Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಮಣಿಪುರದಲ್ಲಿ ಉಗ್ರಗಾಮಿ ಗುಂಪುಗಳ ನಡುವಿನ ಗುಂಡಿನ ಚಕಮಕಿಯಲ್ಲಿ 4 ಉಗ್ರರ ಸಾವು; ಗ್ರಾಮ ತೊರೆದ ಜನರು

UllalaVaniBy UllalaVaniNovember 5, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಇಂಫಾಲ್: ಮಣಿಪುರದ ನೋನಿ ಜಿಲ್ಲೆಯ ಗ್ರಾಮವೊಂದರಲ್ಲಿ 2 ಎದುರಾಳಿ ನಾಗಾ ಉಗ್ರಗಾಮಿ ಗುಂಪುಗಳ ನಡುವೆ ಬುಧವಾರ ಭೀಕರ ಗುಂಡಿನ ಚಕಮಕಿ ನಡೆದಿದ್ದು, ಈ ಘಟನೆಯಲ್ಲಿ ನಾಲ್ವರು ಉಗ್ರರು ಸಾವನ್ನಪ್ಪಿದ್ದಾರೆ.

ನೋನಿ ಜಿಲ್ಲೆಯ ತಾವೊಡೈಸಿಂಗ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಉಗ್ರರ ನಡುವಿನ ಗುಂಡಿನ ಚಕಮಕಿಯಿಂದ ಭಯಗೊಂಡ ನೂರಾರು ಗ್ರಾಮಸ್ಥರು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ಪಲಾಯನ ಮಾಡಿದ್ದಾರೆ. ಸಾವನ್ನಪ್ಪಿದ ನಾಲ್ವರಲ್ಲಿ ಮೂವರು ಉಗ್ರರು ‘ಜೆಲಿಯಾಂಗ್ರೊಂಗ್ ಯುನೈಟೆಡ್ ಫ್ರಂಟ್ (ಜೆಂಚುಯಿ ಬಣ) ಅಥವಾ ಜೆಯುಎಫ್‌ಜೆಗೆ ಸೇರಿದವರಾಗಿದ್ದು, ಮತ್ತೊಬ್ಬ ಉಗ್ರ ‘ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲಿಮ್’ ಸಂಘಟನೆಗೆ ಸೇರಿದವನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾವೊಡೈಸಿಂಗ್ ಗ್ರಾಮವು ಖೌಪುಮ್ ಕಡೆಗೆ ಹೋಗುವ ಓಲ್ಡ್ ಕಚಾರ್ ರಸ್ತೆಯ ನುಂಗ್ಬಾ ಸಬ್-ಡಿವಿಷನ್‌ಗೆ ಸೇರಿದ್ದು, ರೆಂಗ್‌ಪಾಂಗ್ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುತ್ತದೆ. ಪ್ರದೇಶದ ಮೇಲಿನ ನಿಯಂತ್ರಣ ಮತ್ತು ಪ್ರಭಾವ ಸ್ಥಾಪಿಸುವ ವೈಷಮ್ಯವೇ ಈ ಗೊಂಡಿನ ಚಕಮಕಿಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.ಈ ಘಟನೆ ನಡೆದ ಸ್ಥಳಕ್ಕೆ ಹೆಚ್ಚಿನ ಭದ್ರತಾ ಪಡೆಗಳನ್ನು ರವಾನಿಸಲಾಗಿದೆ. ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಶೋಧ ಕಾರ್ಯಾಚರಣೆ ಚುಕುಕುಗೊಳಿಸಲಾಗಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿಗೆ ಉದ್ಯಮಿಗಳ ಫೋನ್ ನಂಬರ್ ಪೂರೈಸುತ್ತಿದ್ದ ವ್ಯಕ್ತಿಯ ಬಂಧನ

November 5, 2026

ಮಂಗಳೂರು: ನಿಷೇಧಿತ ಮಾದಕ ವಸ್ತು ಎಲ್‌ಎಸ್‌ಡಿ ಮಾರಾಟ- 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

November 5, 2026

ಮಹಿಳೆಯರ ಸ್ವಾವಲಂಬನೆಗೆ ಸೀರೆ ಕುಚ್ಚು ಕೌಶಲ್ಯ ತರಬೇತಿ: 5 ದಿನಗಳ ಉಚಿತ ತರಬೇತಿ ಉದ್ಘಾಟನೆ

November 4, 2026

Comments are closed.

Advertise
ಸಂಪರ್ಕಿಸಿ

ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಕೊಳೆತ ತರಕಾರಿ, ಕಲಬೆರಕೆ ಟೀ ಪುಡಿ ಪತ್ತೆ

October 28, 2026

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026
suddi

ಮಣಿಪುರದಲ್ಲಿ ಉಗ್ರಗಾಮಿ ಗುಂಪುಗಳ ನಡುವಿನ ಗುಂಡಿನ ಚಕಮಕಿಯಲ್ಲಿ 4 ಉಗ್ರರ ಸಾವು; ಗ್ರಾಮ ತೊರೆದ ಜನರು

By UllalaVaniNovember 5, 20260

ಇಂಫಾಲ್: ಮಣಿಪುರದ ನೋನಿ ಜಿಲ್ಲೆಯ ಗ್ರಾಮವೊಂದರಲ್ಲಿ 2 ಎದುರಾಳಿ ನಾಗಾ ಉಗ್ರಗಾಮಿ ಗುಂಪುಗಳ ನಡುವೆ ಬುಧವಾರ ಭೀಕರ ಗುಂಡಿನ ಚಕಮಕಿ…

ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿಗೆ ಉದ್ಯಮಿಗಳ ಫೋನ್ ನಂಬರ್ ಪೂರೈಸುತ್ತಿದ್ದ ವ್ಯಕ್ತಿಯ ಬಂಧನ

November 5, 2026

ಮಂಗಳೂರು: ನಿಷೇಧಿತ ಮಾದಕ ವಸ್ತು ಎಲ್‌ಎಸ್‌ಡಿ ಮಾರಾಟ- 3 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸ್ಟ್ರಿಪ್ ವಶ, ಇಬ್ಬರ ಬಂಧನ

November 5, 2026

ಮಹಿಳೆಯರ ಸ್ವಾವಲಂಬನೆಗೆ ಸೀರೆ ಕುಚ್ಚು ಕೌಶಲ್ಯ ತರಬೇತಿ: 5 ದಿನಗಳ ಉಚಿತ ತರಬೇತಿ ಉದ್ಘಾಟನೆ

November 4, 2026
1 2 3 … 2,157 Next
Automatic YouTube Gallery

ತೊಕ್ಕೊಟ್ಟು ಒಳಪೇಟೆ ಬಿ.ಆರ್ ಬೇಕರಿಗೆ ನುಗ್ಗಿದ ಕಳ್ಳ...!

ತೊಕ್ಕೊಟ್ಟು ಬಿ.ಆರ್. ಬೇಕರಿಯಲ್ಲಿ ಕಳ್ಳತನ; ರೂ.30 ಸಾವಿರ ನಗದು, ಮೊಬೈಲ್ ಕಳವು

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ತೊಕ್ಕೊಟ್ಟು ಒಳಪೇಟೆ ಬಿ.ಆರ್ ಬೇಕರಿಗೆ ನುಗ್ಗಿದ ಕಳ್ಳ...!
Now Playing
ತೊಕ್ಕೊಟ್ಟು ಒಳಪೇಟೆ ಬಿ.ಆರ್ ಬೇಕರಿಗೆ ನುಗ್ಗಿದ ಕಳ್ಳ...!
ತೊಕ್ಕೊಟ್ಟು ಬಿ.ಆರ್. ಬೇಕರಿಯಲ್ಲಿ ಕಳ್ಳತನ; ರೂ.30 ಸಾವಿರ ನಗದು, ಮೊಬೈಲ್ ಕಳವು ...
ತೊಕ್ಕೊಟ್ಟು ಬಿ.ಆರ್. ಬೇಕರಿಯಲ್ಲಿ ಕಳ್ಳತನ; ರೂ.30 ಸಾವಿರ ನಗದು, ಮೊಬೈಲ್ ಕಳವು

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ  ಗೌರವ ಸನ್ಮಾನ ಕಾರ್ಯಕ್ರಮ
Now Playing
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಗೌರವ ಸನ್ಮಾನ ಕಾರ್ಯಕ್ರಮ
ಪತ್ರಕರ್ತ ದಿ.ಮನೋಹರ್ ಪ್ರಸಾದ್ ಸಂಸ್ಮರಣೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ 📍 Ullal ...
ಪತ್ರಕರ್ತ ದಿ.ಮನೋಹರ್ ಪ್ರಸಾದ್ ಸಂಸ್ಮರಣೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with ...
Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version