ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಮುಡಿಪು: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರಕ್ಕೆ ದೆಹಲಿ ವಿಶ್ವವಿದ್ಯಾನಿಲಯದ ಇತಿಹಾಸ ಪ್ರಾಧ್ಯಾಪಕಿ ಪ್ರೊ.ಉಪಿಂದರ್ ಸಿಂಗ್ ಅವರು ಸೋಮವಾರ ಭೇಟಿ ನೀಡಿ ಮೆಚ್ಚುಗೆ ನೀಡಿದರು.