ಬಳ್ಳಾರಿ: ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಳ್ಳಾರಿ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಶಾಸಕರು, ಮಾಜಿ ಶಾಸಕರು, ಮಾಜಿ ಮೇಯರ್, ಪಂಚಾಯತ್ ಅಧ್ಯಕ್ಷರು ಹಾಗೂ ಕೌನ್ಸಿಲರ್‌ಗಳು ಸೇರಿದಂತೆ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಚಂದ್ರಹಾಸ್ ಉಳ್ಳಾಲ್, ಚಂದ್ರಹಾಸ್ ಪಂಡಿತ್ ಹೌಸ್, ಜಿತೇಂದ್ರ ಶೆಟ್ಟಿ ತಲಪಾಡಿ, ಸುಜಿತ್ ಮಾಡೂರು ಹಾಗೂ ಕೌನ್ಸಿಲರ್ ಕಿರಣ್ ಮಾಡೂರು ಅವರು ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.