Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಖಾಸಗಿ ಬಸ್ ವ್ಯವಸ್ಥೆಯನ್ನು ಅನಗತ್ಯವಾಗಿ ಗುರಿಯಾಗಿಸಬೇಡಿ: ಉಸ್ಮಾನ್ ಅಲ್ತಾಫ್

UllalaVaniBy UllalaVaniAugust 4, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು, ಆ.4: ಇತ್ತೀಚಿನ ಕೆಲವು ಅಪಘಾತಗಳ ಹಿನ್ನೆಲೆಯಲ್ಲಿ ಅವಳಿ ಜಿಲ್ಲೆಗಳ ಖಾಸಗಿ ಬಸ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬ್ಯಾನ್ ಮಾಡಬೇಕು ಎಂಬ ಬೇಡಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹೊರತು ಇಡೀ ಖಾಸಗಿ ಬಸ್ ವ್ಯವಸ್ಥೆಯನ್ನು ಗುರಿಯಾಗಿಸಬಾರದು ಎಂದು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘದ ಅಧ್ಯಕ್ಷ ಉಸ್ಮಾನ್ ಅಲ್ತಾಫ್ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಖಾಸಗಿ ಬಸ್ ವ್ಯವಸ್ಥೆಗೆ ಸುಮಾರು 100 ವರ್ಷಗಳ ಇತಿಹಾಸವಿದ್ದು, ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು, ಕಾರ್ಮಿಕರು, ಉದ್ಯೋಗಿಗಳು, ವ್ಯಾಪಾರಿಗಳು ಹಾಗೂ ಗ್ರಾಮೀಣ ಪ್ರದೇಶದ ಜನರು ಈ ಸೇವೆಯನ್ನು ಅವಲಂಬಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇಂದಿನ ರಸ್ತೆ ದಟ್ಟಣೆ, ವಾಹನಗಳ ಸಂಖ್ಯೆಯ ಹೆಚ್ಚಳ, ಸ್ಮಾರ್ಟ್ ಸಿಟಿ ಕಾಮಗಾರಿಗಳು, ರಸ್ತೆ ಅಗೆತ ಹಾಗೂ ಟ್ರಾಫಿಕ್ ಸಮಸ್ಯೆಗಳ ನಡುವೆಯೂ ಚಾಲಕರು, ನಿರ್ವಾಹಕರು ಮತ್ತು ಇತರ ಸಿಬ್ಬಂದಿ ಸಮಯ ಪಾಲಿಸಿಕೊಂಡು ಸಾರ್ವಜನಿಕರಿಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಸ್ ಮಾಲಕರು ವಾಹನಗಳ ನಿರ್ವಹಣೆ, ಸಿಬ್ಬಂದಿಯ ವೇತನ, ತೆರಿಗೆ, ವಿಮೆ ಹಾಗೂ ಇಂಧನ ವೆಚ್ಚ ಸೇರಿದಂತೆ ಹಲವು ಆರ್ಥಿಕ ಸವಾಲುಗಳ ನಡುವೆಯೂ ಸಾರ್ವಜನಿಕ ಸೇವೆಯನ್ನು ಮುಂದುವರಿಸುತ್ತಿದ್ದು, ಖಾಸಗಿ ಬಸ್ ವ್ಯವಸ್ಥೆ ಸಾವಿರಾರು ಕುಟುಂಬಗಳ ಜೀವನಾಧಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚಿನ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳ ದುಃಖದಲ್ಲಿ ತಾವೂ ಭಾಗಿಯಾಗಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಅಪಘಾತಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಆದರೆ ಒಂದು ಅಥವಾ ಕೆಲವು ಘಟನೆಗಳನ್ನು ಆಧರಿಸಿ ಇಡೀ ಖಾಸಗಿ ಬಸ್ ವ್ಯವಸ್ಥೆಯನ್ನು ದೂಷಿಸುವುದು ಅಥವಾ ಬ್ಯಾನ್ ಮಾಡುವಂತೆ ಆಗ್ರಹಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.

ಸುರಕ್ಷಿತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ನಿರ್ಮಾಣಕ್ಕೆ ಸಾರಿಗೆ ಇಲಾಖೆ, ಬಸ್ ಮಾಲಕರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಎಲ್ಲರೂ ಕೈಜೋಡಿಸಬೇಕು. ಟೀಕೆಗಿಂತ ಸುರಕ್ಷತೆ ಮತ್ತು ಸೇವೆಯ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಉಸ್ಮಾನ್ ಅಲ್ತಾಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಕಾರ್‌ನಲ್ಲಿ ಮಹಿಳೆಯರಿಗೆ ‘ಶೈನ್’ ಕುರಿತು ತರಬೇತಿ ಕಾರ್ಯಕ್ರಮ

August 4, 2026

ಯುವಜನರು ಜೀವನ ಮೌಲ್ಯಗಳನ್ನ ಅರಿತು ಕೊಳ್ಳಬೇಕಿದೆ;ಮಂಜುಳಾ ರಾವ್

August 4, 2026

“ಬಸವಣ್ಣ ಮತ್ತು ನಾರಾಯಣ ಗುರುಗಳು ಯುಗ ಪ್ರವರ್ತಕರು ” – ಡಾ. ಮೀನಾಕ್ಷಿ ರಾಮಚಂದ್ರ

August 4, 2026

Comments are closed.

Advertise
ಸಂಪರ್ಕಿಸಿ

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026
suddi

ಕೋಟೆಕಾರ್‌ನಲ್ಲಿ ಮಹಿಳೆಯರಿಗೆ ‘ಶೈನ್’ ಕುರಿತು ತರಬೇತಿ ಕಾರ್ಯಕ್ರಮ

By UllalaVaniAugust 4, 20260

ಉಳ್ಳಾಲ, ಆ.4: ಭಾರತೀಯ ಮಾನಕ ಬ್ಯೂರೋ (BIS) ವತಿಯಿಂದ ಕೋಟೆಕಾರ್ ಪಟ್ಟಣ ಪಂಚಾಯತ್ ಸಹಯೋಗದಲ್ಲಿ ನಲ್ಮ್ (NULM) ಸ್ವಸಹಾಯ ಸಂಘಗಳ…

ಖಾಸಗಿ ಬಸ್ ವ್ಯವಸ್ಥೆಯನ್ನು ಅನಗತ್ಯವಾಗಿ ಗುರಿಯಾಗಿಸಬೇಡಿ: ಉಸ್ಮಾನ್ ಅಲ್ತಾಫ್

August 4, 2026

ಯುವಜನರು ಜೀವನ ಮೌಲ್ಯಗಳನ್ನ ಅರಿತು ಕೊಳ್ಳಬೇಕಿದೆ;ಮಂಜುಳಾ ರಾವ್

August 4, 2026

“ಬಸವಣ್ಣ ಮತ್ತು ನಾರಾಯಣ ಗುರುಗಳು ಯುಗ ಪ್ರವರ್ತಕರು ” – ಡಾ. ಮೀನಾಕ್ಷಿ ರಾಮಚಂದ್ರ

August 4, 2026
1 2 3 … 2,046 Next
Automatic YouTube Gallery

ಗೋಲ್ಡನ್ ಮೂವೀಸ್‌ನ ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್

ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್ ;ಗೋಲ್ಡನ್ ಮೂವೀಸ್‌ನ ತುಳು-ಕನ್ನಡ ದ್ವಿಭಾಷಾ ಸಿನಿಮಾ

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಚಿತ್ರತಂಡ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಗೋಲ್ಡನ್ ಮೂವೀಸ್‌ನ ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್
Now Playing
ಗೋಲ್ಡನ್ ಮೂವೀಸ್‌ನ ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್
ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್ ;ಗೋಲ್ಡನ್ ಮೂವೀಸ್‌ನ ತುಳು-ಕನ್ನಡ ...
ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್ ;ಗೋಲ್ಡನ್ ಮೂವೀಸ್‌ನ ತುಳು-ಕನ್ನಡ ದ್ವಿಭಾಷಾ ಸಿನಿಮಾ

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಚಿತ್ರತಂಡ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾಪಿಕಾಡ್‌ನಲ್ಲಿ ಯಶಸ್ವಿಯಾಗಿ ನಡೆದ `ಆಟಿಡೊಂಜಿ ಬಿರ್ವೆರೆ  ಕೂಟ-2026'
Now Playing
ಕಾಪಿಕಾಡ್‌ನಲ್ಲಿ ಯಶಸ್ವಿಯಾಗಿ ನಡೆದ `ಆಟಿಡೊಂಜಿ ಬಿರ್ವೆರೆ ಕೂಟ-2026'
ಬ್ರಹ್ಮಶ್ರೀ ಬಿಲ್ಲವ ವೇದಿಕೆ,ಮಹಿಳಾ ವೇದಿಕೆ ತೊಕ್ಕೊಟ್ಟು ಉಳ್ಳಾಲ ...
ಬ್ರಹ್ಮಶ್ರೀ ಬಿಲ್ಲವ ವೇದಿಕೆ,ಮಹಿಳಾ ವೇದಿಕೆ ತೊಕ್ಕೊಟ್ಟು ಉಳ್ಳಾಲ ಅಶ್ರಯದಲ್ಲಿ;ಕಾಪಿಕಾಡ್‌ನಲ್ಲಿ ಯಶಸ್ವಿಯಾಗಿ ನಡೆದ `ಆಟಿಡೊಂಜಿ ಬರ್ವರೆ ಕೂಟ-2026'

ಕಾರ್ಯಕ್ರಮಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಚಾಲನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version