Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಕಾರ್ಯಕರ್ತರಿಗೆ ಮೊದಲ ಬಾರಿಗೆ ಸಿಕ್ಕ ಸ್ವಾತಂತ್ರ‍್ಯ: ದಕ್ಷಿಣ ಕನ್ನಡ ಕಾಂಗ್ರೆಸ್‌ನಲ್ಲಿ ಹೊಸ ಅಧ್ಯಕ್ಷರ ನಿರೀಕ್ಷೆ..!

UllalaVaniBy UllalaVaniJuly 29, 2026Updated:July 29, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕಾಂಗ್ರೆಸ್ ಪಕ್ಷದ “ಸಂಘಟನಾ ಸೃಜನ್ ಅಭಿಯಾನ್” ಅಡಿಯಲ್ಲಿ ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭವಾಗೊoಡಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ಅವರ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಎಐಸಿಸಿ ವೀಕ್ಷಕರಾದ ಕೆ. ಜಯಂತ್ ಹಾಗೂ ಇತರರು ಜಿಲ್ಲೆಯಾದ್ಯಂತ ಕಾರ್ಯಕರ್ತರು, ಮುಖಂಡರು ಮತ್ತು ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

ಈ ಬಾರಿ ಕಾರ್ಯಕರ್ತರಲ್ಲಿ ವಿಭಿನ್ನ ರೀತಿಯ ಉತ್ಸಾಹ ಕಂಡುಬರುತ್ತಿದೆ. ಹಲವು ಕಾರ್ಯಕರ್ತರ ಅಭಿಪ್ರಾಯದಂತೆ, ಜಿಲ್ಲಾ ಅಧ್ಯಕ್ಷರ ಆಯ್ಕೆ ಕುರಿತು ತಮ್ಮ ಅಭಿಪ್ರಾಯವನ್ನು ನೇರವಾಗಿ ವ್ಯಕ್ತಪಡಿಸಲು ಅವಕಾಶ ದೊರೆತಿರುವುದು ಇದೇ ಮೊದಲ ಬಾರಿಯ ಅನುಭವವಾಗಿದೆ. ಆದ್ದರಿಂದ ಈ ಪ್ರಕ್ರಿಯೆ ಕೇವಲ ಔಪಚಾರಿಕತೆಯಾಗದೆ, ಕಾರ್ಯಕರ್ತರ ಧ್ವನಿಗೆ ನಿಜವಾದ ಮೌಲ್ಯ ಸಿಗಬೇಕು ಎಂಬ ನಿರೀಕ್ಷೆ ಸಾರ್ವಜನಿಕರದ್ದಾಗಿದೆ.

ದಕ್ಷಿಣ ಕನ್ನಡ ಕಾಂಗ್ರೆಸ್‌ನಲ್ಲಿ ಕಳೆದ ಕೆಲವು ವರ್ಷಗಳಿಂದ ಸಂಘಟನೆಗಿAತ ರಾಜಕೀಯ ಹೊಂದಾಣಿಕೆಗಳಿಗೆ ಹೆಚ್ಚಿನ ಆದ್ಯತೆ ದೊರೆತಿದೆ ಎಂಬ ಟೀಕೆ ಪಕ್ಷದೊಳಗೇ ಕೇಳಿಬರುತ್ತಿದೆ. ಹಲವು ಚುನಾಯಿತ ಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪ್ರಭಾವ ಹೊಂದಿದ್ದರೂ, ಜಿಲ್ಲಾ ಮಟ್ಟದಲ್ಲಿ ಸಂಘಟನೆಯ ಚಟುವಟಿಕೆಗಳು ನಿರೀಕ್ಷಿತ ಮಟ್ಟದಲ್ಲಿ ಬಲಗೊಂಡಿಲ್ಲ ಎಂಬ ಅಭಿಪ್ರಾಯವನ್ನು ಅನೇಕ ಕಾರ್ಯಕರ್ತರು ವ್ಯಕ್ತಪಡಿಸುತ್ತಿದ್ದಾರೆ. ಪಕ್ಷಕ್ಕೆ ಹೊಸ ಚೈತನ್ಯ ತುಂಬುವ ನಾಯಕತ್ವದ ಅಗತ್ಯ ಈಗ ಸ್ಪಷ್ಟವಾಗಿ ಕಾಣಿಸುತ್ತಿದೆ.

ಒಂದು ವರ್ಗದ ಸಾರ್ವಜನಿಕರ ಅಭಿಪ್ರಾಯದಂತೆ, ಬ್ಲಾಕ್ ಮತ್ತು ಜಿಲ್ಲಾ ಅಧ್ಯಕ್ಷರ ಆಯ್ಕೆಯಲ್ಲಿ ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯಕ್ಕಿಂತ ಮೇಲ್ಮಟ್ಟದ ರಾಜಕೀಯ ನಿರ್ಧಾರಗಳಿಗೆ ಕೆಲವೊಮ್ಮೆ ಹೆಚ್ಚಿನ ಪ್ರಾಮುಖ್ಯತೆ ದೊರೆತಿದೆ. ಇಂತಹ ಪರಿಸ್ಥಿತಿ ಸಂಘಟನೆಯ ಸ್ವಾಯತ್ತತೆ ಮತ್ತು ಕಾರ್ಯಕರ್ತರ ಉತ್ಸಾಹದ ಮೇಲೆ ಪರಿಣಾಮ ಬೀರಿದೆ ಎಂಬ ಅಸಮಾಧಾನವೂ ಕೇಳಿಬರುತ್ತಿದೆ. ಸಂಘಟನೆಯ ನಿಜವಾದ ಬಲ ಕಾರ್ಯಕರ್ತರಲ್ಲಿದ್ದು, ಅವರ ವಿಶ್ವಾಸವನ್ನು ಗಳಿಸುವ ನಾಯಕತ್ವವೇ ಪಕ್ಷವನ್ನು ಪುನಃ ಬಲಿಷ್ಠಗೊಳಿಸಬಲ್ಲದು.

ದಕ್ಷಿಣ ಕನ್ನಡದಂತಹ ರಾಜಕೀಯವಾಗಿ ಸೂಕ್ಷ್ಮ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂಘಟನೆಗಳು ಬಲವಾಗಿ ನೆಲೆಯೂರಿವೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಕೇವಲ ಹುದ್ದೆ ನಿರ್ವಹಿಸುವ ಅಧ್ಯಕ್ಷರಲ್ಲ, ವಿಚಾರಗಳನ್ನು ಸ್ಪಷ್ಟವಾಗಿ ಮಂಡಿಸುವ, ಜನರ ನಡುವೆ ನಿರಂತರವಾಗಿ ಕೆಲಸ ಮಾಡುವ, ಕಾರ್ಯಕರ್ತರ ಅಹವಾಲುಗಳನ್ನು ಆಲಿಸುವ, ಸಂಘಟನೆಯನ್ನು ಗ್ರಾಮ ಮಟ್ಟದಿಂದ ಪುನರ್‌ನಿರ್ಮಿಸುವ ಮತ್ತು ಪಕ್ಷದ ಸಿದ್ಧಾಂತವನ್ನು ಸಮರ್ಥವಾಗಿ ಪ್ರತಿಪಾದಿಸುವ ಸಮರ್ಥ ನಾಯಕತ್ವದ ಅಗತ್ಯವಿದೆ ಎಂಬುದು ಅಭಿಪ್ರಾಯವಾಗಿದೆ.

ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಐವನ್ ಡಿ’ಸೋಜಾ, ಮಿಥುನ್ ರೈ, ಎಂ.ಜಿ. ಹೆಗ್ಡೆ, ಪದ್ಮರಾಜ್, ಎಂ.ಎಸ್. ಮಹಮ್ಮದ್, ಹೇಮನಾಥ ಕಾವು, ವಿಶ್ವನಾಥ ರೈ ಹಾಗೂ ಮಮತಾ ಗಟ್ಟಿ ಸೇರಿದಂತೆ ಹಲವು ಪ್ರಮುಖ ಹೆಸರುಗಳು ಕೇಳಿಬರುತ್ತಿವೆ. ಅಂತಿಮವಾಗಿ ಯಾರೇ ಆಯ್ಕೆಯಾದರೂ, ಅವರ ಆಯ್ಕೆ ಯಾವುದೇ ರಾಜಕೀಯ ಹೊಂದಾಣಿಕೆಯ ಸಂಕೇತವಾಗದೆ, ಕಾರ್ಯಕರ್ತರ ವಿಶ್ವಾಸ, ಸಂಘಟನಾ ಸಾಮರ್ಥ್ಯ ಮತ್ತು ಪಕ್ಷದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರವಾಗಬೇಕು ಎಂಬುವುದು ಸಾರ್ವಜನಿಕ ವಲಯಗಳಿಂದ ಕೇಳಿಬರುತ್ತಿದೆ.

ಈ ಬಾರಿಯ ಜಿಲ್ಲಾ ಅಧ್ಯಕ್ಷರ ಆಯ್ಕೆ ಕಾಂಗ್ರೆಸ್‌ಗೆ ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯಲ್ಲ; ದಕ್ಷಿಣ ಕನ್ನಡದಲ್ಲಿ ಪಕ್ಷವನ್ನು ಮರುಸಂಘಟಿಸುವ ಐತಿಹಾಸಿಕ ಅವಕಾಶವಾಗಿದೆ. ಕಾರ್ಯಕರ್ತರ ಧ್ವನಿಗೆ ಗೌರವ ನೀಡಿ, ಹೊಸ ಚೈತನ್ಯ ಮತ್ತು ಹೊಸ ನಾಯಕತ್ವಕ್ಕೆ ಅವಕಾಶ ನೀಡಿದರೆ, ಅದು ಕೇವಲ ಒಬ್ಬ ಅಧ್ಯಕ್ಷರ ಆಯ್ಕೆಯಾಗದೆ ದಕ್ಷಿಣ ಕನ್ನಡ ಕಾಂಗ್ರೆಸ್‌ನ ಪುನರುಜ್ಜೀವನದ ಆರಂಭವಾಗಬಹುದು ಎಂಬುವುದು ಒಂದಷ್ಟು ಸಾರ್ವಜನಿಕರ ಅಭಿಪ್ರಾಯ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ದಿಢೀರ್ ಡ್ರಗ್ ಪರೀಕ್ಷೆ; ಒಬ್ಬ ವಿದ್ಯಾರ್ಥಿ ಪಾಸಿಟಿವ್…!

July 29, 2026

ವೈಭವ್ ಕುರಿತು ಆಡಿದ್ದ ಮಾತುಗಳಿಗೆ ಸ್ಪಷ್ಟನೆ ನೀಡಿದ ಆರ್.ಅಶ್ವಿನ್

July 29, 2026

ಬ್ರಹ್ಮಾವರ: ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ –3.84 ಲಕ್ಷ ರೂ. ಮೌಲ್ಯದ ಸೊತ್ತು ಜಪ್ತಿ

July 29, 2026

Comments are closed.

Advertise
ಸಂಪರ್ಕಿಸಿ

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026
suddi

ಕಾರ್ಯಕರ್ತರಿಗೆ ಮೊದಲ ಬಾರಿಗೆ ಸಿಕ್ಕ ಸ್ವಾತಂತ್ರ‍್ಯ: ದಕ್ಷಿಣ ಕನ್ನಡ ಕಾಂಗ್ರೆಸ್‌ನಲ್ಲಿ ಹೊಸ ಅಧ್ಯಕ್ಷರ ನಿರೀಕ್ಷೆ..!

By UllalaVaniJuly 29, 20260

ಕಾಂಗ್ರೆಸ್ ಪಕ್ಷದ “ಸಂಘಟನಾ ಸೃಜನ್ ಅಭಿಯಾನ್” ಅಡಿಯಲ್ಲಿ ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ…

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ದಿಢೀರ್ ಡ್ರಗ್ ಪರೀಕ್ಷೆ; ಒಬ್ಬ ವಿದ್ಯಾರ್ಥಿ ಪಾಸಿಟಿವ್…!

July 29, 2026

ವೈಭವ್ ಕುರಿತು ಆಡಿದ್ದ ಮಾತುಗಳಿಗೆ ಸ್ಪಷ್ಟನೆ ನೀಡಿದ ಆರ್.ಅಶ್ವಿನ್

July 29, 2026

ಬ್ರಹ್ಮಾವರ: ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ –3.84 ಲಕ್ಷ ರೂ. ಮೌಲ್ಯದ ಸೊತ್ತು ಜಪ್ತಿ

July 29, 2026
1 2 3 … 2,037 Next
Automatic YouTube Gallery

|| DAMODAR|| ಅಂಬಿಕಾರೋಡ್: ಕೊರಗಜ್ಜನ ಕಟ್ಟೆಗೆ ದೀಪ ಬೆಳಗಿಸಿ ಹಿಂತಿರುಗುವಾಗ ಅ*ಪ#ಘಾತ..!

ರಾ.ಹೆ 66 ರ ಅಂಬಿಕಾರೋಡಿನಲ್ಲಿ ಹಿ#*ಟ್&ರನ್ ಪ್ರಕ*ರಣ; ಕಾರಿನ ಢಿ#ಕ್ಕಿಯ ರಭಸಕ್ಕೆ ಎರಡೂ ಕಾಲು ಮು*ರಿತಕ್ಕೊಳಗಾದ ವೃದ್ಧ ಸಾ#ವು

ಕೊರಗಜ್ಜನ ಕಟ್ಟೆಗೆ ದೀಪ ಬೆಳಗಿಸಿ ಹಿಂತಿರುಗುವಾಗ ದು$ರ್ಘ*ಟನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| DAMODAR|| ಅಂಬಿಕಾರೋಡ್: ಕೊರಗಜ್ಜನ ಕಟ್ಟೆಗೆ ದೀಪ ಬೆಳಗಿಸಿ ಹಿಂತಿರುಗುವಾಗ ಅ*ಪ#ಘಾತ..!
Now Playing
|| DAMODAR|| ಅಂಬಿಕಾರೋಡ್: ಕೊರಗಜ್ಜನ ಕಟ್ಟೆಗೆ ದೀಪ ಬೆಳಗಿಸಿ ಹಿಂತಿರುಗುವಾಗ ಅ*ಪ#ಘಾತ..!
ರಾ.ಹೆ 66 ರ ಅಂಬಿಕಾರೋಡಿನಲ್ಲಿ ಹಿ#*ಟ್&ರನ್ ಪ್ರಕ*ರಣ; ಕಾರಿನ ಢಿ#ಕ್ಕಿಯ ರಭಸಕ್ಕೆ ...
ರಾ.ಹೆ 66 ರ ಅಂಬಿಕಾರೋಡಿನಲ್ಲಿ ಹಿ#*ಟ್&ರನ್ ಪ್ರಕ*ರಣ; ಕಾರಿನ ಢಿ#ಕ್ಕಿಯ ರಭಸಕ್ಕೆ ಎರಡೂ ಕಾಲು ಮು*ರಿತಕ್ಕೊಳಗಾದ ವೃದ್ಧ ಸಾ#ವು

ಕೊರಗಜ್ಜನ ಕಟ್ಟೆಗೆ ದೀಪ ಬೆಳಗಿಸಿ ಹಿಂತಿರುಗುವಾಗ ದು$ರ್ಘ*ಟನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||Lanchulal K.S. BYT|| ನಾನು ಬ್ಯುಸಿನೆಸ್ ನಿಮಿತ ವಿದೇಶಕ್ಕೆ ಬಂದಿದ್ದೇನೆ; ಓಡಿ ಹೋಗಿಲ್ಲ; ಲಾಂಚುಲಾಲ್ ಸ್ಪಷ್ಟನೆ
Now Playing
||Lanchulal K.S. BYT|| ನಾನು ಬ್ಯುಸಿನೆಸ್ ನಿಮಿತ ವಿದೇಶಕ್ಕೆ ಬಂದಿದ್ದೇನೆ; ಓಡಿ ಹೋಗಿಲ್ಲ; ಲಾಂಚುಲಾಲ್ ಸ್ಪಷ್ಟನೆ
ಅಕ್ಷಯ ಪಾತ್ರೆ ಸ್ಕೀಮ್; ಜನಗಳೇ ತಾಳ್ಮೆಯಿಂದ ಕಾಯಿರಿ ನಿಮ್ಮ ಹಣವನ್ನು ನಿಮ್ಮ ಕೈಗೆ ...
ಅಕ್ಷಯ ಪಾತ್ರೆ ಸ್ಕೀಮ್; ಜನಗಳೇ ತಾಳ್ಮೆಯಿಂದ ಕಾಯಿರಿ

ನಿಮ್ಮ ಹಣವನ್ನು ನಿಮ್ಮ ಕೈಗೆ ಸೇರಿಸುವ ಜವಾಬ್ದಾರಿ ನನ್ನದು; ಲಾಂಚುಲಾಲ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version