Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ವಿಬಿ-ಜಿ ರಾಮ್-ಜಿ ಹಾಗೂ ಕೃಷಿ ಇಲಾಖೆಯ ಸೌಲಭ್ಯಗಳ ಮಾಹಿತಿ ಕಾರ್ಯಗಾರ

UllalaVaniBy UllalaVaniJuly 24, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಗ್ರಾಮ ಪಂಚಾಯತಿ ನರಿಂಗಾನ, ತಾಲೂಕು ಪಂಚಾಯತ್ ಉಳ್ಳಾಲ, ಗ್ರಾಮ ಪಂಚಾಯತ್ ನರಿಂಗಾನ, ಕೃಷಿ ಇಲಾಖೆ ಬಂಟ್ವಾಳ, ಜನ ಶಿಕ್ಷಣ ಟ್ರಸ್ಟ್, ಸಂಜೀವಿನಿ ಒಕ್ಕೂಟ ನರಿಂಗಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ತೌಡುಗೋಳಿ ಸಭಾಂಗಣದಲ್ಲಿ ಕೃಷಿ ಇಲಾಖೆ ಸೌಲಭ್ಯಗಳ ಮಾಹಿತಿ, ಕೃಷಿ ಸಂಬಂಧಿತ ಐಡಿ ಕಾರ್ಡ್ಗಳ ಮಾಹಿತಿ ಹಾಗೂ ವಿ. ಬಿ. ರಾಮ್. ಜಿ ಯೋಜನೆ ಬಗ್ಗೆ ಮಾಹಿತಿ ಶಿಕ್ಷಣ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮೊದಲಿಗೆ ಕೃಷಿ ಸಂಬಂಧಿತ ಸರಕಾರ ಐಡಿ ಕಾರ್ಡ್ ಗಳ ಬಗ್ಗೆ ಯೋಜನೆ ಬಗ್ಗೆ ಮೌನೇಶ್ ವಿಶ್ವಕರ್ಮ ಇವರ ನೇತೃತ್ವದ ಸಂಸಾರ ತಂಡದಿಂದ ಬೀದಿ ನಾಟಕ ನಡೆಯಿತು.

ಬಂಟ್ವಾಳ ಕೃಷಿ ಇಲಾಖೆ ಅಧಿಕಾರಿ ನಂಧನ್ ಶೆಣೈ ಹಾಗೂ ಕೃಷಿ ಸಂಯೋಜಕರಾದ ಹನುಮಂತ ಬೆಳೆ ವಿಮೆ, ಬೆಳೆ ಸಮೀಕ್ಷೆ, ಐಡಿ ಕಾರ್ಡ್ ಹಾಗೂ ಕೃಷಿ ಸೌಲಭ್ಯಗಳ ಬಗ್ಗೆ ಮಾಹಿತಿ ಹಂಚಿಕೊಂಡರು.

ಜಿಲ್ಲಾ ಸ್ವಚ್ಛತ ರಾಯಭಾರಿ ಶೀನ ಶೆಟ್ಟಿ ಮಾತನಾಡಿ ಕೃಷಿಯೊಂದಿಗೆ ಸ್ವಚ್ಛತೆ ಹಾಗೂ ಆರೋಗ್ಯ ಕಾಪಾಡಕೊಳ್ಳುವ ಬಗ್ಗೆ ತಿಳಿಸಿದರು.

ತಾಲೂಕು ಪಂಚಾಯತ್ ಉಳ್ಳಾಲ ವಿಬಿ-ಜಿ ರಾಮ್-ಜಿ ಯೋಜನೆಯ ಬಗ್ಗೆ ಐ ಇ ಸಿ ಸಂಯೋಜಕರಾದ ನಿಶ್ಮಿತಾ ಅವರು ತಿಳಿಸಿದರು.

ಕೃಷಿ ಸಮಾಜದ ಪ್ರಧಾನ ಕಾರ್ಯದರ್ಶಿ ಜೋಶೇಫ್ ಅವರು ಕೃಷಿ ಸಮಾಜ ಪ್ರತಿ ಸೌಲಭ್ಯವನ್ನು ರೈತರಿಗೆ ಕೃಷಿಕರಿಗೆ ತಲುಪಿಸುವ ಬಗ್ಗೆ ತಿಳಿಸಿದರು.

ಗೊಳ್ತಾ ಮಜಲು ಪಂಚಾಯತ್ ಕೃಷಿ ಸಖಿ ಪುಷ್ಪವತಿ ಮಲ್ಲಿಗೆ ಕೃಷಿ ಬಗ್ಗೆ ಮಾಹಿತಿ ಹಾಗೂ ತರಬೇತಿ ನೀಡಿದರು ಭಾಗವಹಿಸಿದ ಕೃಷಿಕರಿಗೆ ಜನ ಶಿಕ್ಷಣ ಮೂಲಕ ಉಚಿತ ಮಲ್ಲಿಗೆ ಗಿಡ, ವೀಳ್ಯದೆಲೆ ಬಳ್ಳಿ ನೀಡಲಾಯಿತು.

ವೇದಿಕೆಯಲ್ಲಿ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಜ್ಯೋತಿ ಡಿಸೊಜಾ, ಜನ ಶಿಕ್ಷಣ ಟ್ರಸ್ಟ್ ಕೃಷ್ಣ ಮೂಲ್ಯ ಮಾಜಿ ಸದಸ್ಯರಾದ ಶ್ರೀ ಮುರಳಿ,ಪಂಚಾಯತ್ ಕಾರ್ಯದರ್ಶಿ ನಳಿನಿ, ಶ್ರೀ ಸುಂದರ, ಭಗವಾಹಿಸಿದ್ದರು

ಜನ ಶಿಕ್ಷಣ ಟ್ರಸ್ಟ್ ಕಾರ್ಯಕ್ರಮ ಸಂಯೋಜಕ ಚೇತನ್ ಪಡ್ಪು ನಿರೂಪಿಸಿದರು

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ರಸ್ತೆ ಅವ್ಯವಸ್ಥೆ: ಅರ್ಧದಲ್ಲೇ ನಿಂತ ಆಂಬ್ಯುಲೆನ್ಸ್; ಆಟೋದಲ್ಲಿ ವೃದ್ಧೆಯ ಸಾಗಾಟ

July 24, 2026

ಮುಡಿಪು; ಕಾರು ಢಿಕ್ಕಿ..! ಅಳೇಕಲ ನಿವಾಸಿ ಅಬ್ದುಲ್ ಖಾದರ್ ಪಾದಚಾರಿ ಮೃತ್ಯು

July 24, 2026

ಬರುತ್ತಿದ್ದಾಳೆ “ಶ್ರೀಮತಿ ಸತ್ಯಭಾಮ”ಕೊಡಿಯಾಲ್ ಬೈಲ್ ಅವರ ಕಲಾಸಂಗಮದ ಹೊಸ ನಾಟಕ

July 24, 2026

Comments are closed.

Advertise
ಸಂಪರ್ಕಿಸಿ

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026
suddi

ರಸ್ತೆ ಅವ್ಯವಸ್ಥೆ: ಅರ್ಧದಲ್ಲೇ ನಿಂತ ಆಂಬ್ಯುಲೆನ್ಸ್; ಆಟೋದಲ್ಲಿ ವೃದ್ಧೆಯ ಸಾಗಾಟ

By UllalaVaniJuly 24, 20260

ಉಳ್ಳಾಲ, ಜು.24: ರಸ್ತೆ ದುರವಸ್ಥೆಯಿಂದಾಗಿ ಆಂಬ್ಯುಲೆನ್ಸ್ ಗ್ರಾಮದೊಳಗೆ ತಲುಪಲು ಸಾಧ್ಯವಾಗದೆ ಅರ್ಧದಲ್ಲೇ ನಿಲ್ಲಬೇಕಾದ ಪರಿಣಾಮ, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರನ್ನು…

ವಿಬಿ-ಜಿ ರಾಮ್-ಜಿ ಹಾಗೂ ಕೃಷಿ ಇಲಾಖೆಯ ಸೌಲಭ್ಯಗಳ ಮಾಹಿತಿ ಕಾರ್ಯಗಾರ

July 24, 2026

ಮುಡಿಪು; ಕಾರು ಢಿಕ್ಕಿ..! ಅಳೇಕಲ ನಿವಾಸಿ ಅಬ್ದುಲ್ ಖಾದರ್ ಪಾದಚಾರಿ ಮೃತ್ಯು

July 24, 2026

ಮಂಜನಾಡಿ ದುರಂತ: ಗುಡ್ಡ ಕುಸಿದು ಮನೆ ಬೀಳಲು ಅಶ್ವಿನಿಯೇ ಕಾರಣವೇ? —ಕೊಣಾಜೆ ಪೊಲೀಸರ ಹಿಂಬರಹದ ವಿರುದ್ಧ ತಾಯಿಯ ಕಾನೂನು ಸಮರ

July 24, 2026
1 2 3 … 2,033 Next
Automatic YouTube Gallery

ದ.ಕ.ಜಿಲ್ಲಾ ನೂತನ ಖಾಝಿಯಾಗಿ ಸೈಯದ್ ನಾಸಿರ್ ಅಬ್ದುಲ್ ಹಯ್ಯಾ ಶಿಹಾಬುದ್ದೀನ್ ಬಾಅಲವಿ ಅಧಿಕಾರ ಸ್ವೀಕಾರ

ದ.ಕ. ಜಿಲ್ಲಾ ಖಾಝಿಯಾಗಿ ಅಧಿಕಾರ ವಹಿಸಿಕೊಂಡ ಪಾಣಕ್ಕಾಡ್ ಕುಟುಂಬದ ಸೈಯದ್ ನಾಸಿರ್ ಬಾಅಲವಿ

ಬಂದರ್‌ನಲ್ಲಿ ದ.ಕ. ಜಿಲ್ಲಾ ಖಾಝಿ ಅಧಿಕಾರ ಸ್ವೀಕಾರ ಸಮಾರಂಭ; ಧಾರ್ಮಿಕ-ರಾಜಕೀಯ ಗಣ್ಯರ ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದ.ಕ.ಜಿಲ್ಲಾ ನೂತನ ಖಾಝಿಯಾಗಿ ಸೈಯದ್ ನಾಸಿರ್ ಅಬ್ದುಲ್ ಹಯ್ಯಾ ಶಿಹಾಬುದ್ದೀನ್ ಬಾಅಲವಿ ಅಧಿಕಾರ ಸ್ವೀಕಾರ
Now Playing
ದ.ಕ.ಜಿಲ್ಲಾ ನೂತನ ಖಾಝಿಯಾಗಿ ಸೈಯದ್ ನಾಸಿರ್ ಅಬ್ದುಲ್ ಹಯ್ಯಾ ಶಿಹಾಬುದ್ದೀನ್ ಬಾಅಲವಿ ಅಧಿಕಾರ ಸ್ವೀಕಾರ
ದ.ಕ. ಜಿಲ್ಲಾ ಖಾಝಿಯಾಗಿ ಅಧಿಕಾರ ವಹಿಸಿಕೊಂಡ ಪಾಣಕ್ಕಾಡ್ ಕುಟುಂಬದ ಸೈಯದ್ ನಾಸಿರ್ ...
ದ.ಕ. ಜಿಲ್ಲಾ ಖಾಝಿಯಾಗಿ ಅಧಿಕಾರ ವಹಿಸಿಕೊಂಡ ಪಾಣಕ್ಕಾಡ್ ಕುಟುಂಬದ ಸೈಯದ್ ನಾಸಿರ್ ಬಾಅಲವಿ

ಬಂದರ್‌ನಲ್ಲಿ ದ.ಕ. ಜಿಲ್ಲಾ ಖಾಝಿ ಅಧಿಕಾರ ಸ್ವೀಕಾರ ಸಮಾರಂಭ; ಧಾರ್ಮಿಕ-ರಾಜಕೀಯ ಗಣ್ಯರ ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
| Ullalavani|| ದಕ್ಷಿಣ ಕನ್ನಡ-ಉಡುಪಿ ಐಎಟಿ ಜಿಲ್ಲಾ ಘಟಕಕ್ಕೆ ಚಾಲನೆ
Now Playing
| Ullalavani|| ದಕ್ಷಿಣ ಕನ್ನಡ-ಉಡುಪಿ ಐಎಟಿ ಜಿಲ್ಲಾ ಘಟಕಕ್ಕೆ ಚಾಲನೆ
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version