Site icon Ullalavani

ಉಳ್ಳಾಲ ಪೌರಾಯುಕ್ತ ಸಂತೋಷ್ ವರ್ಗಾವಣೆ ವಿಚಾರ: ಮತ್ತೆ ಉಳ್ಳಾಲಕ್ಕೆ ಮರು ನೇಮಕ

ಉಳ್ಳಾಲ: ಇಲ್ಲಿನ ನಗರಸಭೆಯ ಪೌರಾಯುಕ್ತರಾಗಿದ್ದ ಸಂತೋಷ್ ಅವರನ್ನು ಉಡುಪಿ ನಗರಸಭೆಯ ಪೌರಾಯುಕ್ತರಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹಿಂಪಡೆದು ಉಳ್ಳಾಲ ನಗರಸಭೆಗೆ ಮರುನೇಮಕ ಮಾಡಿದ್ದು, ರಾಜ್ಯ ಸರ್ಕಾರ ಮತ್ತು ಸಚಿವ ಯು.ಟಿ.ಖಾದರ್ ಅವರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಸಂತಸ ವ್ಯಕ್ತವಾಗಿದೆ.

Exit mobile version