Site icon Ullalavani

ಸ್ಕೂಟರ್ಗೆ ಟಿಪ್ಪರ್ ಡಿಕ್ಕಿ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ತೊಕ್ಕೊಟ್ಟು:ತೊಕ್ಕೊಟ್ಟು ಜಂಕ್ಷನ್ ಬಳಿ ಗುರುವಾರ ಟಿಪ್ಪರ್ ಲಾರಿಯೊಂದಕ್ಕೆ ಆ್ಯಕ್ಟಿವಾ ಸ್ಕೂಟರ್ ಸಿಲುಕಿಕೊಂಡು ಸ್ಕೂಟರ್ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ.

Exit mobile version