Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಸೋಮೇಶ್ವರದಲ್ಲಿ ಜಿಲ್ಲಾ ಮಟ್ಟದ ಯೋಗ ಶಿಕ್ಷಣ ಪ್ರಶಿಕ್ಷಣ ಶಿಬಿರಕ್ಕೆ ಚಾಲನೆ

UllalaVaniBy UllalaVaniNovember 13, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.), ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಜಿಲ್ಲಾ ಮಟ್ಟದ ಪ್ರಶಿಕ್ಷಣ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ನ.12ರಂದು ಸೋಮೇಶ್ವರದ ಶ್ರೀ ಸೋಮನಾಥ ದೇವಸ್ಥಾನದಲ್ಲಿ ನಡೆಯಿತು.

ಸಾಮಾನ್ಯ ಹಾಗೂ ಹಿರಿಯರ ವಿಭಾಗಗಳಲ್ಲಿ ಪ್ರಶಿಕ್ಷಣ ಶಿಬಿರ ಆಯೋಜಿಸಲಾಗಿದ್ದು, ಸಾಮಾನ್ಯ ವಿಭಾಗದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಪಿವೈಎಸ್‌ಎಸ್‌ನ ನೇತ್ರಾವತಿ ವಲಯ ಸಂಚಾಲಕ ಅಶೋಕ ಜೈನ್ ವಹಿಸಿದ್ದರು. ಸೋಮೇಶ್ವರ ಪುರಸಭೆಯ ಉಪಾಧ್ಯಕ್ಷ ರವಿಶಂಕರ್, ಸೋಮನಾಥ ದೇವಸ್ಥಾನದ ಟ್ರಸ್ಟಿ ಭಾಸ್ಕರ ಗಟ್ಟಿ, ಪ್ರಾಂತ ಚಿಂತನ ಕೂಟ ಮತ್ತು ಸಂಪರ್ಕ ಪ್ರಮುಖ ಮಧುಮೂರ್ತಿ ಹಾಗೂ ಉಳ್ಳಾಲ ಚಿರುಂಬ ಭಗವತಿ ಮಹಿಳಾ ವೇದಿಕೆಯ ಅಧ್ಯಕ್ಷೆ ಮಾಧವಿ ಉಳ್ಳಾಲ್ ಅವರು ದೀಪ ಪ್ರಜ್ವಲಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಗಣ್ಯರು, ಯೋಗ ಶಿಕ್ಷಣದ ಮಹತ್ವವನ್ನು ತಿಳಿಸಿ ಶಿಬಿರಕ್ಕೆ ಶುಭ ಹಾರೈಸಿದರು.

ಹಿರಿಯರ ವಿಭಾಗದ ಉದ್ಘಾಟನೆಯನ್ನು ಸೋಮನಾಥ ದೇವಸ್ಥಾನದ ಪ್ರಧಾನ ಅರ್ಚಕ ಸೂರ್ಯನಾರಾಯಣ ಹೊಳ್ಳ ಅವರು ದೀಪ ಪ್ರಜ್ವಲಿಸುವ ಮೂಲಕ ನೆರವೇರಿಸಿದರು. ಸೋಮನಾಥ ದೇವರ ಸಾನಿಧ್ಯದಲ್ಲಿ ನಡೆಯುತ್ತಿರುವ ಯೋಗ ಶಿಕ್ಷಣ ತರಬೇತಿ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳುವಂತಾಗಲಿ ಎಂದು ಹಾರೈಸಿದರು. ಜಿಲ್ಲಾ ಲೆಕ್ಕಪತ್ರ ಪ್ರಮುಖ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ನಾಗರಿಕರ ಶಿಕ್ಷಣ ಪ್ರಮುಖ ಜಯಪ್ರಕಾಶ್ ಅವರು ಯೋಗ ಶಿಕ್ಷಣದ ಮಹತ್ವದ ಕುರಿತು ಮಾತನಾಡಿದರು. ಉದ್ಯಮಿ ಮಧುಸೂದನ್ ಅಯ್ಯರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.

ಶಿಬಿರದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಶಿಕ್ಷಣಾರ್ಥಿಗಳು, ಶಿಕ್ಷಕರು, ಪ್ರಬಂಧಕರು ಹಾಗೂ ಯೋಗ ಬಂಧುಗಳು ಸೇರಿದಂತೆ ಸುಮಾರು 500 ಮಂದಿ ಉಪಸ್ಥಿತರಿದ್ದರು. ಸಾಮಾನ್ಯ ವಿಭಾಗದ ಕಾರ್ಯಕ್ರಮವನ್ನು ಶ್ರೀಮತಿ ಲತಾ ಹಾಗೂ ಹಿರಿಯರ ವಿಭಾಗದ ಕಾರ್ಯಕ್ರಮವನ್ನು ಶ್ರೀಮತಿ ಜ್ಯೋತಿ ನಿರೂಪಿಸಿದರು.

ಶಿಬಿರದ ಅಂಗವಾಗಿ ಶುಕ್ರವಾರ ಮಾತೃ ವಂದನ ಮತ್ತು ಮಾತೃ ಪೂಜನ, ಶನಿವಾರ ಯೋಗ ನಡಿಗೆ ಹಾಗೂ ಭಾನುವಾರ ಸಮಾರೋಪ ಸಮಾರಂಭ ನಡೆಯಲಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಕ್ಕಳ ದಿನಾಚರಣೆ ಅಂಗವಾಗಿ ಲಿಟಲ್ ಏಂಜಲ್ಸ್ ಮಕ್ಕಳ ಕ್ಲಿನಿಕ್‌ನಲ್ಲಿ ಚಿತ್ರಕಲಾ ಸ್ಪರ್ಧೆ

November 13, 2026

ವಿವಾದಕ್ಕೆ ಕಾರಣವಾದ ನಟಿ ಕರೀನಾ ಕಪೂರ್ ಖಾನ್ ಧರಿಸಿದ್ದ ಪೆಂಡೆಂಟ್

November 12, 2026

ಮಂಗಳೂರು: ಮಾಸಿಕ 15,000 ರೂ ಗೌರವಧನಕ್ಕೆ ಒತ್ತಾಯಿಸಿ ನ.17 ರಿಂದ ಆಶಾ ಕಾರ್ಯಕರ್ತೆಯರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಪ್ರತಿಭಟನೆ

November 12, 2026

Comments are closed.

Advertise
ಸಂಪರ್ಕಿಸಿ

ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಕೊಳೆತ ತರಕಾರಿ, ಕಲಬೆರಕೆ ಟೀ ಪುಡಿ ಪತ್ತೆ

October 28, 2026

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026
suddi

ಮಕ್ಕಳ ದಿನಾಚರಣೆ ಅಂಗವಾಗಿ ಲಿಟಲ್ ಏಂಜಲ್ಸ್ ಮಕ್ಕಳ ಕ್ಲಿನಿಕ್‌ನಲ್ಲಿ ಚಿತ್ರಕಲಾ ಸ್ಪರ್ಧೆ

By UllalaVaniNovember 13, 20260

ಪಂಪುವೆಲ್:ಮಕ್ಕಳ ದಿನಾಚರಣೆಯ ಅಂಗವಾಗಿ ಲಿಟಲ್ ಏಂಜಲ್ಸ್ ಮಕ್ಕಳ ಕ್ಲಿನಿಕ್ ವತಿಯಿಂದ ಪುಟಾಣಿ ಮಕ್ಕಳಿಗಾಗಿ ವಿಶೇಷ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ನವೆಂಬರ್…

ಸೋಮೇಶ್ವರದಲ್ಲಿ ಜಿಲ್ಲಾ ಮಟ್ಟದ ಯೋಗ ಶಿಕ್ಷಣ ಪ್ರಶಿಕ್ಷಣ ಶಿಬಿರಕ್ಕೆ ಚಾಲನೆ

November 13, 2026

ಯಶ್‌ ನಟನೆಯ ‘ರಾಮಾಯಣ’ ಅಬ್ಬರದ ಪ್ರದರ್ಶನ – 6 ದಿನಗಳಲ್ಲಿ 823 ಕೋಟಿ ರೂ. ಗಳಿಕೆ

November 12, 2026

ವಿವಾದಕ್ಕೆ ಕಾರಣವಾದ ನಟಿ ಕರೀನಾ ಕಪೂರ್ ಖಾನ್ ಧರಿಸಿದ್ದ ಪೆಂಡೆಂಟ್

November 12, 2026
1 2 3 … 2,168 Next
Automatic YouTube Gallery

ನಾಳೆ ಚೆಂಬುಗುಡ್ಡೆ ಶ್ರೀ ಕೊರಗತನಿಯ ಕ್ಷೇತ್ರದಲ್ಲಿ ನವನಿರ್ಮಾಣಗೊಳ್ಳಲಿರುವ ದೈವಗಳ ಭಂಡಾರಗುಡಿಗಳ ಶಿಲಾನ್ಯಾಸ

ಶ್ರೀ ಕೊರಗತನಿಯ ಕ್ಷೇತ್ರದಲ್ಲಿ ನವನಿರ್ಮಾಣಗೊಳ್ಳಲಿರುವ ದೈವಗಳ ಭಂಡಾರಗುಡಿಗಳು; ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರಿಂದ ಶಿಲಾನ್ಯಾಸ

ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿರುವ ಶ್ರೀ ಕೊರಗತನಿಯ ಕ್ಷೇತ್ರ ;ಜೀರ್ಣೋದ್ಧಾರ ಸಮಿತಿಯ ಪ್ರ.ಕಾ. ಜೀವನ್ ಕುಮಾರ್ ತೊಕ್ಕೊಟ್ಟು ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ನಾಳೆ ಚೆಂಬುಗುಡ್ಡೆ ಶ್ರೀ ಕೊರಗತನಿಯ ಕ್ಷೇತ್ರದಲ್ಲಿ ನವನಿರ್ಮಾಣಗೊಳ್ಳಲಿರುವ ದೈವಗಳ ಭಂಡಾರಗುಡಿಗಳ ಶಿಲಾನ್ಯಾಸ
Now Playing
ನಾಳೆ ಚೆಂಬುಗುಡ್ಡೆ ಶ್ರೀ ಕೊರಗತನಿಯ ಕ್ಷೇತ್ರದಲ್ಲಿ ನವನಿರ್ಮಾಣಗೊಳ್ಳಲಿರುವ ದೈವಗಳ ಭಂಡಾರಗುಡಿಗಳ ಶಿಲಾನ್ಯಾಸ
ಶ್ರೀ ಕೊರಗತನಿಯ ಕ್ಷೇತ್ರದಲ್ಲಿ ನವನಿರ್ಮಾಣಗೊಳ್ಳಲಿರುವ ದೈವಗಳ ಭಂಡಾರಗುಡಿಗಳು; ...
ಶ್ರೀ ಕೊರಗತನಿಯ ಕ್ಷೇತ್ರದಲ್ಲಿ ನವನಿರ್ಮಾಣಗೊಳ್ಳಲಿರುವ ದೈವಗಳ ಭಂಡಾರಗುಡಿಗಳು; ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರಿಂದ ಶಿಲಾನ್ಯಾಸ

ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿರುವ ಶ್ರೀ ಕೊರಗತನಿಯ ಕ್ಷೇತ್ರ ;ಜೀರ್ಣೋದ್ಧಾರ ಸಮಿತಿಯ ಪ್ರ.ಕಾ. ಜೀವನ್ ಕುಮಾರ್ ತೊಕ್ಕೊಟ್ಟು ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಡಿ.20ರಿಂದ ಬೆಳ್ಮ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ
Now Playing
ಡಿ.20ರಿಂದ ಬೆಳ್ಮ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ
ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬೆಳ್ಮ, ದೇರಳಕಟ್ಟೆ; ಅಷ್ಟಬಂಧ ...
ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬೆಳ್ಮ, ದೇರಳಕಟ್ಟೆ; ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ವಿವೇಕ್ ಶೆಟ್ಟಿ ಬೊಲ್ಯಗುತ್ತುರವರಿಂದ ಲೋಕಾರ್ಪಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version