 20260

ಬೆಳ್ತಂಗಡಿ,ಜು. 14 : ದಿಡುಪೆಯ ಜಲಪಾತದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಘಟನೆಯ ನಂತರ ಬೆಳ್ತಂಗಡಿ ಪೊಲೀಸರು ಐವರನ್ನು ಮತ್ತು ಇತರ ಕೆಲವರ…

ಕಾಸರಗೋಡು : ಮಂಜೇಶ್ವರದಲ್ಲಿ ನಿಯಮ ಗಾಳಿಗೆ ತೂರಿ ಅಪಾಯಕಾರಿ ಈಜು – ಪೊಲೀಸರ ದಾಳಿ

July 14, 2026

ಪಾನೀರು ಚರ್ಚ್‌ನಲ್ಲಿ ಆಧಾರ್ ಸೇವೆ ಹಾಗೂ ಆರೋಗ್ಯ ವಿಮೆ ಜನಜಾಗೃತಿ ಅಭಿಯಾನ: 200ಕ್ಕೂ ಹೆಚ್ಚು ಫಲಾನುಭವಿಗಳಿಗೆ ಸೇವೆ

July 14, 2026

ತಲಪಾಡಿಯಲ್ಲಿ ಉಲಾಯಿ ಪಿದಾಯಿ ಆಟ: 9 ಮಂದಿ ಉಲಾಯಿ

July 14, 2026
1 2 3 … 2,015 Next
Automatic YouTube Gallery

| Ullalavani|| ಅದಷ್ಟು ಬೇಗ ಬಿಎಲ್‌ಒಗಳಿಗೆ ಫಾರಂ ಅನ್ನು ತಲುಪಿಸಿ ಎಂದ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ಅದಷ್ಟು ಬೇಗ ಬಿಎಲ್‌ಒಗಳಿಗೆ ಫಾರಂ ಅನ್ನು ತಲುಪಿಸಿ ಎಂದ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
| Ullalavani|| ಅದಷ್ಟು ಬೇಗ ಬಿಎಲ್‌ಒಗಳಿಗೆ ಫಾರಂ ಅನ್ನು ತಲುಪಿಸಿ ಎಂದ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
Now Playing
| Ullalavani|| ಅದಷ್ಟು ಬೇಗ ಬಿಎಲ್‌ಒಗಳಿಗೆ ಫಾರಂ ಅನ್ನು ತಲುಪಿಸಿ ಎಂದ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
ಅದಷ್ಟು ಬೇಗ ಬಿಎಲ್‌ಒಗಳಿಗೆ ಫಾರಂ ಅನ್ನು ತಲುಪಿಸಿ ಎಂದ ಜಿಲ್ಲಾಧಿಕಾರಿ ದರ್ಶನ್ ...
ಅದಷ್ಟು ಬೇಗ ಬಿಎಲ್‌ಒಗಳಿಗೆ ಫಾರಂ ಅನ್ನು ತಲುಪಿಸಿ ಎಂದ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಾಣಿಲ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆ
Now Playing
ಮಾಣಿಲ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆ
ಮಾಣಿಲ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆ; ಜು.12ರಿಂದ ...
ಮಾಣಿಲ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆ; ಜು.12ರಿಂದ ಆರಂಭಗೊoಡಿದ್ದು, ಆ.28ರವರೆಗೆ ನಡೆಯಲಿರುವ ಆಚರಣೆ

ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version