Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ತುಳುವಿಗೊಂದು ರಂಗಾಯಣ ಬೇಕು: ವಿಜಯಕುಮಾರ್ ಕೊಡಿಯಾಲಬೈಲ್

UllalaVaniBy UllalaVaniJuly 31, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು: ನೀನಾಸಂ, ರಂಗಾಯಣ ತರಬೇತಿ ಕೇಂದ್ರಗಳಂತೆ ತುಳು ರಂಗಭೂಮಿಗೂ ತರಬೇತಿ ಕೇಂದ್ರದ ಅಗತ್ಯವಿದೆ. ಹೊಸ ಕಲಾವಿದರು ಈ ಕ್ಷೇತ್ರಕ್ಕೆ ಪರಿಚಯವಾಗಬೇಕಿದೆ. ಇತ್ತೀಚೆಗೆ ಸ್ಥಳೀಯ ಟಿವಿ ಶೋಗಳು ಈ ರೀತಿಯ ಕೆಲಸಕ್ಕೆ ತೊಡಗಿವೆ.ಸರಕಾರ ತುಳುವಿಗೊಂದು ರಂಗಾಯಣ ಆರಂಭಿಸಬೇಕು ಎಂದು ತುಳು ನಾಟಕ ಮತ್ತು ಸಿನೆಮಾ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲಬೈಲ್ ತಿಳಿಸಿದ್ದಾರೆ.

ಅವರು ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠದ ವತಿಯಿಂದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ತುಳು ವಿಭಾಗ ಮತ್ತು ಕನ್ನಡ ವಿಭಾಗದ ಸಹಕಾರದಲ್ಲಿ ವಿಶ್ವವಿದ್ಯಾಲಯದ ಲ್ಲಿ ನಡೆದ ‘ಪ್ರಚಾರೋಪನ್ಯಾಸ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ತುಳು ರಂಗಭೂಮಿ ಯಶಸ್ವಿಯಾಗಲು ಮುಖ್ಯ ಕಾರಣ ಈ ಮಣ್ಣಿನ ಸತ್ವ , ಜನಪದೀಯ ಕತೆಗಳು. ತುಳು ನಾಟಕಗಳನ್ನು ಏಕಕಾಲಕ್ಕೆ 20,000 ಪ್ರೇಕ್ಷಕರು ವೀಕ್ಷಿಸಿದಂತಹ ದಾಖಲೆಗಳಿವೆ. ತುಳು ರಂಗಭೂಮಿಗೆ ಶ್ರೀಮಂತ, ಮಧ್ಯಮ ಮತ್ತು ಬಡ ವರ್ಗ ಹೀಗೆ ಎಲ್ಲಾ ರೀತಿಯ ಕಲಾಭಿಮಾನಿಗಳಿದ್ದಾರೆ. ಇದು ನಮ್ಮ ರಂಗಭೂಮಿಯ ವಿಶೇಷತೆ ಎಂದ ಅವರು, ಹಿಂದೆ ಗದ್ದೆಗಳಲ್ಲಿ ಊರಿನ ಸಂಘ ಸಂಸ್ಥೆಗಳ ಮೂಲಕ ನಾಟಕ ಗಳು ನಡೆಯುತ್ತಿದ್ದವು ಎಂದು ನೆನಪಿಸಿ ತುಳು ರಂಗಭೂಮಿ ಬೆಳೆದು ಬಂದ ಬಗೆ, ಅದರ ವೈಶಿಷ್ಟ್ಯಗಳನ್ನು ವಿವರಿಸಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠದ ಸಂಯೋಜಕರಾದ ಡಾ.ಧನಂಜಯ ಕುಂಬ್ಳೆ ಕಾರ್ಯಕ್ರಮ ಉದ್ಘಾಟಿಸಿ, ಮಾಧವ ತಿಂಗಳಾಯರ ಜನಮರ್ಲ್ ನಾಟಕದಿಂದ ತುಳು ರಂಗಭೂಮಿಯ ಪಯಣ ಆರಂಭವಾಗಿದ್ದು ಇಂದು ಅತೀ ಹೆಚ್ವು ಪ್ರೇಕ್ಷಕರನ್ನು ಹೊಂದಿರುವ ಕ್ಷೇತ್ರವಾಗಿದೆ. ಸಮಾಜದ ಕೆಲವು ನ್ಯೂನ್ಯತೆಗಳ ವಿರುದ್ಧ, ಅದರ ಪರಿಣಾಮಗಳ ಸಂದೇಶವನ್ನು ಹಂಚುವ ಉದ್ದೇಶ ತುಳು ರಂಗಭೂಮಿಯ ಆರಂಭದಲ್ಲಿ ಇತ್ತು ಎಂದು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂತ ಅಲೋಶಿಯಸ್ ನ ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ನಿಕೇತನದ ಸಹಾಯಕ ಡೀನ್ ಡಾ. ದಿನೇಶ್ ನಾಯಕ್, ತುಳು ನಾಟಕಗಳಲ್ಲಿ ಬರುವ ಹಾಸ್ಯಗಳಲ್ಲೂ ಸಮಾಜದ ಗಂಭೀರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲಾಗುತ್ತದೆ. ಪ್ರೇಕ್ಷಕರ ಗಳಿಕೆಯೇ ತುಳು ನಾಟಕಗಳ ಶಕ್ತಿ ಎಂದರು. ಹೆಸರಾಂತ ಜಾದೂಗಾರರಾದ ಕುದ್ರೋಳಿ ಗಣೇಶ್, ತುಳು ವಿಭಾಗದ ಉಪನ್ಯಾಸಕಿ ಪ್ರಶಾಂತಿ ಬಿ. ಶೆಟ್ಟಿ ಇರುವೈಲು ಉಪಸ್ಥಿತರಿದ್ದರು. ತುಳು ಪೀಠದ ಪ್ರಸಾದ್ ಅಂಚನ್ ವಂದಿಸಿದರು. ಕನ್ನಡ ಎಂ.ಎ. ವಿದ್ಯಾರ್ಥಿನಿ ಶ್ರುತಿ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜನರೊಂದಿಗೆ ಬೆರೆತು ಸಮಾಜದ ಏಳಿಗೆಗಾಗಿ ತೊಡಗಿಸಿದಲ್ಲಿ ಉತ್ತಮ ಶಿಕ್ಷಕನಾಗಲು ಸಾಧ್ಯ; ರವೀಂದ್ರ ರೈ ಹರೇಕಳ

July 30, 2026

ಭರತನಾಟ್ಯ ವಿದ್ವಾನ್ ಶ್ರಾವಣ್ ಉಳ್ಳಾಲರ ನೆನಪಿನಲ್ಲಿ “ಶ್ರಾವಣ ಸ್ಮರಣ” ಕಾರ್ಯಕ್ರಮ

July 30, 2026

ಛಾಯಾಗ್ರಾಹಕರ ಕುಟುಂಬ ಭದ್ರತೆಗಾಗಿ ಎಸ್ ಕೆಪಿಎ ನಿಂದ ನೂತನ ಯೋಜನೆ ಜಾರಿ; ನವೀನ್ ರೈ ಪಂಜಳ

July 30, 2026

Comments are closed.

Advertise
ಸಂಪರ್ಕಿಸಿ

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026
All News

ತುಳುವಿಗೊಂದು ರಂಗಾಯಣ ಬೇಕು: ವಿಜಯಕುಮಾರ್ ಕೊಡಿಯಾಲಬೈಲ್

By UllalaVaniJuly 31, 20260

ಮಂಗಳೂರು: ನೀನಾಸಂ, ರಂಗಾಯಣ ತರಬೇತಿ ಕೇಂದ್ರಗಳಂತೆ ತುಳು ರಂಗಭೂಮಿಗೂ ತರಬೇತಿ ಕೇಂದ್ರದ ಅಗತ್ಯವಿದೆ. ಹೊಸ ಕಲಾವಿದರು ಈ ಕ್ಷೇತ್ರಕ್ಕೆ ಪರಿಚಯವಾಗಬೇಕಿದೆ.…

ಜನರೊಂದಿಗೆ ಬೆರೆತು ಸಮಾಜದ ಏಳಿಗೆಗಾಗಿ ತೊಡಗಿಸಿದಲ್ಲಿ ಉತ್ತಮ ಶಿಕ್ಷಕನಾಗಲು ಸಾಧ್ಯ; ರವೀಂದ್ರ ರೈ ಹರೇಕಳ

July 30, 2026

ಭರತನಾಟ್ಯ ವಿದ್ವಾನ್ ಶ್ರಾವಣ್ ಉಳ್ಳಾಲರ ನೆನಪಿನಲ್ಲಿ “ಶ್ರಾವಣ ಸ್ಮರಣ” ಕಾರ್ಯಕ್ರಮ

July 30, 2026

ಛಾಯಾಗ್ರಾಹಕರ ಕುಟುಂಬ ಭದ್ರತೆಗಾಗಿ ಎಸ್ ಕೆಪಿಎ ನಿಂದ ನೂತನ ಯೋಜನೆ ಜಾರಿ; ನವೀನ್ ರೈ ಪಂಜಳ

July 30, 2026
1 2 3 … 2,039 Next
Automatic YouTube Gallery

||KAMBALA|| ಕಂಬಳ ಕ್ಷೇತ್ರದ ಸಾಧಕ, ಕೊಣಗಳ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿ#ಧನ

ನರಿಂಗಾನ ಕಂಬಳದ ಹಿರಿಯ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿಧನ; ಕಂಬಳ ಕ್ಷೇತ್ರಕ್ಕೆ ಅಪಾರ ನಷ್ಟ; ಶೇಖರ್ ಶೆಟ್ಟಿ ಅಗಲಿಕೆಗೆ ವ್ಯಾಪಕ ಸಂತಾಪ

ಹಲವು ಪದಕ ವಿಜೇತ ಕಂಬಳ ಸಾಧಕ ಶೇಖರ್ ಶೆಟ್ಟಿ ಇನ್ನಿಲ್ಲ

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||KAMBALA|| ಕಂಬಳ ಕ್ಷೇತ್ರದ ಸಾಧಕ, ಕೊಣಗಳ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿ#ಧನ
Now Playing
||KAMBALA|| ಕಂಬಳ ಕ್ಷೇತ್ರದ ಸಾಧಕ, ಕೊಣಗಳ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿ#ಧನ
ನರಿಂಗಾನ ಕಂಬಳದ ಹಿರಿಯ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿಧನ; ಕಂಬಳ ಕ್ಷೇತ್ರಕ್ಕೆ ...
ನರಿಂಗಾನ ಕಂಬಳದ ಹಿರಿಯ ಯಜಮಾನ ಮೀನಂಕೋಡಿ ಶೇಖರ್ ಶೆಟ್ಟಿ ನಿಧನ; ಕಂಬಳ ಕ್ಷೇತ್ರಕ್ಕೆ ಅಪಾರ ನಷ್ಟ; ಶೇಖರ್ ಶೆಟ್ಟಿ ಅಗಲಿಕೆಗೆ ವ್ಯಾಪಕ ಸಂತಾಪ

ಹಲವು ಪದಕ ವಿಜೇತ ಕಂಬಳ ಸಾಧಕ ಶೇಖರ್ ಶೆಟ್ಟಿ ಇನ್ನಿಲ್ಲ

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| SAYI PARIVARA PROGRAMME|| ಕೋಟಿ ದೇವರುಗಳಿದ್ದರೂ ಮೊದಲ ಗುರು ತಾಯಿ; ದಯಾನಂದ್ ಕತ್ತಲ್‌ಸಾರ್
Now Playing
|| SAYI PARIVARA PROGRAMME|| ಕೋಟಿ ದೇವರುಗಳಿದ್ದರೂ ಮೊದಲ ಗುರು ತಾಯಿ; ದಯಾನಂದ್ ಕತ್ತಲ್‌ಸಾರ್
ಕಾಪಿಕಾಡ್ ಶ್ರೀ ಸಾಯಿ ಪರಿವಾರ ಟ್ರಸ್ಟ್ ವತಿಯಿಂದ ;ಗುರುಪೂರ್ಣಿಮೆ ಅಂಗವಾಗಿ ಆಹಾರ ...
ಕಾಪಿಕಾಡ್ ಶ್ರೀ ಸಾಯಿ ಪರಿವಾರ ಟ್ರಸ್ಟ್ ವತಿಯಿಂದ ;ಗುರುಪೂರ್ಣಿಮೆ ಅಂಗವಾಗಿ ಆಹಾರ ಕಿಟ್ ವಿತರಣೆ

ಟ್ರಸ್ಟ್‌ನ ವೆಬ್‌ಸೈಟ್ ಲೋಕಾರ್ಪಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version