Site icon Ullalavani

ತಿಪಟೂರು ಕ್ಷೇತ್ರದ ಮಾಜಿ ಶಾಸಕ ಮತ್ತು ರಾಜ್ಯದ ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

ಬೆಂಗಳೂರು : ತಿಪಟೂರು ಕ್ಷೇತ್ರದ ಮಾಜಿ ಶಾಸಕ ಮತ್ತು ರಾಜ್ಯದ ಮಾಜಿ ಶಿಕ್ಷಣ ಸಚಿವರೂ ಆದ ಬಿ.ಸಿ.ನಾಗೇಶ್ (65 ವರ್ಷ) ಅವರು ಮಂಗಳವಾರ ರಾತ್ರಿ 9 ಗಂಟೆಗೆ ಬೆಂಗಳೂರಿನ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ.


ಬಿ.ಸಿ.ನಾಗೇಶ್ ಅವರು ಪ್ರಾಥಮಿಕ ಶಿಕ್ಷಣ ಸಚಿವರಾಗಿ ಬಿಜೆಪಿ ಆಡಳಿತಾವಧಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಅಂತ್ಯ ಸಂಸ್ಕಾರವು ತಿಪಟೂರಿನಲ್ಲಿ ನೆರವೇರಲಿದೆ.

Exit mobile version