Site icon Ullalavani

ಚೀರುಂಭ ಭಗವತೀ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದಲ್ಲಿ ಅ. 13 ಮಂಗಳವಾರದಿಂದ, 21ರ ಬುಧವಾರದರ ವರೆಗೆ ನವರಾತ್ರಿ ಉತ್ಸವ ಹಾಗೂ ಅ. 27ರಂದು ಮಂಗಳವಾರ ತುಲಾಪತ್ ಉತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

Exit mobile version