Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಹಳೆಕೋಟೆ ಸಯ್ಯದ್ ಮದನಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ, ವಿದ್ಯಾರ್ಥಿ ಸರ್ಕಾರದ ಪದಗ್ರಹಣ, ವಿವಿಧ ಸಂಘಗಳ ಉದ್ಘಾಟನೆ

UllalaVaniBy UllalaVaniJuly 18, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp


ನಮ್ಮ ಜೀವನದಲ್ಲಿ ತಂದೆ, ತಾಯಿ ಜೊತೆ ಗುರುಗಳ ಪಾ ತ್ರವೂ ಮಹತ್ವದ್ದಾಗಿರುವುದರಿಂದ ಮೂವರ ಹೆಸರಲ್ಲಿ ಗಿಡಗಳನ್ನು ನೆಟ್ಟು ಪೋಷಿಸಿ ಪ್ರಕೃತಿಗೆ ಕೊಡುಗೆ ನೀಡಬೇಕು ಎಂದು ಹಳೆಕೋಟೆ ಮಸ್ಜಿದುಲ್ ಕರೀಂ ಅಧ್ಯಕ್ಷ ಮೊಹಮ್ಮದ್ ತ್ವಾಹ ಹೇಳಿದರು.


ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಅಧೀನದ ಹಳೆಕೋಟೆ ಸಯ್ಯದ್ ಮದನಿ ವಿದ್ಯಾಸಂಸ್ಥೆಯಲ್ಲಿ ನಡೆದ ವನಮಹೋತ್ಸವ, ವಿದ್ಯಾರ್ಥಿ ಸರ್ಕಾರದ ಪದಗ್ರಹಣ, ವಿವಿಧ ಸಂಘಗಳ ಉದ್ಘಾಟನೆ, ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಉಳ್ಳಾಲ ನಗರಸಭಾ ಪೌರಾಯುಕ್ತ ಸಂತೋಷ್ ಎಸ್.ಡಿ. ಮಾತನಾಡಿ, ನಾವಿಂದು ಪ್ರಕೃತಿ ಉಳಿಸುವ ಕಾರ್ಯ ಮಾಡಿದರೆ ಮುಂದಿನ ಪೀಳಿಗೆಯನ್ನು ಪ್ರಕೃತಿ ಉಳಿಸುತ್ತದೆ. ಮುಂದಿನ ಜೀವನ ರೂಪಿಸಿಕೊಳ್ಳಲು ಶಿಕ್ಷಣದಿಂದ ಮಾತ್ರ ಸಾಧ್ಯ. ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತವರು ಇಂದು ಉನ್ನತ ಸ್ಥಾನದಲ್ಲಿದ್ದಾರೆ ಎಂದು ತಿಳಿಸಿದರು.
ಯೂನಿಯನ್ ಬ್ಯಾಂಕ್ ಮುಖ್ಯ ಕಚೇರಿಯ ಮಾರುಕಟ್ಟೆ ವ್ಯವಸ್ಥಾಪಕಿ ಗ್ರೇಸಿ ಲೋಬೋ, ಫಳ್ನೀರ್ ಶಾಖಾ ವ್ಯವಸ್ಥಾಪಕ ಅಭಿಲಾಷ್ ಟಿ., ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಕೋಶಾಧಿಕಾರಿ ಅಬೂಬಕ್ಕರ್, ಪರಿಸರ ಪ್ರೇಮಿ ಮಾಧವ ಉಳ್ಳಾಲ್, ಕ್ಷೇತ್ರ ಶಿಕ್ಷಣ ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾರ್, ಎನ್‌ಎಸ್ ಯುಐ ಪ್ರಧಾನ ಕಾರ್ಯದರ್ಶಿ ಯು.ಟಿ.ಫರೀದ್, ಶಾಲಾ ಸಂಚಾಲಕ ಇಸ್ಮಾಯಿಲ್ ಹಾಜಬ್ಬ, ಶಿಕ್ಷಣ ಪ್ರೇಮಿ ಝೈನುದ್ದೀನ್, ಎಂ.ಎಚ್.ಇಬ್ರಾಹಿಂ, ಹಳೆವಿದ್ಯಾರ್ಥಿ ಶುಕೂರ್ ಮೊದಲಾದವರು ಉಪಸ್ಥಿತರಿದ್ದರು.


ಸಂಸ್ಥೆಯ ಮುಖ್ಯಶಿಕ್ಷಕ ಕೆಎಂಕೆ ಮಂಜನಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕಿಯರಾದ ಸಪ್ನಾ ವಂದಿಸಿದರು. ದಾಮಿನಿ ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

‘ಆಪರೇಷನ್ ತೂಫಾನ್’ಗೆ ಭರ್ಜರಿ ಯಶಸ್ಸು – ಕೇರಳದ ಪ್ರಮುಖ ಹೆರಾಯಿನ್ ಜಾಲದ ಕಿಂಗ್‌ಪಿನ್ ಬಂಧನ

July 18, 2026

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು, ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ ಮಾಡುವವರ ವಿರುದ್ಧ ಪ್ರಕರಣ ದಾಖಲು

July 18, 2026

ಕೇರಳದಲ್ಲಿ ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ದಾರುಣ ಮೃತ್ಯು…!!

July 18, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
KERALA

‘ಆಪರೇಷನ್ ತೂಫಾನ್’ಗೆ ಭರ್ಜರಿ ಯಶಸ್ಸು – ಕೇರಳದ ಪ್ರಮುಖ ಹೆರಾಯಿನ್ ಜಾಲದ ಕಿಂಗ್‌ಪಿನ್ ಬಂಧನ

By UllalaVaniJuly 18, 20260

ಕೊಚ್ಚಿ, ಜು. 18 : ಕೇರಳದಲ್ಲಿ ಮಾದಕವಸ್ತು ಕಳ್ಳಸಾಗಣೆ ವಿರುದ್ಧ ನಡೆಯುತ್ತಿರುವ ವಿಶೇಷ ಕಾರ್ಯಾಚರಣೆ ‘ಆಪರೇಷನ್ ತೂಫಾನ್’ ಅಡಿಯಲ್ಲಿ ಪೊಲೀಸರು ಮಹತ್ವದ…

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು, ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ ಮಾಡುವವರ ವಿರುದ್ಧ ಪ್ರಕರಣ ದಾಖಲು

July 18, 2026

ಕೇರಳದಲ್ಲಿ ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ದಾರುಣ ಮೃತ್ಯು…!!

July 18, 2026

ಹಳೆಕೋಟೆ ಸಯ್ಯದ್ ಮದನಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ, ವಿದ್ಯಾರ್ಥಿ ಸರ್ಕಾರದ ಪದಗ್ರಹಣ, ವಿವಿಧ ಸಂಘಗಳ ಉದ್ಘಾಟನೆ

July 18, 2026
1 2 3 … 2,022 Next
Automatic YouTube Gallery
Error 403 The request cannot be completed because you have exceeded your quota. : quotaExceeded
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version