Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ದಸರಾ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಾನ್ವಿಗೆ ಬೆಳ್ಳಿ ಪದಕ

UllalaVaniBy UllalaVaniOctober 30, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ತೊಕ್ಕೊಟ್ಟು: ಬಬ್ಬುಕಟ್ಟೆಯ ಮಾನ್ವಿ ಎಂ. ಪೂಜಾರಿ ಅವರು ಮೈಸೂರಿನಲ್ಲಿ ನಡೆದ ದಸರಾ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಅಕ್ಟೋಬರ್ 13ರಂದು ನಡೆದ ಈ ಚಾಂಪಿಯನ್‌ಶಿಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಅವರು ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಫಿಸಿಯೋಥೆರಪಿ ಪದವಿಯ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಮಾನ್ವಿ, ಶಿಕ್ಷಣದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ವಿಶೇಷ ಆಸಕ್ತಿ ಹೊಂದಿದ್ದಾರೆ. ತೊಕ್ಕೊಟ್ಟಿನಲ್ಲಿ ವಿನೋದ್ ಕುಮಾರ್ ರಾವ್ ಅವರ ಮಾರ್ಗದರ್ಶನದಲ್ಲಿ ಕರಾಟೆ ತರಬೇತಿ ಪಡೆಯುತ್ತಿರುವ ಅವರು, ಮಂಗಳೂರಿನಲ್ಲಿ ಶಿವಪ್ರಸಾದ್ ಆಚಾರ್ಯ ಅವರಿಂದ ಬಾಕ್ಸಿಂಗ್ ತರಬೇತಿ ಪಡೆಯುತ್ತಿದ್ದಾರೆ.

ಕರಾಟೆಯಲ್ಲಿ 3ನೇ ಡಾನ್ ಬ್ಲ್ಯಾಕ್ ಬೆಲ್ಟ್ ಹೊಂದಿರುವ ಮಾನ್ವಿ, ರಾಷ್ಟ್ರೀಯ ಮಟ್ಟದ ಕರಾಟೆ ಕ್ರೀಡಾಪಟುವಾಗಿದ್ದಾರೆ. ಈವರೆಗೆ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಪದಕಗಳನ್ನು ಗೆದ್ದಿರುವ ಅವರು, ತಮ್ಮ ಪ್ರತಿಭೆ, ನಿರಂತರ ಪರಿಶ್ರಮ ಹಾಗೂ ಸಾಧನೆಯ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ.

ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವುದರೊಂದಿಗೆ ಕರಾಟೆ ಕಲೆಯನ್ನು ಯುವ ಪೀಳಿಗೆಗೆ ಪರಿಚಯಿಸುವ ಕಾರ್ಯದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಅವರ ಮಾರ್ಗದರ್ಶನದಲ್ಲಿ 15 ವಿದ್ಯಾರ್ಥಿಗಳು ಕರಾಟೆ ತರಬೇತಿ ಪಡೆಯುತ್ತಿದ್ದಾರೆ.

ಬಬ್ಬುಕಟ್ಟೆಯ ಮುಖೇಶ್ ಹಾಗೂ ರುಕ್ಮಿಣಿ ದಂಪತಿಯ ಪುತ್ರಿಯಾಗಿರುವ ಮಾನ್ವಿ, ದಸರಾ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ತಮ್ಮ ಕ್ರೀಡಾ ಪಯಣದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಅವರ ಸಾಧನೆಗೆ ಕ್ರೀಡಾಭಿಮಾನಿಗಳು, ಸ್ಥಳೀಯರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು: ‘ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಹೋರಾಟ’- ಬಹುಭಾಷಾ ನಟ ಪ್ರಕಾಶ್ ರಾಜ್

October 31, 2026

ಆಲ್ ಕಾಲೇಜ್ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಕಾರ್ಯದರ್ಶಿಗೆ ಸಚಿವ ಯು.ಟಿ. ಖಾದರ್ ಅಭಿನಂದನೆ

October 31, 2026

ಕುಂದಾಪುರ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಸ್ಕೂಟರ್‌ಗೆ ಡಿಕ್ಕಿ; ಇಬ್ಬರಿಗೆ ಗಾಯ, ಮೂವರ ಬಂಧನ

October 31, 2026

Comments are closed.

Advertise
ಸಂಪರ್ಕಿಸಿ

ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಕೊಳೆತ ತರಕಾರಿ, ಕಲಬೆರಕೆ ಟೀ ಪುಡಿ ಪತ್ತೆ

October 28, 2026

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026
suddi

ಮಂಗಳೂರು: ‘ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಹೋರಾಟ’- ಬಹುಭಾಷಾ ನಟ ಪ್ರಕಾಶ್ ರಾಜ್

By UllalaVaniOctober 31, 20260

ಮಂಗಳೂರು, ಅ.31 : ಮತದಾನದ ಹಕ್ಕು ಕಸಿಯುವ ಎಸ್ ಐಆರ್ ವಿರುದ್ಧ ಮಾತ್ರವಲ್ಲ, ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಹಾಗೂ…

ಆಲ್ ಕಾಲೇಜ್ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಕಾರ್ಯದರ್ಶಿಗೆ ಸಚಿವ ಯು.ಟಿ. ಖಾದರ್ ಅಭಿನಂದನೆ

October 31, 2026

ಕುಂದಾಪುರ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಸ್ಕೂಟರ್‌ಗೆ ಡಿಕ್ಕಿ; ಇಬ್ಬರಿಗೆ ಗಾಯ, ಮೂವರ ಬಂಧನ

October 31, 2026

ನಕಲಿ ಇ-ಚಲನ್ ಲಿಂಕ್‌ಗಳ ಮೂಲಕ ಸೈಬರ್ ವಂಚನೆ: ಸಾರ್ವಜನಿಕರಿಗೆ ಮಂಗಳೂರು ಪೊಲೀಸರ ಎಚ್ಚರಿಕೆ

October 30, 2026
1 2 3 … 2,153 Next
Automatic YouTube Gallery

ಕೊಲ್ಯದಲ್ಲಿ ನ.1ರಂದು 58ನೇ ವಾರ್ಷಿಕ ಕ್ರೀಡಾಕೂಟ;ಎರಡನೇ ವರ್ಷದ ಓಕುಳಿ ಸಂಭ್ರಮೋತ್ಸವ

ಅಡ್ವಕೇಟ್ ಅಭಿಷೇಕ್ ಎಸ್. ಉಳ್ಳಾಲ್ ಅವರ ಸಾರಥ್ಯದಲ್ಲಿ ಕೊಲ್ಯದ SRFC ಕ್ರೀಡಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಲ್ಯದಲ್ಲಿ ನ.1ರಂದು  58ನೇ ವಾರ್ಷಿಕ ಕ್ರೀಡಾಕೂಟ;ಎರಡನೇ ವರ್ಷದ ಓಕುಳಿ ಸಂಭ್ರಮೋತ್ಸವ
Now Playing
ಕೊಲ್ಯದಲ್ಲಿ ನ.1ರಂದು 58ನೇ ವಾರ್ಷಿಕ ಕ್ರೀಡಾಕೂಟ;ಎರಡನೇ ವರ್ಷದ ಓಕುಳಿ ಸಂಭ್ರಮೋತ್ಸವ
ಅಡ್ವಕೇಟ್ ಅಭಿಷೇಕ್ ಎಸ್. ಉಳ್ಳಾಲ್ ಅವರ ಸಾರಥ್ಯದಲ್ಲಿ ಕೊಲ್ಯದ SRFC ...
ಅಡ್ವಕೇಟ್ ಅಭಿಷೇಕ್ ಎಸ್. ಉಳ್ಳಾಲ್ ಅವರ ಸಾರಥ್ಯದಲ್ಲಿ ಕೊಲ್ಯದ SRFC ಕ್ರೀಡಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Yenepoya Nursing College 21st Graduation Ceremony 2026 | Mangaluru
Now Playing
Yenepoya Nursing College 21st Graduation Ceremony 2026 | Mangaluru
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version