Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
KERALA

ಶಿವಗಿರಿ ಮಠದಲ್ಲಿ ಭಕ್ತಿಪರವಶಗೊಳಿಸಿದ ‘ಗುರು ಮಾಧುರ್ಯ’ ಕಾರ್ಯಕ್ರಮ

UllalaVaniBy UllalaVaniSeptember 3, 2026Updated:September 3, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ವರ್ಕಳ: ಕೇರಳ ರಾಜ್ಯದ ತಿರುವನಂತಪುರ ಜಿಲ್ಲೆಯ ವರ್ಕಳದಲ್ಲಿರುವ ಶಿವಗಿರಿ ಮಠದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮದಿನಾಚರಣೆಯ ಅಂಗವಾಗಿ ‘ಗುರು ಮಾಧುರ್ಯ’ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು.

ಶಿವಗಿರಿ ಮಠದ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಕುಮಾರಿ ಶ್ರೀ ರಕ್ಷಾ ಎಸ್.ಎಚ್. ಪೂಜಾರಿ ಕೊಣಾಜೆ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳು ರಚಿಸಿದ ವಿನಾಯಕಾಷ್ಟಕಂ, ಭದ್ರಕಾಳಿ ಅಷ್ಟಕಂ, ಚಿದಂಬರಾಷ್ಟಕಂ ಸೇರಿದಂತೆ ವಿವಿಧ ಕೃತಿಗಳಿಗೆ ಸ್ವತಃ ರಾಗ ಸಂಯೋಜನೆ ಮಾಡಿ ಗಾಯನ ಪ್ರಸ್ತುತಪಡಿಸಿದರು.

ಗುರುವರ್ಯರ ಭಕ್ತಿ ಪ್ರಧಾನ ಗೀತೆಗಳನ್ನು ಹಾಡುವುದರ ಜೊತೆಗೆ, ಹಾಡುಗಳಿಗೆ ನೃತ್ಯದ ಮೂಲಕ ಅಭಿವ್ಯಕ್ತಿ ನೀಡಿದ ಅವರು ನೆರೆದಿದ್ದ ಜನಸಾಗರವನ್ನು ಭಕ್ತಿಪರವಶಗೊಳಿಸಿದರು.

ಕಾರ್ಯಕ್ರಮದಲ್ಲಿ ಪಿಟೀಲಿನಲ್ಲಿ ಟ್ರಿವೆಂಡ್ರಂ ಆರ್. ರಾಜ್ ಗೋಪಾಲಾಚಾರ್ಯ, ಮೃದಂಗದಲ್ಲಿ ಸುರೇಶ್ ಚಂದ್ರ ಮಂಗಳಂ (ಕೇರಳ), ನೃತ್ಯದಲ್ಲಿ ಕುಮಾರಿ ರಶ್ಮಿತಾ ಕುಲಾಲ್ ಕೈರಂಗಳ ಹಾಗೂ ಸಹಗಾಯನದಲ್ಲಿ ಮಾಸ್ಟರ್ ಶ್ರೀವತ್ಸ ಎಸ್.ಎಚ್. ಪೂಜಾರಿ ಸಹಕಾರ ನೀಡಿದರು.

ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಸುರೇಖ ಹರೀಶ್ ಪೂಜಾರಿ ಕೊಣಾಜೆ ನಡೆಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅಡ್ಕರೆ ಪಡ್ಪು : ಉಳ್ಳಾಲ ಹೋಬಳಿ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

September 2, 2026

ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮ: ಸಚಿವ ಖಾದರ್‌ರಿಂದ ಪೋಸ್ಟರ್ ಬಿಡುಗಡೆ

September 2, 2026

ಮಂಗಳೂರು : ಮಂಗಳೂರಿನಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ..!

September 2, 2026

Comments are closed.

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
KERALA

ಶಿವಗಿರಿ ಮಠದಲ್ಲಿ ಭಕ್ತಿಪರವಶಗೊಳಿಸಿದ ‘ಗುರು ಮಾಧುರ್ಯ’ ಕಾರ್ಯಕ್ರಮ

By UllalaVaniSeptember 3, 20260

ವರ್ಕಳ: ಕೇರಳ ರಾಜ್ಯದ ತಿರುವನಂತಪುರ ಜಿಲ್ಲೆಯ ವರ್ಕಳದಲ್ಲಿರುವ ಶಿವಗಿರಿ ಮಠದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮದಿನಾಚರಣೆಯ ಅಂಗವಾಗಿ ‘ಗುರು…

ಸೆ.3 ರಂದು ತೊಕ್ಕೊಟ್ಟು ದಕ್ಷ್‌ ಪ್ಲೇ ಸ್ಕೂಲ್‌ ನಲ್ಲಿ ವಿದ್ಯಾರ್ಥಿಗಳಿಗೆ ದಂತ ಕಿಟ್ ವಿತರಣೆ

September 2, 2026

ಅಡ್ಕರೆ ಪಡ್ಪು : ಉಳ್ಳಾಲ ಹೋಬಳಿ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

September 2, 2026

ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮ: ಸಚಿವ ಖಾದರ್‌ರಿಂದ ಪೋಸ್ಟರ್ ಬಿಡುಗಡೆ

September 2, 2026
1 2 3 … 2,086 Next
Automatic YouTube Gallery
Error 403 The request cannot be completed because you have exceeded your quota. : quotaExceeded
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version