Site icon Ullalavani

ಹೆಸರಾಂತ ಶಾಮಿಯಾನ ಮಾಲೀಕ ಕೆ.ಎನ್.ಹೆಚ್. ಅಬ್ದುಲ್ ಖಾದರ್ ನಿಧನ

ದೇರಳಕಟ್ಟೆ ಕಾನೆಕೆರೆಯ ಹೆಸರಾಂತ ಶಾಮಿಯಾನ ಸಂಸ್ಥೆಯ ಮಾಲೀಕರಾಗಿದ್ದ ಕೆ.ಎನ್.ಹೆಚ್. ಅಬ್ದುಲ್ ಖಾದರ್ ಅವರು ಅಸೌಖ್ಯದಿಂದ ನಿಧನರಾದರು.

ಅವರು ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ಮೃತರು ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಬಂಧುಬಳಗ, ಸ್ನೇಹಿತರು ಹಾಗೂ ಹಿತೈಷಿಗಳು ಮೃತರ ಮಗ್ಫಿರತ್‌ಗಾಗಿ ದುಆ ಮಾಡುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.

Exit mobile version