Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಪ್ರವಾಸಿ ಜೀವನಕ್ಕೆ ವಿದಾಯ; ತಾಯ್ನಾಡಿಗೆ ಮರಳುತ್ತಿರುವ ಹನೀಫ್ ಬದಿಮಾಲೆಗೆ ನುಸ್ರತುಲ್ ಅನಾಮ್ ಕಮಿಟಿಯಿಂದ ಆತ್ಮೀಯ ಬೀಳ್ಕೊಡುಗೆ

UllalaVaniBy UllalaVaniNovember 12, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ನುಸ್ರತುಲ್ ಅನಾಮ್ ಕಮಿಟಿಯ ಸಕ್ರಿಯ ಕಾರ್ಯಕರ್ತರಾದ ಹನೀಫ್ ಬದಿಮಾಲೆ ಅವರು ತಮ್ಮ ಸುದೀರ್ಘ ಪ್ರವಾಸಿ ಜೀವನಕ್ಕೆ ವಿದಾಯ ಹೇಳಿ ತಾಯ್ನಾಡಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಕಮಿಟಿಯ ವತಿಯಿಂದ ಅವರಿಗೆ ಹೃದಯಪೂರ್ವಕ ಶುಭಹಾರೈಕೆಗಳನ್ನು ಸಲ್ಲಿಸಲಾಗಿದೆ.

ಕಮಿಟಿಯ ಪ್ರತಿಯೊಂದು ಕಾರ್ಯಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುತ್ತಾ, ಸಂಘಟನೆಯ ಉದ್ದೇಶಗಳಿಗೆ ಬೆಂಬಲವಾಗಿ ನಿಂತು ತಮ್ಮದೇ ಆದ ರೀತಿಯಲ್ಲಿ ಅಮೂಲ್ಯ ಸೇವೆ ಮತ್ತು ಸಹಕಾರವನ್ನು ನೀಡಿರುವ ಹನೀಫ್ ಬದಿಮಾಲೆ ಅವರ ಕೊಡುಗೆ ಸ್ಮರಣೀಯವಾಗಿದೆ ಎಂದು ಕಮಿಟಿ ತಿಳಿಸಿದೆ.

ಪ್ರವಾಸಿ ಜೀವನವೆಂಬುದು ಕೇವಲ ದುಡಿಮೆಗೆ ಸೀಮಿತವಾಗಿರದೆ, ಕುಟುಂಬ ಹಾಗೂ ತಾಯ್ನಾಡಿನಿಂದ ದೂರವಿದ್ದು ಅನೇಕ ತ್ಯಾಗಗಳನ್ನು ಮಾಡಿ ಬದುಕು ಕಟ್ಟಿಕೊಳ್ಳುವ ಸವಾಲಿನ ಪಯಣವಾಗಿದೆ. ಇಂತಹ ಸುದೀರ್ಘ ಪಯಣಕ್ಕೆ ವಿರಾಮ ನೀಡಿ ಸ್ವದೇಶಕ್ಕೆ ಮರಳುತ್ತಿರುವುದು ಸಂತಸದ ಸಂಗತಿಯಾಗಿದೆ.

ಹನೀಫ್ ಬದಿಮಾಲೆ ಅವರು ಪ್ರವಾಸಿ ಜೀವನದಿಂದ ದೂರವಾಗುತ್ತಿದ್ದರೂ ಕಮಿಟಿಯೊಂದಿಗಿನ ಅವರ ಆತ್ಮೀಯ ಒಡನಾಟ ಹಾಗೂ ಸೇವೆಯ ನೆನಪುಗಳು ಸದಾ ನಮ್ಮೊಂದಿಗಿರಲಿವೆ. ಅವರ ಸೇವೆ ಮತ್ತು ಸಹಕಾರವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ನುಸ್ರತುಲ್ ಅನಾಮ್ ಕಮಿಟಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅವರ ಮುಂದಿನ ಜೀವನ ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿಯಿಂದ ಕೂಡಿರಲಿ. ಅಲ್ಲಾಹನು ಅವರ ದುಡಿಮೆಗೆ ಬರಕತ್ ನೀಡಿ, ಕುಟುಂಬದೊಂದಿಗೆ ಸಂತೋಷದ ಜೀವನ ನಡೆಸುವ ಭಾಗ್ಯ ಕರುಣಿಸಲಿ ಎಂದು ಕಮಿಟಿಯ ವತಿಯಿಂದ ಹಾರೈಸಲಾಗಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬಂಟ್ವಾಳ: ವಿಟ್ಲದ ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

November 12, 2026

ನ.17ರಂದು ಮಂಗಳೂರಿನಲ್ಲಿ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ತೌಳವ ಸಹಕಾರಿ ಪ್ರಶಸ್ತಿ ಪ್ರದಾನ ಸಮಾರಂಭ

November 12, 2026

ಆರ್. ತನ್ವಿಗೆ ನಿಟ್ಟೆ ವಿಶ್ವವಿದ್ಯಾಲಯದ ಚಿನ್ನದ ಪದಕ

November 12, 2026

Comments are closed.

Advertise
ಸಂಪರ್ಕಿಸಿ

ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಕೊಳೆತ ತರಕಾರಿ, ಕಲಬೆರಕೆ ಟೀ ಪುಡಿ ಪತ್ತೆ

October 28, 2026

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026
suddi

ಪ್ರವಾಸಿ ಜೀವನಕ್ಕೆ ವಿದಾಯ; ತಾಯ್ನಾಡಿಗೆ ಮರಳುತ್ತಿರುವ ಹನೀಫ್ ಬದಿಮಾಲೆಗೆ ನುಸ್ರತುಲ್ ಅನಾಮ್ ಕಮಿಟಿಯಿಂದ ಆತ್ಮೀಯ ಬೀಳ್ಕೊಡುಗೆ

By UllalaVaniNovember 12, 20260

ನುಸ್ರತುಲ್ ಅನಾಮ್ ಕಮಿಟಿಯ ಸಕ್ರಿಯ ಕಾರ್ಯಕರ್ತರಾದ ಹನೀಫ್ ಬದಿಮಾಲೆ ಅವರು ತಮ್ಮ ಸುದೀರ್ಘ ಪ್ರವಾಸಿ ಜೀವನಕ್ಕೆ ವಿದಾಯ ಹೇಳಿ ತಾಯ್ನಾಡಿಗೆ…

ಬಂಟ್ವಾಳ: ಹಣ ಸಂಗ್ರಹಿಸಿ ಗ್ರಾಮಸ್ಥರಿಗೆ ಉಚಿತ ಆಂಬ್ಯುಲೆನ್ಸ್ ಸೇವೆ ನೀಡಿದ ಬಂಟಿಕಲ್ಲು ಆಟೋ ಚಾಲಕರು

November 12, 2026

ಪುತ್ತೂರು: ಬೆಳ್ಳುಳ್ಳಿ ಚೀಲ ಕಳ್ಳತನಕ್ಕೆ ಯತ್ನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಮಾಲು ಬಿಟ್ಟು ಪರಾರಿಯಾದ ಕಳ್ಳ

November 12, 2026

ಬಂಟ್ವಾಳ: ವಿಟ್ಲದ ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

November 12, 2026
1 2 3 … 2,167 Next
Automatic YouTube Gallery

ಸುತ್ತಾಟ ಮನ್ತ್‌ದ್‌ ಲಾಸ್ಟ್‌ಗ್‌ ಯನ್ನ ಸ್ವರ್ಗಗ್‌ ಬೈದೆ; ಯಕ್ಷಪ್ರಿಯೆ ಆರ್ಷಿಯಾ ಖಾನ್‌

ಶ್ರೀ ವಿಷ್ಣುಮೂರ್ತಿ ಜನಾರ್ದನ ಯಕ್ಷಗಾನ ಅಧ್ಯಯನ ಟ್ರಸ್ಟ್ (ರಿ.) ಮಂಜನಾಡಿ; 21ನೇ ವಾರ್ಷಿಕೋತ್ಸವ ಸಮಾರಂಭದ ಪ್ರಯುಕ್ತ ಸಭಾ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಖ್ಯಾತ ಯಕ್ಷಗಾನ ಕಲಾವಿದೆ ಆರ್ಷಿಯಾ ಖಾನ್ ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸುತ್ತಾಟ ಮನ್ತ್‌ದ್‌ ಲಾಸ್ಟ್‌ಗ್‌ ಯನ್ನ ಸ್ವರ್ಗಗ್‌ ಬೈದೆ; ಯಕ್ಷಪ್ರಿಯೆ ಆರ್ಷಿಯಾ ಖಾನ್‌
Now Playing
ಸುತ್ತಾಟ ಮನ್ತ್‌ದ್‌ ಲಾಸ್ಟ್‌ಗ್‌ ಯನ್ನ ಸ್ವರ್ಗಗ್‌ ಬೈದೆ; ಯಕ್ಷಪ್ರಿಯೆ ಆರ್ಷಿಯಾ ಖಾನ್‌
ಶ್ರೀ ವಿಷ್ಣುಮೂರ್ತಿ ಜನಾರ್ದನ ಯಕ್ಷಗಾನ ಅಧ್ಯಯನ ಟ್ರಸ್ಟ್ (ರಿ.) ಮಂಜನಾಡಿ; 21ನೇ ...
ಶ್ರೀ ವಿಷ್ಣುಮೂರ್ತಿ ಜನಾರ್ದನ ಯಕ್ಷಗಾನ ಅಧ್ಯಯನ ಟ್ರಸ್ಟ್ (ರಿ.) ಮಂಜನಾಡಿ; 21ನೇ ವಾರ್ಷಿಕೋತ್ಸವ ಸಮಾರಂಭದ ಪ್ರಯುಕ್ತ ಸಭಾ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಖ್ಯಾತ ಯಕ್ಷಗಾನ ಕಲಾವಿದೆ ಆರ್ಷಿಯಾ ಖಾನ್ ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
SPYSS  ವತಿಯಿಂದ ನ.12ರಿಂದ ಜಿಲ್ಲಾ ಮಟ್ಟದ ಯೋಗ ಪ್ರಶಿಕ್ಷಣ ಶಿಬಿರ-2026
Now Playing
SPYSS ವತಿಯಿಂದ ನ.12ರಿಂದ ಜಿಲ್ಲಾ ಮಟ್ಟದ ಯೋಗ ಪ್ರಶಿಕ್ಷಣ ಶಿಬಿರ-2026
ಉಳ್ಳಾಲದಲ್ಲಿ ನ.12ರಿಂದ 15ರವರೆಗೆ ಜಿಲ್ಲಾ ಮಟ್ಟದ ಯೋಗ ಪ್ರಶಿಕ್ಷಣ ...
ಉಳ್ಳಾಲದಲ್ಲಿ ನ.12ರಿಂದ 15ರವರೆಗೆ ಜಿಲ್ಲಾ ಮಟ್ಟದ ಯೋಗ ಪ್ರಶಿಕ್ಷಣ ಶಿಬಿರ-2026;ವಿವಿಧ ಕಾರ್ಯಕ್ರಮಗಳ ಆಯೋಜನೆ

ನ.14ರಂದು ಆರೋಗ್ಯದ ಕಡೆಗೆ ಯೋಗ ನಡಿಗೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version