Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
BANTWALA

ಯೆನೆಪೊಯ  ವೈದ್ಯಕೀಯ ಕಾಲೇಜು ಸಹಯೋಗದೊಂದಿಗೆ ಕೊಳ್ನಾಡಿನಲ್ಲಿ  ನಡೆದ ರಾಷ್ಟ್ರೀಯ ಪೋಷಣ್ ಮಾಸಾಚರಣೆಯಲ್ಲಿ ಪೌಷ್ಠಿಕ ಆಹಾರ ಸೇವನೆಗೆ ಕರೆ

UllalaVaniBy UllalaVaniSeptember 10, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕೊಳ್ನಾಡು: ರಾಷ್ಟ್ರೀಯ ಪೋಷಣ್ ಮಾಸಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ, ಶಿಶು ಅಭಿವೃದ್ಧಿ ಯೋಜನೆ ವಿಟ್ಲ, ಕೊಳ್ನಾಡು ಗ್ರಾಮ ಪಂಚಾಯತ್, ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮೀಣ ಆರೋಗ್ಯ ಸೇವೆ ಮತ್ತು ಅಭಿವೃದ್ಧಿ ಕೇಂದ್ರ ಹಾಗೂ ಯೆನೆಪೊಯ ಮೆಡಿಕಲ್ ಕಾಲೇಜು (ಡೀಮ್ಡ್ ಟು ಬಿ ಯೂನಿವರ್ಸಿಟಿ), ದೇರಳಕಟ್ಟೆ ಇವರ ಸಹಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ಪೌಷ್ಟಿಕಾಂಶ ಅರಿವು ಕಾರ್ಯಕ್ರಮ ಗುರುವಾರ ಕೊಳ್ನಾಡು ಪಂಚಾಯತ್‌ನ ಸೌಹಾರ್ದ ಸಭಾಂಗಣದಲ್ಲಿ ನಡೆಯಿತು.

ಸಾಲೆತ್ತೂರು ಮೈದಾನದ ಸಮೀಪದ ಸೌಹಾರ್ದ ಸಭಾಂಗಣದಲ್ಲಿ ಬೆಳಗ್ಗೆಯಿಂದ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. ಬಳಿಕ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಯೆನೆಪೊಯ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು ಮತ್ತು ಆಸ್ಪತ್ರೆಯ ಪೌಷ್ಟಿಕಾಂಶ ಮತ್ತು ಆಹಾರಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಹಾಗೂ ಆಹಾರ ತಜ್ಞರಾದ ಡಾ. ಅಜಿತ್ ಕೆ. ಅವರು ಪೌಷ್ಟಿಕ ಆಹಾರ, ಸಮತೋಲನ ಆಹಾರ, ಮಹಿಳೆಯರು ಮತ್ತು ಮಕ್ಕಳ ಪೌಷ್ಠಿಕತೆ ಹಾಗೂ ಪೌಷ್ಠಿಕಾಂಶ ಕೊರತೆ ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.

ಸ್ಥಳೀಯವಾಗಿ ಲಭ್ಯವಿರುವ ಸಿರಿಧಾನ್ಯಗಳು, ಬೇಳೆಕಾಳುಗಳು, ಹಸಿರು ಸೊಪ್ಪು, ತರಕಾರಿಗಳು, ಹಣ್ಣುಗಳು ಹಾಗೂ ವಿವಿಧ ಬೀಜಗಳನ್ನು ಒಳಗೊಂಡ ವೈವಿಧ್ಯಮಯ ಆಹಾರವನ್ನು ನಿಯಮಿತವಾಗಿ ಸೇವಿಸುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಯೆನೆಪೊಯ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ III BNYS ವಿದ್ಯಾರ್ಥಿಗಳು ಭಾಗವಹಿಸಿ ಸಾರ್ವಜನಿಕರಲ್ಲಿ ಪೌಷ್ಠಿಕ ಆಹಾರ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಅರಿವು ಮೂಡಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಖಾಸಗಿ ಆಸ್ಪತ್ರೆಗಳಿಗೆ ಸಂವಿಧಾನದ ಪರಿಚ್ಛೇದ 21 ಅನ್ವಯಿಸುವುದಿಲ್ಲವೇ?

September 10, 2026

ನೋಟಿಸ್ ಇಲ್ಲ, ಹೆಸರು ಡಿಲೀಟ್ ಇಲ್ಲ: SIRನಲ್ಲಿ 100% ಯಶಸ್ಸು ಸಾಧಿಸಿದ ಉಳ್ಳಾಲದ 7ನೇ ಬೂತ್

September 10, 2026

ಸೆ.13ರಂದು-ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

September 10, 2026

Comments are closed.

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
BANTWALA

ಯೆನೆಪೊಯ  ವೈದ್ಯಕೀಯ ಕಾಲೇಜು ಸಹಯೋಗದೊಂದಿಗೆ ಕೊಳ್ನಾಡಿನಲ್ಲಿ  ನಡೆದ ರಾಷ್ಟ್ರೀಯ ಪೋಷಣ್ ಮಾಸಾಚರಣೆಯಲ್ಲಿ ಪೌಷ್ಠಿಕ ಆಹಾರ ಸೇವನೆಗೆ ಕರೆ

By UllalaVaniSeptember 10, 20260

ಕೊಳ್ನಾಡು: ರಾಷ್ಟ್ರೀಯ ಪೋಷಣ್ ಮಾಸಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ, ಶಿಶು ಅಭಿವೃದ್ಧಿ ಯೋಜನೆ…

ಖಾಸಗಿ ಆಸ್ಪತ್ರೆಗಳಿಗೆ ಸಂವಿಧಾನದ ಪರಿಚ್ಛೇದ 21 ಅನ್ವಯಿಸುವುದಿಲ್ಲವೇ?

September 10, 2026

ನೋಟಿಸ್ ಇಲ್ಲ, ಹೆಸರು ಡಿಲೀಟ್ ಇಲ್ಲ: SIRನಲ್ಲಿ 100% ಯಶಸ್ಸು ಸಾಧಿಸಿದ ಉಳ್ಳಾಲದ 7ನೇ ಬೂತ್

September 10, 2026

ಸೆ.13ರಂದು-ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

September 10, 2026
1 2 3 … 2,095 Next
Automatic YouTube Gallery

ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಬಿಜೆಪಿ ಶುಭಾಶಯ; ಬಿಜೆಪಿ ಜಿಲ್ಲಾಧ್ಯಕ್ಷರ ಪ್ರತಿಕ್ರಿಯೆ..!

ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರೋದು ಫಿಕ್ಸ್; ಸಚಿವ ಸಂಪುಟದಲ್ಲಿ ಈ ವಿಚಾರಗಳು ಪ್ರಸ್ತಾಪವಾಗಬೇಕು..?

ಹೊಸ ಜಿಲ್ಲಾಧ್ಯಕ್ಷರು ಹುರುಪಿನಿಂದ ಹೇಳಿದ್ದಾರೆ ಅಷ್ಟೇ..?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಬಿಜೆಪಿ ಶುಭಾಶಯ; ಬಿಜೆಪಿ ಜಿಲ್ಲಾಧ್ಯಕ್ಷರ ಪ್ರತಿಕ್ರಿಯೆ..!
Now Playing
ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಬಿಜೆಪಿ ಶುಭಾಶಯ; ಬಿಜೆಪಿ ಜಿಲ್ಲಾಧ್ಯಕ್ಷರ ಪ್ರತಿಕ್ರಿಯೆ..!
ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರೋದು ಫಿಕ್ಸ್; ಸಚಿವ ಸಂಪುಟದಲ್ಲಿ ಈ ವಿಚಾರಗಳು ...
ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರೋದು ಫಿಕ್ಸ್; ಸಚಿವ ಸಂಪುಟದಲ್ಲಿ ಈ ವಿಚಾರಗಳು ಪ್ರಸ್ತಾಪವಾಗಬೇಕು..?

ಹೊಸ ಜಿಲ್ಲಾಧ್ಯಕ್ಷರು ಹುರುಪಿನಿಂದ ಹೇಳಿದ್ದಾರೆ ಅಷ್ಟೇ..?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಗಾಂಧಿ ಸಾದಿಡ್ ನಡತ್ ಬತ್ತಿನ ಕೆ.ಟಿ. ಆಳ್ವರ ಕೃತಿ ಲೋಕಾರ್ಪಣೆ, ಸಾಕ್ಷ್ಯಚಿತ್ರ ಬಿಡುಗಡೆ
Now Playing
ಗಾಂಧಿ ಸಾದಿಡ್ ನಡತ್ ಬತ್ತಿನ ಕೆ.ಟಿ. ಆಳ್ವರ ಕೃತಿ ಲೋಕಾರ್ಪಣೆ, ಸಾಕ್ಷ್ಯಚಿತ್ರ ಬಿಡುಗಡೆ
ಸೆ.13ರಂದು ಮುಡಿಪು ಪೂಪಾಡಿಕಲ್‌ನಲ್ಲಿ ಕೆ.ಟಿ.ಆಳ್ವರಿಗೆ ಗುರುವಂದನಾ ...
ಸೆ.13ರಂದು ಮುಡಿಪು ಪೂಪಾಡಿಕಲ್‌ನಲ್ಲಿ ಕೆ.ಟಿ.ಆಳ್ವರಿಗೆ ಗುರುವಂದನಾ ಕಾರ್ಯಕ್ರಮ;ಗಾಂಧಿ ಸಾದಿಡ್ ನಡತ್ ಬತ್ತಿನ ಕೆ.ಟಿ. ಆಳ್ವರ ಕೃತಿ ಲೋಕಾರ್ಪಣೆ, ಸಾಕ್ಷ್ಯಚಿತ್ರ ಬಿಡುಗಡೆ

ಆರೋಗ್ಯ ಸಚಿವ ಡಾ. ಯು.ಟಿ. ಖಾದರ್‌ರಿಂದ ಕೃತಿ ಲೋಕಾರ್ಪಣೆ; ಕೆ.ಟಿ.ಆಳ್ವ ಗುರುವಂದನಾ ಸಮಿತಿ ಕಾರ್ಯದರ್ಶಿ ಡಾ.ಎಸ್. ಇಸ್ಮಾಯಿಲ್ ಸುದ್ದಿಗೋಷ್ಠಿ

📍 Ullal | ...
Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version