Share Facebook Twitter LinkedIn Pinterest Email WhatsApp ಕಾಸರಗೋಡು, ಜು. 21 : ಉಕ್ರೇನ್ನ ದಕ್ಷಿಣ ಬಂದರು ನಗರ ಒಡೆಸಾ ಕರಾವಳಿಯಲ್ಲಿ ಸರಕು ಹಡಗಿನ ಮೇಲೆ ರಷ್ಯಾ ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ ಕಾಸರಗೋಡಿನ ನಾವಿಕ ಯುವಕ ಸೇರಿದಂತೆ 10 ನಾವಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ-ರಾಜ್ಯ ಸರ್ಕಾರದ ಅಧಿಕೃತ ಬೆಂಬಲ ಕೋರಿ ಸಿಎಂ ಡಿಕೆಶಿಗೆ ತುರ್ತು ಪತ್ರ ಬರೆದ ಸಂಸದ ಕ್ಯಾ.ಚೌಟAugust 26, 2026