Site icon Ullalavani

ಉಕ್ರೇನ್ ಬಂದರಿನಲ್ಲಿ ರಷ್ಯಾ ಕ್ಷಿಪಣಿ ದಾಳಿ: ಕಾಸರಗೋಡಿನ ಯುವಕ ಸೇರಿ 10 ಮಂದಿ ಮೃತ್ಯು

ಕಾಸರಗೋಡು, ಜು. 21 : ಉಕ್ರೇನ್‌ನ ದಕ್ಷಿಣ ಬಂದರು ನಗರ ಒಡೆಸಾ ಕರಾವಳಿಯಲ್ಲಿ ಸರಕು ಹಡಗಿನ ಮೇಲೆ ರಷ್ಯಾ ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ ಕಾಸರಗೋಡಿನ ನಾವಿಕ ಯುವಕ ಸೇರಿದಂತೆ 10 ನಾವಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Exit mobile version