Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಬೆಳ್ತಂಗಡಿ: ಬೆಂಕಿ ಅವಘಡ- ದಿನಸಿ ಅಂಗಡಿ ಸಂಪೂರ್ಣ ಭಸ್ಮ

UllalaVaniBy UllalaVaniAugust 21, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬೆಳ್ತಂಗಡಿ, ಆ. 21 : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು, ದಿನಸಿ ಅಂಗಡಿಯೊಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಬೆಂದ್ರಾಳ ನಿವಾಸಿ ಶರೀಫ್ ಅವರ ಒಡೆತನದ ಅಂಗಡಿಯಲ್ಲಿ ತಡರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, . ಜ್ವಾಲೆಗಳು ಅಂಗಡಿ ಮತ್ತು ಕಟ್ಟಡವನ್ನು ಬೇಗನೆ ವ್ಯಾಪಿಸಿದ್ದರಿಂದ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವ ಕಾರ್ಯಕ್ಕೆ ಮುಂದಾದರು.ಅವರ ಸಕಾಲಿಕ ಕಾರ್ಯಚರಣೆಯಿಂದ ಬೆಂಕಿ ಮತ್ತಷ್ಟು ಹರಡುವುದನ್ನು ತಡೆಯಲು ಸಾಧ್ಯವಾಯಿತು. ಆದರೆ, ಬೆಂಕಿಯ ತೀವ್ರತೆಗೆ ಅಂಗಡಿಯಲ್ಲಿ ದಾಸ್ತಾನು ಮಾಡಿದ್ದ ಎಲ್ಲಾ ದಿನಸಿ ವಸ್ತುಗಳು, ಕಟ್ಟಡ ಮತ್ತು ಸುಮಾರು 1 ಲಕ್ಷ ರೂಪಾಯಿ ನಗದು ಸುಟ್ಟು ಭಸ್ಮವಾಗಿದೆ . ಒಟ್ಟು 5 ಲಕ್ಷ ರೂ.ಗಳಿಗೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಗ್ರಾಮ ಪಂಚಾಯತ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ- ಹಿಂಬದಿ ಸವಾರನಿಗೆ ಗಂಭೀರ ಗಾಯ

August 21, 2026

ತಲಪಾಡಿ; ಅಕ್ರಮ ಕೆಂಪು ಕಲ್ಲು ಸಾಗಾಟ ಪತ್ತೆ..!

August 21, 2026

ಮಂಗಳೂರಿನ ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನಲ್ಲಿ ಸ್ಕೋಪಿಂಗ್ ರಿವ್ಯೂ ಮತ್ತು ರೆಫರೆನ್ಸ್ ಮ್ಯಾನೇಜ್‌ಮೆಂಟ್ ಕುರಿತು ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ

August 20, 2026

Comments are closed.

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ- ಹಿಂಬದಿ ಸವಾರನಿಗೆ ಗಂಭೀರ ಗಾಯ

By UllalaVaniAugust 21, 20260

ಕಡಬ, ಆ. 21 : ಗುಂಡ್ಯ-ಸುಳ್ಯ ರಾಜ್ಯ ಹೆದ್ದಾರಿಯ ಮಣಿಭಾಂಡ್ ಬಳಿ ಬುಧವಾರ ಮರವೊಂದು ದ್ವಿಚಕ್ರ ವಾಹನದ ಮೇಲೆ ಬಿದ್ದು, ಹಿಂಬದಿ…

ಬೆಳ್ತಂಗಡಿ: ಬೆಂಕಿ ಅವಘಡ- ದಿನಸಿ ಅಂಗಡಿ ಸಂಪೂರ್ಣ ಭಸ್ಮ

August 21, 2026

ತಲಪಾಡಿ; ಅಕ್ರಮ ಕೆಂಪು ಕಲ್ಲು ಸಾಗಾಟ ಪತ್ತೆ..!

August 21, 2026

ಕೊಲ್ಯ ಬಿಲ್ಲವ ಸೇವಾ ಸಮಾಜ ಅಧ್ಯಕ್ಷರಾಗಿ ಗೋಪಾಲ ಕೊಂಡಾಣ ಪುನರಾಯ್ಕೆ

August 20, 2026
1 2 3 … 2,069 Next
Automatic YouTube Gallery

ಅರಸ್ ಚಾರಿಟೇಬಲ್ ಟ್ರಸ್ಟ್ (ರಿ.) ಮಾಡೂರು ಸ್ಥಾಪನೆ

ಮಾಡೂರು ಶಾಲಾಭಿವೃದ್ಧಿಗಾಗಿ ಅರಸ್ ಚಾರಿಟೇಬಲ್ ಟ್ರಸ್ಟ್ ಸ್ಥಾಪನೆ; ಕೋಟೆಕಾರು ಪಟ್ಟಣ ಪಂಚಾಯತ್ ಕೌನ್ಸಿಲರ್ ಸುಜಿತ್ ಮಾಡೂರು ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅರಸ್ ಚಾರಿಟೇಬಲ್ ಟ್ರಸ್ಟ್ (ರಿ.) ಮಾಡೂರು ಸ್ಥಾಪನೆ
Now Playing
ಅರಸ್ ಚಾರಿಟೇಬಲ್ ಟ್ರಸ್ಟ್ (ರಿ.) ಮಾಡೂರು ಸ್ಥಾಪನೆ
ಮಾಡೂರು ಶಾಲಾಭಿವೃದ್ಧಿಗಾಗಿ ಅರಸ್ ಚಾರಿಟೇಬಲ್ ಟ್ರಸ್ಟ್ ಸ್ಥಾಪನೆ; ಕೋಟೆಕಾರು ಪಟ್ಟಣ ...
ಮಾಡೂರು ಶಾಲಾಭಿವೃದ್ಧಿಗಾಗಿ ಅರಸ್ ಚಾರಿಟೇಬಲ್ ಟ್ರಸ್ಟ್ ಸ್ಥಾಪನೆ; ಕೋಟೆಕಾರು ಪಟ್ಟಣ ಪಂಚಾಯತ್ ಕೌನ್ಸಿಲರ್ ಸುಜಿತ್ ಮಾಡೂರು ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಂಗಳೂರು ದಕ್ಷಿಣ ಎಸಿಪಿ ಆಫೀಸಿನ ಎದುರೇ ಇರುವ ದೇವಸ್ಥಾನದಿಂದ ಭಾರೀ ಕಳವು..!
Now Playing
ಮಂಗಳೂರು ದಕ್ಷಿಣ ಎಸಿಪಿ ಆಫೀಸಿನ ಎದುರೇ ಇರುವ ದೇವಸ್ಥಾನದಿಂದ ಭಾರೀ ಕಳವು..!
ಶ್ರೀ ಮಹಾಲಕ್ಷ್ಮೀ ದೇವಸ್ಥಾನದಿಂದ ದೇವಿಯ ಆಭರಣ ಕಳವು; ಮಂಗಳೂರು ದಕ್ಷಿಣ ಎಸಿಪಿ ...
ಶ್ರೀ ಮಹಾಲಕ್ಷ್ಮೀ ದೇವಸ್ಥಾನದಿಂದ ದೇವಿಯ ಆಭರಣ ಕಳವು; ಮಂಗಳೂರು ದಕ್ಷಿಣ ಎಸಿಪಿ ಆಫೀಸಿನ ಮುಂಭಾಗವಿರುವ ದೇವಸ್ಥಾನ

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version