Share Facebook Twitter LinkedIn Pinterest Email WhatsApp ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದಲ್ಲಿ ಅ. 13 ಮಂಗಳವಾರದಿಂದ, 21ರ ಬುಧವಾರದರ ವರೆಗೆ ನವರಾತ್ರಿ ಉತ್ಸವ ಹಾಗೂ ಅ. 27ರಂದು ಮಂಗಳವಾರ ತುಲಾಪತ್ ಉತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕJune 26, 2026
ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್June 25, 2026