ಉಳ್ಳಾಲ: ಉಳ್ಳಾಲ ವಲಯ ನಾಡದೋಣಿ ಮತ್ತು ಗಿಲ್ನೆಟ್ ಮೀನುಗಾರರ ಸಂಘ (ರಿ.), ಕೊಡಿ-ಕೋಟೆಪುರ, ಇದರ ಮಹಾ ಸಭೆ ಇತ್ತೀಚೆಗೆ ನಡೆಯಿತು.

ಈ ಸಭೆಯಲ್ಲಿ 2026-2027ನೇ ಅವಧಿಗೆ ನೂತನ ಆಡಳಿತ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಆಸೀಫ್ ಎಂ.ಬಿ.,ಉಪಾಧ್ಯಕ್ಷರಾಗಿ ರಫೀಕ್, ಕಾರ್ಯದರ್ಶಿಯಾಗಿ ಇಬ್ರಾಹಿಂ ಖಲೀಲ್, ಜೊತೆ ಕಾರ್ಯದರ್ಶಿಯಾಗಿ ಜಮಾಲ್, ಕೋಶಾಧಿಕಾರಿಯಾಗಿ ಸಿರಾಜ್ ಉಳ್ಳಾಲ್ ಹಾಗೂ ಇತರ ಮೂವರನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಯಿತು.

