Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

‘ರಾಹುಲ್ ಗಾಂಧಿ ತಮ್ಮ ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳನ್ನ ಬಳಸಿಕೊಳ್ತಿದ್ದಾರೆ’- ಧರ್ಮೇಂದ್ರ ಪ್ರಧಾನ್

UllalaVaniBy UllalaVaniJuly 22, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ನವದೆಹಲಿ, ಜು. 22 : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಹಾಗೂ ಸಂಸತ್ತಿನಲ್ಲಿ ಗೊಂದಲ ಸೃಷ್ಟಿಸಲು ವಿದ್ಯಾರ್ಥಿಗಳನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ ನಡೆಸಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಎದುರು ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಯನ್ನು ಖಂಡಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಪ್ರಸಕ್ತ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.”ನೀಟ್ ವಿಚಾರವಾಗಿ ಸಂಸತ್ತಿನಲ್ಲಿ ಸಮಗ್ರ ಚರ್ಚೆ ನಡೆಸಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ತಿಳಿಸಿದರೂ, ಕಾಂಗ್ರೆಸ್ ಪ್ರಜಾಸತ್ತಾತ್ಮಕ ಚರ್ಚೆಯನ್ನು ಬಿಟ್ಟು ರಾಜಕೀಯ ನಾಟಕಕ್ಕೆ ಆದ್ಯತೆ ನೀಡಿದೆ. ನಾವು ವಿದ್ಯಾರ್ಥಿಗಳಿಗೆ ಬರಿ ಘೋಷಣೆಗಳನ್ನು ನೀಡುವುದಲ್ಲ. ಅವರಿಗೆ ನಿಖರ ಉತ್ತರಗಳು, ಶೈಕ್ಷಣಿಕ ಸುಧಾರಣೆಗಳು ಮತ್ತು ಹೊಣೆಗಾರಿಕೆಯನ್ನು ತಲುಪಿಸುವ ಅಗತ್ಯವಿದೆ. ನಮ್ಮ ಸರ್ಕಾರ ಈ ನಿಟ್ಟಿನಲ್ಲಿ ಸಂಪೂರ್ಣ ಬದ್ಧವಾಗಿದೆ. ಪ್ರಧಾನಿ ನಿವಾಸದ ಎದುರು ಧರಣಿ ನಡೆಸುವ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಲಾಗಿದ್ದು, ಭದ್ರತಾ ನಿಯಮಗಳನ್ನು ಉಲ್ಲಂಘಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ತೆಲುಗು ನೆಲದಲ್ಲಿ ತುಳು ಕವಿತೆಯ ಸೊಬಗು: ಸಾವಿರಾರು ಸಾಹಿತ್ಯಾಭಿಮಾನಿಗಳ ಕರತಾಡನಕ್ಕೆ ಪಾತ್ರರಾದ ದಿವ್ಯಾ ಗಟ್ಟಿ ಪರಕ್ಕಿಲ

July 22, 2026

ಉಡುಪಿ: ಭೀಕರ ಅಪಘಾತ ಪ್ರಕರಣ- 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನ ಬಂಧಿಸಿದ ಪಡುಬಿದ್ರಿ ಪೊಲೀಸರು

July 22, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

Comments are closed.

Advertise
ಸಂಪರ್ಕಿಸಿ

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026
suddi

ತೆಲುಗು ನೆಲದಲ್ಲಿ ತುಳು ಕವಿತೆಯ ಸೊಬಗು: ಸಾವಿರಾರು ಸಾಹಿತ್ಯಾಭಿಮಾನಿಗಳ ಕರತಾಡನಕ್ಕೆ ಪಾತ್ರರಾದ ದಿವ್ಯಾ ಗಟ್ಟಿ ಪರಕ್ಕಿಲ

By UllalaVaniJuly 22, 20260

ಕಾಸರಗೋಡು, ಜು. 22: ತೆಲಂಗಾಣ ರಾಜ್ಯದ ರಾಜಧಾನಿ ಹೈದರಾಬಾದ್‌ನಲ್ಲಿ ನಡೆದ ದಕ್ಷಿಣ ಭಾರತದ ಯುವ ಬರಹಗಾರರ ಸಾಹಿತ್ಯೋತ್ಸವದಲ್ಲಿ ತುಳು ಕವಿತೆ…

ಉಡುಪಿ: ಭೀಕರ ಅಪಘಾತ ಪ್ರಕರಣ- 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನ ಬಂಧಿಸಿದ ಪಡುಬಿದ್ರಿ ಪೊಲೀಸರು

July 22, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಫರಂಗಿಪೇಟೆ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣ: ಮಹತ್ವದ ಸುಳಿವು ಪತ್ತೆ; ವಿಶೇಷ ತಂಡದಿಂದ ತನಿಖೆ ಚುರುಕು

July 22, 2026
1 2 3 … 2,028 Next
Automatic YouTube Gallery

ಬಗಂಬಿಲ ಶ್ರೀ ಗೌರಿ ಗಣೇಶ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಗಂಬಿಲ ಶ್ರೀ ಗೌರಿ ಗಣೇಶ ಉತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ; ನವೀನ್ ಡಿ ಪಡೀಲ್ ಲೋಕಾರ್ಪಣೆ; ಸಮಾಜದ ಏಕತೆಗೆ ಕರೆ

ಬಗಂಬಿಲ ಸತ್ಯನಾರಾಯಣ ಮಂದಿರ ಯೂಟ್ಯೂಬ್ ಚಾನೆಲ್ ಲೋಕಾರ್ಪಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬಗಂಬಿಲ ಶ್ರೀ ಗೌರಿ ಗಣೇಶ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
Now Playing
ಬಗಂಬಿಲ ಶ್ರೀ ಗೌರಿ ಗಣೇಶ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಬಗಂಬಿಲ ಶ್ರೀ ಗೌರಿ ಗಣೇಶ ಉತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ; ನವೀನ್ ಡಿ ಪಡೀಲ್ ...
ಬಗಂಬಿಲ ಶ್ರೀ ಗೌರಿ ಗಣೇಶ ಉತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ; ನವೀನ್ ಡಿ ಪಡೀಲ್ ಲೋಕಾರ್ಪಣೆ; ಸಮಾಜದ ಏಕತೆಗೆ ಕರೆ

ಬಗಂಬಿಲ ಸತ್ಯನಾರಾಯಣ ಮಂದಿರ ಯೂಟ್ಯೂಬ್ ಚಾನೆಲ್ ಲೋಕಾರ್ಪಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||Congress press meet || ಜಿಲ್ಲೆಯಲ್ಲಿ ಅಪ*ರಾಧ ಕೃ#ತ್ಯಗಳು ಹೆಚ್ಚಳ ;ಕಾಣದ ಕೈಗಳ ಕೈವಾಡದ ಶಂಕೆ : ಎಸ್. ಅಪ್ಪಿ
Now Playing
||Congress press meet || ಜಿಲ್ಲೆಯಲ್ಲಿ ಅಪ*ರಾಧ ಕೃ#ತ್ಯಗಳು ಹೆಚ್ಚಳ ;ಕಾಣದ ಕೈಗಳ ಕೈವಾಡದ ಶಂಕೆ : ಎಸ್. ಅಪ್ಪಿ
ಲಾವಣ್ಯ ಹ#ತ್ಯೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಮಹಿಳಾ ಕಾಂಗ್ರೆಸ್ ...
ಲಾವಣ್ಯ ಹ#ತ್ಯೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಮಹಿಳಾ ಕಾಂಗ್ರೆಸ್ ಆಗ್ರಹ;"ಲಾವಣ್ಯ ಪ್ರಕ*ರಣದಿಂದ ಕಾನೂನು ತಿದ್ದುಪಡಿ ಅಗತ್ಯ"

ಜಿಲ್ಲೆಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ: ಎಸ್. ಅಪ್ಪಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version