
ಅಂಬ್ಲಮೊಗರು : ಅಂಬ್ಲಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನವನ್ನು ಮುಖ್ಯಶಿಕ್ಷಕರಾದ ಜಗದೀಶ ಶೆಟ್ಟಿ ಎ. ಧ್ವಜಾರೋಹಣ ನೆರವೇರಿಸಿದರು.
ಉಳ್ಳಾಲ ತಾಲೂಕು ಪಂಚಭಾಗ್ಯ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ರಫೀಕ್, ಎಸ್ ಡಿಎಂಸಿ ಅಧ್ಯಕ್ಷ ಅಬುಸಾಲಿ ಜಯಶೀಲ ಶೆಟ್ಟಿ ಪಡ್ಯಾರಮನೆ, ಮಹಮ್ಮದ್ ರಶೀದ್ ಮದಕ ಹಾಗೂ ಎಸ್ ಡಿ ಎಂಸಿ ಸರ್ವ ಸದಸ್ಯರು ಮತ್ತು ಪೋಷಕರು ಉಪಸ್ಥಿತರಿದ್ದರು. ನಳಿನಾಕ್ಷಿ ನಿರೂಪಿಸಿದರು. ಗೀತಾ ಕೆ ಸ್ವಾಗತಿಸಿದರು. ವಿದ್ಯಾ ವಂದಿಸಿದರು.