Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಅನಂತ್,ಸಂತು ಕೊಲೆ ಆರೋಪಿ ಮಾಡೂರು ಇಸುಬು ಸಹಿತ ಇನ್ನೋರ್ವ ಖೈದಿ ಹತ್ಯೆ

UllalaVaniBy UllalaVaniNovember 2, 2015Updated:November 2, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಮಂಗಳೂರು: ಮೂವರು ಹಿಂದೂ ಸಂಘಟನೆ ಬೆಂಬಲಿತ ಪೊಳಲಿ ಅನಂತು, ಉಳ್ಳಾಲದ ನರಸಿಂಹ ಶೆಟ್ಟಿಗಾರ್, ಬಂಟ್ವಾಳದ ಕ್ಯಾಂಡಲ್ ಸಂತು ಮತ್ತು ಮುಸ್ಲಿಂ ವಿವಾಹಿತೆಯ ಕೊಲೆ ಸಹಿತ 30ಕ್ಕೂ ಅಧಿಕ ಪ್ರಕರಣಗಳಲ್ಲಿ ವಿಚಾರಣಾಧೀನ ಖೈದಿಯಾಗಿದ್ದ ಮಾಡೂರು ನಿವಾಸಿ ಇಸುಬು(42) ಸಹಿತ ವೆಲೆನ್ಶಿಯಾದಲ್ಲಿ ಬಿಜೈ ರಾಜಾ ಹತ್ಯೆಗೆ ಪ್ರತೀಕಾರವಾಗಿ ನಡೆದ ಪ್ರಶಾಂತ್ ಯಾನೆ ಪಚ್ಚು ಹತ್ಯೆಯಲ್ಲಿ ಭಾಗಿಯಾಗಿದ್ದ ಗಣೇಶ್ ಶೆಟ್ಟಿ ಎಂಬ ಖೈದಿಗಳನ್ನು ವಿಕ್ಕಿ ಶೆಟ್ಟಿ ತಂಡದ ಸಹಚರರೆನ್ನಲಾದ ಖೈದಿಗಳು ಜೈಲಿನಲ್ಲೇ ಹತ್ಯೆ ನಡೆಸಿದ್ದಾರೆ.

daya_071210_madoor1

ganeshisubu_copy

SUR_4700

DSC_6595s

DSC_6604s

SUR_4566

SUR_4569

SUR_4582

SUR_4600

SUR_4607

SUR_4700

IMG-20151102-WA0007ಮುಖ ತೊಳೆಯುವಾಗ ಕೃತ್ಯ ಎಸಗಿದರು :

ಜೈಲೊಳಗೆ ಎರಡು ಬಣಗಳಿದ್ದು, ಅದರಲ್ಲಿ ಒಂದು ತಂಡವನ್ನು ಹಳೇ ಜೈಲಿನಲ್ಲಿರಿಸಲಾಗಿದ್ದರೆ, ಇನ್ನೊಂದು ತಂಡ ನೂತನ ಜೈಲಿನಲ್ಲಿದೆ. ಹಳೇ ಜೈಲಿನಲ್ಲಿ ಮಾಡೂರು ಇಸುಬು, ಸಹಿತ ವಳಚ್ಚಿಲ್ ಜಿಯಾ ಕೊಲೆ ಆರೋಪಿಗಳು ಮತ್ತು ಬಾಳಿಗಾ ಶೂಟೌಟ್ ಪ್ರಕರಣದಲ್ಲಿ ಬಂಧಿತ ಝೂಲ್ಫೀಕರ್ ಹಾಗೂ ಹಲವರು ಮುಸ್ಲಿಂ ಖೈದಿಗಳೇ ಜಾಸ್ತಿಯಾಗಿದ್ದು, ಜತೆಗೆ ಗಣೇಶ್ ಶೆಟ್ಟಿ ಕೂಡಾ ಇದ್ದರು. ಇಂದು ಬೆಳಿಗ್ಗೆ ಮಾಡೂರು ಇಸುಬು ಮುಖ ತೊಳೆಯಲೆಂದು ನಿಂತಿದ್ದ ಸಂದರ್ಭ ನೂತನ ಜೈಲಿನಲ್ಲಿದ್ದ ಖೈದಿಗಳ ತಂಡವೊಂದು ಮುಗಿಬಿದ್ದು ಕೋಳಿಬಾಳಿನಲ್ಲಿ ಮಾಡೂರು ಇಸುಬುವಿಗೆ ಇರಿಯುತ್ತಿದ್ದಂತೆ ಗಣೇಶ್ ಶೆಟ್ಟಿ ತಡೆಯಲು ಬಂದಿದ್ದರು. ಆದರೆ ಗಣೇಶ್ ಮೇಲೂ ಮುಗಿಬಿದ್ದ ತಂಡ ಆತನಿಗೂ ಇರಿದು ಗಂಭೀರವಾಗಿ ಗಾಯಗೊಳಿಸಿದೆ. ಅಷ್ಟಾಗುತ್ತಿದ್ದಂತೆ ಹಳೇ ಮತ್ತು ಹೊಸ ಜೈಲಿನಲ್ಲಿದ್ದ ಖೈದಿಗಳ ನಡುವೆ ಮಾರಾಮಾರಿ ನಡೆದು 12 ರಷ್ಟು ಮಂದಿ ಗಾಯಗೊಂಡರು. ಆದರೆ ಮಾಡೂರು ಇಸುಬುನನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟರೆ, ಗಣೇಶ್ ಶೆಟ್ಟಿಯನ್ನು ವೆನ್ಲಾಕ್ ಆಸ್ಪತ್ರೆಯಿಂದ ಎ.ಜೆ ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭ ಸಾವನ್ನಪ್ಪಿದ್ದಾರೆ.

ಸಚ್ಚು ತಂಡದ ಕೃತ್ಯ :

ಜನವರಿಯಲ್ಲಿ ಕಿನ್ನಿಗೋಳಿಯಲ್ಲಿ ಕೇಶವ ಶೆಟ್ಟಿ ಹತ್ಯೆಗೈದ ಪ್ರಮುಖ ಸತೀಶ್ ಯಾನೆ ಸಚ್ಚು ತಂಡವೇ ಕೃತ್ಯ ಎಸಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಭೂಗತ ಪಾತಕಿ ವಿಕ್ಕಿ ಶೆಟ್ಟಿ ಸಹಚರರಾದ ಲಿತೇಶ್, ಶೋಭರಾಜ್, ಯುವರಾಜ್, ಕೃಷ್ಣ ಸಹಿತ ಹಲವರ ತಂಡ ಸೇರಿಕೊಂಡು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಕೊಲೆಗೆ ಒಂದು ದಿನದ ಹಿಂದೆ ಶಿವಮೊಗ್ಗ ಜೈಲಿಗೆ ಕರೆದೊಯ್ಯಲಾದ ನಟೋರಿಯಸ್ ಆಕಾಶಭವನ ಶರಣ್ ನಿರ್ದೇಶನ ನೀಡಿರುವ ವಿಚಾರ ಬೆಳಕಿಗೆ ಬಂದಿದೆ.

ಕೆಲ ಆರೋಪಿಗಳ ಶಿವಮೊಗ್ಗಕ್ಕೆ ವರ್ಗ :

ಜೈಲಿನಲ್ಲಿ ಗಲಭೆಗಳು ನಡೆಯುತ್ತಿದ್ದಂತೆ ಇತ್ತೀಚೆಗೆ ತೊಕ್ಕೊಟ್ಟುವಿನಲ್ಲಿ ರೌಡಿಶೀಟರ್ ವಿಕ್ಕಿ ಬೋಳಾರ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟೋರಿಯಸ್ ಸೈಕೋ ವಿಕ್ಕಿ ಸೇರ್ಪಡೆಗೊಂಡಿದ್ದರು. ಇದರಿಂದ ಜೈಲಲೊಳಗೆ ಒಂದು ಬಣ ಬಲವಾಗಿದ್ದರಿಂದಾಗಿ ಜೈಲರ್ ಹಲವರನ್ನು ಶಿವಮೊಗ್ಗ ಜೈಲಿಗೆ ವರ್ಗಾಯಿಸಿದ್ದು, ಅದರಲ್ಲಿ ವಿಕ್ಕಿ ಬೋಳಾರ ಹತ್ಯೆಯಲ್ಲಿ ಭಾಗಿಯಾದ ಸೈಕೋ ವಿಕ್ಕಿ ಸಹಿತ ಆತನ ತಂಡ ಮತ್ತು ಆಕಾಶಭವನದ ಶರಣ್ ಎಂಬವರನ್ನು ಶಿವಮೊಗ್ಗ ಜೈಲಿಗೆ ಕಳುಹಿಸಲಾಗಿತ್ತು. ಆದರೆ ಹೋಗುವ ಮುನ್ನ ತನ್ನ ಬಣದವರೇ ಆಗಿದ್ದ ಯುವಕರಿಗೆ ಶರಣ್ ಇಸುಬುನನ್ನು ಹತ್ಯೆಗೈಯ್ಯಲು ನಿರ್ದೇಶಿಸಿದ್ದನೆನ್ನಲಾಗಿದೆ.

ಕೋಮುದ್ವೇಷದ ಹಿನ್ನೆಲೆಯಲ್ಲಿ ಉಳ್ಳಾಲದಲ್ಲಿ ರಿಕ್ಷಾ ಚಾಲಕ ನರಸಿಂಹ ಶೆಟ್ಟಿಗಾರ್, ಬಂಟ್ವಾಳದಲ್ಲಿ ಕ್ಯಾಂಡಲ್ ಸಂತು, ಪೊಳಲಿಯಲ್ಲಿ ಪೊಳಲಿ ಅನಂತು ಅವರನ್ನು ಪ್ರತೀಕಾರದ ಹತ್ಯೆ ನಡೆಸುವಲ್ಲಿ ಮಾಡೂರು ಇಸುಬು ಸಕ್ರಿಯನಾಗಿದ್ದ. ವಿದೇಶದಲ್ಲಿ ಕಳ್ಳಭಟ್ಟಿ ದಂಧೆಯಲ್ಲಿ ಸಿಕ್ಕಿಬಿದ್ದ ಮಾಡೂರು ಇಸುಬುವಿನನ್ನು ಬಳಿಕ ಇಂಟರ್‍ಪೋಲ್ ಮುಖೇನ ಮಂಗಳೂರಿಗೆ ಕರೆತರಲಾಗಿತ್ತು. 30 ರಷ್ಟು ಹಫ್ತಾ ಬೆದರಿಕೆ ಪ್ರಕರಣ ಮತ್ತು ಮುಸ್ಲಿಂ ಮಹಿಳೆಯೊಬ್ಬರು ಅನೈತಿಕ ದಂಧೆ ನಡೆಸುತ್ತಿದ್ದಾಳೆಂದು ಆಕೆಯನ್ನು ಗುರಿಯಾಗಿಸಿ ಶಿರಾಡಿ ಘಾಟಿಗೆ ಅಪಹರಣಗೈದು ಅಲ್ಲಿ ಕೊಲೆ ನಡೆಸಿ ಮೃತದೇಹವನ್ನು ಅಲ್ಲೇ ಎಸೆದಿರುವ ಪ್ರಕರಣದಲ್ಲಿ ಇಸುಬು ಆರೋಪಿಯಾಗಿದ್ದನು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸೆ.3 ರಂದು ತೊಕ್ಕೊಟ್ಟು ದಕ್ಷ್‌ ಪ್ಲೇ ಸ್ಕೂಲ್‌ ನಲ್ಲಿ ವಿದ್ಯಾರ್ಥಿಗಳಿಗೆ ದಂತ ಕಿಟ್ ವಿತರಣೆ

September 2, 2026

ಸೆ.5: ಅಲ್ ಮಿಸ್ಕ್ ಮಿಲಾದ್ ಫೆಸ್ಟ್

September 1, 2026

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

August 31, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
All News

ಸೆ.3 ರಂದು ತೊಕ್ಕೊಟ್ಟು ದಕ್ಷ್‌ ಪ್ಲೇ ಸ್ಕೂಲ್‌ ನಲ್ಲಿ ವಿದ್ಯಾರ್ಥಿಗಳಿಗೆ ದಂತ ಕಿಟ್ ವಿತರಣೆ

By UllalaVaniSeptember 2, 20260

ತೊಕ್ಕೊಟ್ಟು: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ವತಿಯಿಂದ ದಕ್ಷ್ ಪ್ಲೇ ಸ್ಕೂಲ್ ವಿದ್ಯಾರ್ಥಿಗಳಿಗೆ ದಂತ ಕಿಟ್ ವಿತರಣೆ ಹಾಗೂ ಹಲ್ಲಿನ…

ಅಡ್ಕರೆ ಪಡ್ಪು : ಉಳ್ಳಾಲ ಹೋಬಳಿ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

September 2, 2026

ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮ: ಸಚಿವ ಖಾದರ್‌ರಿಂದ ಪೋಸ್ಟರ್ ಬಿಡುಗಡೆ

September 2, 2026

ಮಂಗಳೂರು : ಮಂಗಳೂರಿನಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ..!

September 2, 2026
1 2 3 … 2,086 Next
Automatic YouTube Gallery

ಕೊಲ್ಯದಲ್ಲಿ ಸೆ. 6ರಂದು 4ನೇ ವರ್ಷದ ‘ಮುದ್ದುಕೃಷ್ಣ–2026’

ಸಮರ್ಪಣಾ ಪರಿವಾರ ಟ್ರಸ್ಟ್, ಮಂಗಳೂರು ಹಾಗೂ ಮುದ್ದುಕೃಷ್ಣ ಉತ್ಸವ ಸಮಿತಿ ವತಿಯಿಂದ;ಕೊಲ್ಯದಲ್ಲಿ ಸೆ. 6ರಂದು 4ನೇ ವರ್ಷದ ‘ಮುದ್ದುಕೃಷ್ಣ–2026’

ಸಮರ್ಪಣಾ ಪರಿವಾರ ಟ್ರಸ್ಟ್‌ನ ಅಧ್ಯಕ್ಷ ಮೋಹನ್ ಶಿರ್ಲಾಲ್ ಸುದ್ದಿಗೋಷ್ಠಿ
📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಲ್ಯದಲ್ಲಿ ಸೆ. 6ರಂದು 4ನೇ ವರ್ಷದ ‘ಮುದ್ದುಕೃಷ್ಣ–2026’
Now Playing
ಕೊಲ್ಯದಲ್ಲಿ ಸೆ. 6ರಂದು 4ನೇ ವರ್ಷದ ‘ಮುದ್ದುಕೃಷ್ಣ–2026’
ಸಮರ್ಪಣಾ ಪರಿವಾರ ಟ್ರಸ್ಟ್, ಮಂಗಳೂರು ಹಾಗೂ ಮುದ್ದುಕೃಷ್ಣ ಉತ್ಸವ ಸಮಿತಿ ...
ಸಮರ್ಪಣಾ ಪರಿವಾರ ಟ್ರಸ್ಟ್, ಮಂಗಳೂರು ಹಾಗೂ ಮುದ್ದುಕೃಷ್ಣ ಉತ್ಸವ ಸಮಿತಿ ವತಿಯಿಂದ;ಕೊಲ್ಯದಲ್ಲಿ ಸೆ. 6ರಂದು 4ನೇ ವರ್ಷದ ‘ಮುದ್ದುಕೃಷ್ಣ–2026’

ಸಮರ್ಪಣಾ ಪರಿವಾರ ಟ್ರಸ್ಟ್‌ನ ಅಧ್ಯಕ್ಷ ಮೋಹನ್ ಶಿರ್ಲಾಲ್ ಸುದ್ದಿಗೋಷ್ಠಿ
📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|SOUHARDHA CERCLE|| ಕುತ್ತಾರು ಜಂಕ್ಷನ್‌ನಲ್ಲಿ ಸೌಹಾರ್ದ ವೃತ್ತ ಸಚಿವ ಯು.ಟಿ.ಖಾದರ್ ಲೋಕಾರ್ಪಣೆ
Now Playing
|SOUHARDHA CERCLE|| ಕುತ್ತಾರು ಜಂಕ್ಷನ್‌ನಲ್ಲಿ ಸೌಹಾರ್ದ ವೃತ್ತ ಸಚಿವ ಯು.ಟಿ.ಖಾದರ್ ಲೋಕಾರ್ಪಣೆ
ಕುತ್ತಾರಿನಲ್ಲಿ ಸೌಹಾರ್ದ ವೃತ್ತ ಲೋಕಾರ್ಪಣೆ ;ಧಾರ್ಮಿಕ ನಂಬಿಕೆಗಳು ದೌರ್ಬಲ್ಯವಲ್ಲ, ...
ಕುತ್ತಾರಿನಲ್ಲಿ ಸೌಹಾರ್ದ ವೃತ್ತ ಲೋಕಾರ್ಪಣೆ ;ಧಾರ್ಮಿಕ ನಂಬಿಕೆಗಳು ದೌರ್ಬಲ್ಯವಲ್ಲ, ಮಣ್ಣಿನ ಶಕ್ತಿ: ಯು.ಟಿ. ಖಾದರ್

ಸೌಹಾರ್ದ ವೃತ್ತದ ಮುಕುಟದಲ್ಲಿ ಕೊರಗಜ್ಜನ ಮುಟ್ಟಾಲೆ, ದಂಟೆಯ ಹೊಳಪಿನ ಪ್ರತಿಕೃತಿ ಆಳವಡಿಕೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version