Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಅಪರಾಧ ಸುದ್ದಿಗಳು

ತೊಕ್ಕೊಟ್ಟು: ಗ್ಯಾಂಗ್‍ವಾರ್‍ಗೆ ಯುವಕ ಬಲಿ

UllalaVaniBy UllalaVaniOctober 26, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ಡೆಸ್ಕ್

ತೊಕ್ಕೊಟ್ಟು: ಬೋಳಾರದ ಎರಡು ರೌಡಿ ಬಣಗಳ ನಡುವಿನ ಮದುವೆ ಮನೆಯಲ್ಲಿ ಭುಗಿಲೆದ್ದ ವೈಷಮ್ಯ ಬೋಳಾರದ ವಿಕ್ರಂ.ಆರ್ ಯಾನೆ ವಿಕ್ಕಿ ಬೋಳಾರ (29) ಎಂಬಾತನ ಕೊಲೆಯಲ್ಲಿ ಪರ್ಯಾವಸನಗೊಂಡಿದೆ.

11059987_1391875181141081_1453354751735893992_n copy

11265579_1393338587661407_4877408029137929811_n copy

12096199_480988538730918_5649203073187594965_n copy

12105955_551612355004182_6304318340165361398_n copy - Copy

12140654_720676834732338_8671710092887340020_n copy

IMG_20151026_041432 copy

IMG_20151026_041541 copy

IMG_20151026_042513 copy

IMG-20151026-WA0003 copy

IMG-20151026-WA0004 copy

IMG-20151026-WA0005 copy

IMG-20151026-WA0006 copy

IMG-20151026-WA0007 copy

IMG-20151026-WA0008 copy

IMG-20151026-WA0009 copyಎದುರುಬಣದ ರೌಡಿ ಸೈಕೋ ವಿಕ್ಕಿ ತಂಡ ಹತ್ಯೆ ನಡೆಸಿದೆ ಎನ್ನಲಾಗಿದೆ. ಕುಂಪಲ ಮೂರುಕಟ್ಟದಲ್ಲಿ ತಮ್ಮ ಸ್ನೇಹಿತ ರೋಹಿತ್ ಎಂಬಾತನ ಮೆಹಂದಿ ಕಾರ್ಯಕ್ರಮದಲ್ಲಿ ಎರಡು ರೌಡಿಗಳ ತಂಡ ಭಾಗವಹಿಸಿತ್ತು. ಅಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯೊಂದು ನಡೆದಿತ್ತು. ಆ ಬಳಿಕ ಸೈಕೋ ವಿಕ್ಕಿ ಮನೆಯಿಂದ ಹೊರಹೋಗಿದ್ದನು. ಮತ್ತೆ ರಾತ್ರಿ ಸುಮಾರು 2.00 ಗಂಟೆ ವೇಳೆ ಪಾರ್ಟಿ ಮುಗಿಸಿ ಮಂಗಳೂರು ಕಡೆಗೆ ಅಭಿಲಾಷ್ ಶೆಟ್ಟಿ ಎಂಬಾತನ ಜತೆಗೆ ಬೋಳಾರ ವಿಕ್ಕಿ ಎಫ್.ಝೀ ಬೈಕಿನಲ್ಲಿ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಅದಾಗಲೇ ಕುಂಪಲ ಬೈಪಾಸಿನ ಸಮೀಪ ಬಿಳಿ ಸ್ಕಾರ್ಪಿಯೋ ವಾಹನದಲ್ಲಿ ಸೈಕೋ ವಿಕ್ಕಿ, ಗೌರೀಶ್ ಮತ್ತೆ ಇನ್ನೋರ್ವ ಸೇರಿದ ತಂಡ ಸ್ಕಾರ್ಪಿಯೋ ವಾಹನದಲ್ಲಿ ಎದುರು ನಿಂತಿದ್ದರು. ಕೂಡಲೇ ಅಪಾಯವರಿತ ಬೋಳಾರ ವಿಕ್ಕಿ ಬೈಕನ್ನು ವೇಗ ಚಲಾಯಿಸುವಂತೆ ಗೆಳೆಯನಲ್ಲಿ ತಿಳಿಸಿದ್ದ. ಅದರಂತೆ ಸ್ಕಾರ್ಪಿಯೋ ವಾಹನವನ್ನು ತಪ್ಪಿಸಿ ತೊಕ್ಕೊಟ್ಟು ಕಡೆಗೆ ವೇಗವಾಗಿ ಬೈಕನ್ನು ಚಲಾಯಿಸಿದಾಗ ಹಿಂಬದಿಯಿಂದ ಸ್ಕಾರ್ಪಿಯೋ ವಾಹನ ಅವರನ್ನು ಫಾಲೋ ಮಾಡಿತ್ತು. ಇದನ್ನು ಬೈಕನ್ನು ಅಟ್ಟಾಡಿಸುತ್ತಿರುವುದನ್ನು ಕುಂಪಲ ಬೈಪಾಸಿನ ಬಳಿ ಬಂದೋಬಸ್ತಿನಲ್ಲಿದ್ದ ಪೊಲೀಸರು ಕಂಡು ಪಿಸಿಆರ್ ವಾಹನಕ್ಕೆ ಮಾಹಿತಿ ನೀಡಿದ್ದರು. ಆದರೆ ಪೊಲೀಸರ ವಾಹನ ಅಷ್ಟರಲ್ಲಿ ತೊಕ್ಕೊಟ್ಟು-ವಿಶ್ವವಿದ್ಯಾನಿಲಯ ರಸ್ತೆಯಲ್ಲಿರುವ ವಿನಮ್ರಾ ಬಾರಿನ ಎದುರುಗಡೆ ಬೈಕಿಗೆ ಹಿಂಬದಿಯಿಂದ ಸ್ಕಾರ್ಪಿಯೋ ಡಿಕ್ಕಿ ಹೊಡೆದು ಬೋಳಾರ ವಿಕ್ಕಿಯನ್ನು ಯದ್ವಾತದ್ವ ಕಡಿದಿದ್ದಾರೆ. ಈ ವೇಳೆ ಅಭಿಷೇಕ್ ಶೆಟ್ಟಿ ಪರಾರಿಯಾಗಿದ್ದಾನೆ .

ಸ್ಥಳಕ್ಕೆ ಎಸಿಪಿ ಕಲ್ಯಾಣಿ ಶೆಟ್ಟಿ, ಉಳ್ಳಾಲ ಠಾಣಾಧಿಕಾರಿ ಸವಿತೃ ತೇಜ, ಎಸ್.ಐ ಭಾರತಿ, ಕ್ರೈಂ ಎಸ್.ಐ ರಾಜೇಂದ್ರ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪುಣ್ಯಕೋಟಿನಗರದಲ್ಲಿ ಅಮೋಘ ಜೋಡಾಟ; ಮೇಳೈಸಿದ ಯಕ್ಷಗಾನ ದೇವಿ ಮಹಾತ್ಮೆ

April 20, 2026

ಅಗೇಲು ಸೇವಾ ಸ್ಥಳದ ಮೇಲ್ಛಾವಣಿ ಉದ್ಘಾಟನೆ

April 20, 2026

ಎ.24-26 ;ಮುಡಿಪು ಉತ್ಸವ, ಕೃಷಿ ಮೇಳ : ಸ್ಪೀಕರ್ ಯು.ಟಿ. ಖಾದರ್

April 20, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಪುಣ್ಯಕೋಟಿನಗರದಲ್ಲಿ ಅಮೋಘ ಜೋಡಾಟ; ಮೇಳೈಸಿದ ಯಕ್ಷಗಾನ ದೇವಿ ಮಹಾತ್ಮೆ

By UllalaVaniApril 20, 20260

ಮುಡಿಪು ಸಮೀಪದ ಕೈರಂಗಳದ ಶಾರದಾ ಗಣಪತಿ ವಿದ್ಯಾಕೇಂದ್ರ ಪುಣ್ಯಕೋಟಿನಗರದಲ್ಲಿ ನಿನ್ನೆ ಶಾಲಾ ಮಕ್ಕಳಿಂದ ಅದ್ಭುತವಾದ ಯಕ್ಷಗಾನ ಜೋಡಾಟ ನಡೆಯಿತು. “ಶ್ರೀ…

ಬಜಾಲ್‌ನಲ್ಲಿ ಜೈಹಿಂದ್ ಫ್ರೆಂಡ್ಸ್ ಕಲ್ಲಗುಡ್ಡೆ ಬೆಳ್ಳಿ ಮಹೋತ್ಸವ: ಶನಿಪೂಜೆ, ಯಕ್ಷಗಾನ ಬಯಲಾಟ

April 20, 2026

ಅಗೇಲು ಸೇವಾ ಸ್ಥಳದ ಮೇಲ್ಛಾವಣಿ ಉದ್ಘಾಟನೆ

April 20, 2026

ಎ.24-26 ;ಮುಡಿಪು ಉತ್ಸವ, ಕೃಷಿ ಮೇಳ : ಸ್ಪೀಕರ್ ಯು.ಟಿ. ಖಾದರ್

April 20, 2026
1 2 3 … 1,877 Next
Automatic YouTube Gallery

ಅoತರರಾಷ್ಟ್ರೀಯ ಕರಾಟೆಯಲ್ಲಿ ವೇದಿಕಾ ಎಸ್. ದಾಸ್‌ಗೆ ಡಬಲ್ ಸಾಧನೆ – ಬೆಳ್ಳಿ, ಕಂಚು ಪದಕ ಜಯ

ಏಪ್ರಿಲ್ 11ರಂದು ನಡೆದ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾರತೀಯ ಬಾಲಕಿಯ ಕೀರ್ತಿ; ಕರಾಟೆ ರಂಗದಲ್ಲಿ ಬಾಲ ಪ್ರತಿಭೆ ವೇದಿಕಾ – ದೇಶಕ್ಕೆ ಎರಡು ಪದಕಗಳು

ವೇದಿಕಾ ಸಾಧನೆಗೆ ಸ್ಪೀಕರ್ ಯು.ಟಿ. ಖಾದರ್ ಅಭಿನಂದನೆ
📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅoತರರಾಷ್ಟ್ರೀಯ ಕರಾಟೆಯಲ್ಲಿ ವೇದಿಕಾ ಎಸ್. ದಾಸ್‌ಗೆ ಡಬಲ್ ಸಾಧನೆ – ಬೆಳ್ಳಿ, ಕಂಚು ಪದಕ ಜಯ
Now Playing
ಅoತರರಾಷ್ಟ್ರೀಯ ಕರಾಟೆಯಲ್ಲಿ ವೇದಿಕಾ ಎಸ್. ದಾಸ್‌ಗೆ ಡಬಲ್ ಸಾಧನೆ – ಬೆಳ್ಳಿ, ಕಂಚು ಪದಕ ಜಯ
ಏಪ್ರಿಲ್ 11ರಂದು ನಡೆದ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾರತೀಯ ಬಾಲಕಿಯ ...
ಏಪ್ರಿಲ್ 11ರಂದು ನಡೆದ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾರತೀಯ ಬಾಲಕಿಯ ಕೀರ್ತಿ; ಕರಾಟೆ ರಂಗದಲ್ಲಿ ಬಾಲ ಪ್ರತಿಭೆ ವೇದಿಕಾ – ದೇಶಕ್ಕೆ ಎರಡು ಪದಕಗಳು

ವೇದಿಕಾ ಸಾಧನೆಗೆ ಸ್ಪೀಕರ್ ಯು.ಟಿ. ಖಾದರ್ ಅಭಿನಂದನೆ
📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ನಿಟ್ಟೆ: ಎನ್‌ಎಸ್‌ಎಸ್  ಮ್ಯಾರಥಾನ್ -2.0 ಕಾರ್ಯಕ್ರಮ ಹೇಗಿತ್ತು..?
Now Playing
ನಿಟ್ಟೆ: ಎನ್‌ಎಸ್‌ಎಸ್ ಮ್ಯಾರಥಾನ್ -2.0 ಕಾರ್ಯಕ್ರಮ ಹೇಗಿತ್ತು..?
ನಿಟ್ಟೆ: ಎನ್‌ಎಸ್‌ಎಸ್ ಮ್ಯಾರಥಾನ್ -2.0 ಕಾರ್ಯಕ್ರಮ ಹೇಗಿತ್ತು..? 📍 Ullal | ...
ನಿಟ್ಟೆ: ಎನ್‌ಎಸ್‌ಎಸ್ ಮ್ಯಾರಥಾನ್ -2.0 ಕಾರ್ಯಕ್ರಮ ಹೇಗಿತ್ತು..?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version