Site icon Ullalavani

ಸುನ್ನಿ ಸ್ಟೂಡೆಂಟ್ ಫೆಡರೇಶನ್ 2015 ನೇ ಸಾಲಿನ ಪ್ರತಿಭೋತ್ಸವ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ತೊಕ್ಕೊಟ್ಟು : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ ಇದರ 2015 ನೇ ಸಾಲಿನ ಪ್ರತಿಭೋತ್ಸವದ ತೊಕ್ಕೊಟ್ಟು ಸೆಕ್ಟರ್ ಮಟ್ಟದ ಸ್ಪರ್ಧೆಗಳಲ್ಲಿ ಎಸ್ಸೆಸ್ಸೆಫ್ ಅಳೇಕಲ ಶಾಖೆಯು ಚಾಂಪಿಯನ್ ಆಗಿ ಹೊರಹೊಮ್ಮಿತು.

ಸಬ್ ಜೂನಿಯರ್ ವಿಭಾಗದಲ್ಲಿ ರಿನಾಝ್ ತಂಙಳ್ ಹಾಗೂ ಜನರಲ್ ವಿಭಾಗದಲ್ಲಿ ಜಂಶೀರ್ ಅಳೇಕಲ ವ್ಯಯಕ್ತಿಕ ಚಾಂಪಿಯನ್ ಪ್ರಶಸ್ತಿ ಯನ್ನು ತಮ್ಮದಾಗಿಸಿಕೊಂಡರು.

ಜವಾಹಿರ್ ತಂಙಳ್, ಹಾಫಿûಳ್ ಮುಹಮ್ಮದ್ ಇರ್ಷಾದ್, ಮುಹಮ್ಮದ್ ಆಶಿಕ್, ಮುಹಮ್ಮದ್ ಕೈಸ್, ರಹ್ಮತ್ ತಾಝಿಲ್, ಅಬೂಬಕ್ಕರ್ ನಾಝಿಮ್, ಮುಹಮ್ಮದ್ ಸುಫೈದ್, ಮುಹಮ್ಮದ್ ನೌಫನ್, ಮುಹಮ್ಮದ್ ಇಸ್ತಿಹಾಕ್, ಮುಹಮ್ಮದ್ ಹಫೀಪ್, ಅನ್ನಜಾತ್ ದಪ್ ತಂಡ, ಲದಲ್ ಹಬೀಬ್ ಬುರ್ದಾ ತಂಡ ಪ್ರಥಮ ಸ್ಥಾನ ಪಡೆದಿದೆ ಎಂದು ಎಸ್ಸೆಸ್ಸೆಫ್ ಅಳೇಕಲ ಶಾಖೆಯ ಪ್ರತಿಭೋತ್ಸವ ಕನ್‍ವೀನರ್ ಪತ್ರಿಕಾ ವರದಿಯಲ್ಲಿ ತಿಳಿಸಿದ್ದಾರೆ.

Exit mobile version