ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಉಳ್ಳಾಲ: ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ಇನೋವಾ ಕಾರೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ ಉಬ್ಬಿನಲ್ಲಿ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಉರುಳಿ ಸೇತುವೆ ಕಾಮಗಾರಿಯ ಸರಳುಗಳಲ್ಲಿ ಸಿಕ್ಕಿಹಾಕಿಕೊಂಡು ನೀರಿಗೆ ಉರುಳಿದ ಚಾಲಕ ಪವಾಡಸದೃಶವಾಗಿ ಪಾರಾದ ಘಟನೆ ಸೋಮವಾರ ತಡರಾತ್ರಿ ಜೆಪ್ಪಿನಮೊಗರು ಕಂರ್ಭಿಸ್ಥಾನ ದ್ವಾರದ ಬಳಿ ಸಂಭವಿಸಿದೆ.






