Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಸಾಯಿ ಪರಿವಾರ ಟ್ರಸ್ಟ್ ಸಮಾಜಮುಖಿ ಸೇವಾ ಕಾರ್ಯಗಳ ‌ಮೂಲಕ ಜನರ ಮನಸ್ಸಿನಲ್ಲಿ ವಿಶೇಷ ಸ್ಥಾನ ಗಳಿಸಿದೆ : ಚಂದ್ರಹಾಸ್‌ ಪಂಡಿತ್‌ ಹೌಸ್

UllalaVaniBy UllalaVaniNovember 17, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಸಾಯಿ ಪರಿವಾರ ಟ್ರಸ್ಟ್ ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಜನರ ಮನಸ್ಸಿನಲ್ಲಿ ವಿಶೇಷ ಸ್ಥಾನ ಗಳಿಸಿದೆ. ಬಡವರ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಮದುವೆ ಹಾಗೂ ಮನೆ ನಿರ್ಮಾಣಕ್ಕೆ ನೆರವು ನೀಡುತ್ತಿರುವ ಟ್ರಸ್ಟ್‌ನ ಸೇವೆ ನಿಜಕ್ಕೂ ಶ್ಲಾಘನೀಯ. ಇಂತಹ ಸಮಾಜಮುಖಿ ಕಾರ್ಯಗಳು ಇನ್ನಷ್ಟು ಜನರಿಗೆ ಪ್ರೇರಣೆಯಾಗಲಿ ಎಂದು ಸಾಯಿ ಪರಿವಾರ್‌ ಟ್ರಸ್ಟ್‌ ನ ಮಹಾಪೋಷಕ , ಕೊಲ್ಯ ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಹಾಸ್‌ ಪಂಡಿತ್‌ ಹೌಸ್‌ ಹೇಳಿದರು.

ಅವರು ಕೊಲ್ಯ ದ್ವಾರಕಾನಗರದ ಸೌಂದರ್ಯ ವಿಲ್ಲಾ ದಲ್ಲಿ ಭಾನುವಾರ ಜರಗಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸಾಯಿ ಪರಿವಾರ ಟ್ರಸ್ಟ್‌ನ ತುಳುವೆರೆ ತುಡರ್‌ ಪರ್ಬದ ಪ್ರಯುಕ್ತ ಸಾಯಿ ಪರಿವಾರ್‌ ಸೇವಕರ ಗೊಂಚಿಲ್‌ 2026 ದೀಪಾವಳಿ ಕುಟುಂಬ ಮಿಲನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
33 ವರ್ಷಗಳ ಹಿಂದೆ ಹೊಸ ಹೊಸ ಜನರ ಪರಿಚಯವಾಗಬೇಕು, ಸಮಾಜದಲ್ಲಿ ಉತ್ತಮ ಸಂಬಂಧಗಳನ್ನು ಬೆಳೆಸಬೇಕು ಎಂಬ ಉದ್ದೇಶದಿಂದ ಪ್ರಯಾಣ ಆರಂಭವಾಗಿತ್ತು. ಪರಸ್ಪರ ವಿಶ್ವಾಸವನ್ನೇ ಬಂಡವಾಳವಾಗಿಸಿಕೊಂಡು ಈವರೆಗೆ ಬೆಳೆದು ಬಂದಿದ್ದೇವೆ. ಪ್ರಯಾಣದಲ್ಲಿ ಸಾಯಿ ಪರಿವಾರ್‌ ಟ್ರಸ್ಟ್‌ ನ ಸಮಾಜ ಸೇವೆಗಳಲ್ಲಿ ಒಂದಾಗುವ ಅವಕಾಶವೂ ದೊರೆತಿದೆ. ಜನರು ಇಟ್ಟಿರುವ ನಂಬಿಕೆ ಮತ್ತು ಪ್ರೀತಿಯೇ ನಮ್ಮ ಬೆಳವಣಿಗೆಗೆ ಪ್ರಮುಖ ಕಾರಣ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಯಿ ಪರಿವಾರ್‌ ಟ್ರಸ್ಟಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸುವ ಕೆಲಸಗಳಾಗಲಿ ಎಂದರು
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಮಾತನಾಡಿ, ಮದುವೆ ಹಾಗೂ ಮನೆ ನಿರ್ಮಾಣದಂತಹ ಜೀವನದ ಪ್ರಮುಖ ಸಂದರ್ಭಗಳಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಹಕಾರ ನೀಡುತ್ತಿರುವ ಸಾಯಿ ಪರಿವಾರ ಟ್ರಸ್ಟ್‌ನ ಸೇವೆ ಅದ್ಭುತವಾದುದು. ಸಮಾಜದ ಅಗತ್ಯಗಳಿಗೆ ಸ್ಪಂದಿಸುತ್ತಾ ನಿರಂತರವಾಗಿ ಜನಪರ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಸಾಯಿ ಪರಿವಾರ ಟ್ರಸ್ಟ್, ತನ್ನ ಸೇವಾ ಚಟುವಟಿಕೆಗಳ ಮೂಲಕ ಜನರ ವಿಶ್ವಾಸ ಗಳಿಸಿದೆ. ಇಂತಹ ಸಮಾಜಮುಖಿ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕ ನಂತರದ ಬೆಳವಣಿಗೆಗಳು ಬಹಳಷ್ಟು ನಡೆದಿದೆ. ಮುಂದೆಯೂ ಇನ್ನಷ್ಟು ಸಮಾಜಮುಖಿ ಕಾರ್ಯಗಳಲ್ಲಿ ಟ್ರಸ್ಟ್‌ ಮುಂದುವರಿಯಲಿ ಎಂದು ಆಶಿಸಿದರು.
ಉಳ್ಳಾಲ ಚೀರಂಭ ಭಗವತೀ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ್ ಕಾರ್ಯಕ್ರಮ ಉದ್ಘಾಟಿಸಿದರು.
ಅನ್ವಿತ್ ಎಲೆಕ್ಟ್ರಾನಿಕ್ಸ್ ಮಾಲೀಕ ಪ್ರಕಾಶ್, ಭಾರತೀಯ ತೀಯ ಸಮಾಜದ ಉಳ್ಳಾಲ ಅಧ್ಯಕ್ಷ ಜಯಂತ್ ಕೊಂಡಾಣ, ಉದ್ಯಮಿ ಕಿಶೋರ್ ಮಂಚಿ, ಸುಧಾಕರ್, ಮಟನ್ ರಾಜಾ ತೊಕ್ಕೊಟ್ಟು, ಬಿಜೆಪಿ ಮಂಗಳೂರು ಕ್ಷೇತ್ರ ಮಹಿಳಾ ಮೋರ್ಛಾ ಅಧ್ಯಕ್ಷೆ ಮಾಧವಿ ಉಳ್ಳಾಲ, ಧನಲಕ್ಷ್ಮೀ ಗಟ್ಟಿ , ಪ್ರ.ಕಾ ಸುಮಲತಾ ಕೊಣಾಜೆ, ಟ್ರಸ್ಟಿಗಳಾದ ಗೀತೇಶ್ ಕುತ್ತಾರ್, ಗಣೇಶ್ ಅಂಚನ್, ಪುರುಷೋತ್ತಮ್ ಕಲ್ಲಾಪು, ರಘುನಾಥ್ ಕುಲಾಲ್, ಧೀರಜ್ ಗಟ್ಟಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಣೇಶ್‌ ಪಂಡಿತ್ ಉಪಸ್ಥಿತರಿದ್ದರು.
ಅಂದದ ಶಾರದೆ ಫೋಟೊ ಸ್ಪರ್ಧೆಯಲ್ಲಿ ಪುತ್ತೂರಿನ ಲಾವಣ್ಯ ಕೆ. ನಾಯಕ್ ಅವರು ಪ್ರಶಸ್ತಿ ಪಡೆದುಕೊಂಡರು. ದ್ವಿತೀಯ ಬಹುಮಾನವನ್ನು ಕಿನ್ನಿಗೋಳಿಯ ಇಶಾನಿ ಸಿ. ದೇವಾಡಿಗ ಹಾಗೂ ತೃತೀಯ ಬಹುಮಾನವನ್ನು ಮಾಡೂರಿನ ಸಮೃದ್ಧಿ ಆರ್. ಬಂಗೇರ ಅವರು ತಮ್ಮದಾಗಿಸಿಕೊಂಡರು.
ಕಾರ್ಯಕ್ರಮದಲ್ಲಿ ೨೫ ನೇ ವಿವಾಹ ವಾರ್ಷಿಕೋತ್ಸವ ಪೂರೈಸಿದ ಸರಿತಾ–ಚಂದ್ರಹಾಸ್ ಪಂಡಿತ್ ಹೌಸ್ ದಂಪತಿಯನ್ನು ವಿಶೇಷವಾಗಿ ಅಭಿನಂದಿಸಿ ಗೌರವಿಸಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಗದೀಶ್ ಆಚಾರ್ಯ ದಂಪತಿಯನ್ನು ಸನ್ಮಾನಿಸಲಾಯಿತು.
ಕಾವ್ಯ ಎಸ್.ಸುವರ್ಣ ನಿರೂಪಿಸಿದರು. ಸ್ವಾಗತ ಪ್ರವೀಣ್‌ ಎಸ್.‌ ಕುಂಪಲ, ರಜನೀಶ್‌ ನಾಯಕ್‌ ಪಂಡಿತ್‌ ಹೌಸ್‌ ವಂದಿಸಿದರು
ಸಾಯಿ ಪರಿವಾರ್‌ ಟ್ರಸ್ಟ್‌ ಸೇವಾ ಭಾಗದ ಹಿನ್ನೆಲೆಯಲ್ಲಿ ಪ್ರವೀಣ್‌ ಶೆಟ್ಟಿ ಮೇಗಿನ ಮನೆ ಇವರ ಆಶಯದಂತೆ ಕುಂಪಲದ ಅಶಕ್ತ ೆರಡು ಕುಟುಂಬಗಳಿಗೆ ವಿವಾಹ ವೆಚ್ಛಕ್ಕೆ ಸಹಾಯಧನ ಹಾಗೂ ಮನೆ ನಿರ್ಮಾಣಕ್ಕೆ ಸಹಾಯಧನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸಾಯಿ ಕಲಾವಿದರಿಂದ ನೃತ್ಯ, ಜಗದೀಶ್‌ ಆಚಾರ್ಯ ಬಳಗದಿಂದ ಸಂಗೀತ, ಆಟ ಹಾಗೂ ಸಾಯಿ ಪರಿವಾರ್‌ ಸೇವಕ ಕುಟುಂಬದಿಂದ ಸಾಮೂಹಿಕ ಭೋಜನ ಮತ್ತು ದೀಪಾವಳಿ ಆಚರಣೆ ನಡೆಯಿತು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಹಕ್ಕೊತ್ತಾಯ ಸಭೆ-ಅನುದಾನ ಬಿಡುಗಡೆಗೆ ದಾಖಲೆ ಸಹಿತ ಉತ್ತರ ನೀಡಲಿ: ಬಿಜೆಪಿ ಮುಖಂಡರ ಆಗ್ರಹ

November 17, 2026

ಮೈಸೂರು ಬಾವ ಜನ್ಮದಿನಕ್ಕೆ ಹಿಂದೂ ಗೆಳೆಯರಿಂದ ಸೌಹಾರ್ದದ ಸಂಭ್ರಮ; ಆಶ್ರಮದಲ್ಲಿ ಅನ್ನದಾನ, ಸಾರ್ವಜನಿಕರಿಗೆ ಪಾನೀಯ ವಿತರಣೆ ನಾಟೆಕಲ್‌ನಿಂದ ದೇರಳಕಟ್ಟೆವರೆಗೆ ಬ್ಯಾನರ್‌ಗಳ ಮೂಲಕ ಶುಭಾಶಯ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

November 15, 2026

ಸೋಮೇಶ್ವರದಲ್ಲಿ ಜಿಲ್ಲಾ ಮಟ್ಟದ ಯೋಗ ಶಿಕ್ಷಣ ಪ್ರಶಿಕ್ಷಣ ಶಿಬಿರಕ್ಕೆ ಚಾಲನೆ

November 13, 2026

Comments are closed.

Advertise
ಸಂಪರ್ಕಿಸಿ

ಮೈಸೂರು ಬಾವ ಜನ್ಮದಿನಕ್ಕೆ ಹಿಂದೂ ಗೆಳೆಯರಿಂದ ಸೌಹಾರ್ದದ ಸಂಭ್ರಮ; ಆಶ್ರಮದಲ್ಲಿ ಅನ್ನದಾನ, ಸಾರ್ವಜನಿಕರಿಗೆ ಪಾನೀಯ ವಿತರಣೆ ನಾಟೆಕಲ್‌ನಿಂದ ದೇರಳಕಟ್ಟೆವರೆಗೆ ಬ್ಯಾನರ್‌ಗಳ ಮೂಲಕ ಶುಭಾಶಯ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

November 15, 2026

ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಕೊಳೆತ ತರಕಾರಿ, ಕಲಬೆರಕೆ ಟೀ ಪುಡಿ ಪತ್ತೆ

October 28, 2026

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026
All News

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಹಕ್ಕೊತ್ತಾಯ ಸಭೆ-ಅನುದಾನ ಬಿಡುಗಡೆಗೆ ದಾಖಲೆ ಸಹಿತ ಉತ್ತರ ನೀಡಲಿ: ಬಿಜೆಪಿ ಮುಖಂಡರ ಆಗ್ರಹ

By UllalaVaniNovember 17, 20260

ಯು.ಟಿ. ಖಾದರ್ ಆರೋಗ್ಯ ಸಚಿವರಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ವ್ಯವಸ್ಥೆ ಹದಗೆಟ್ಟಿದೆ: ವಿಕಾಸ್ ಪುತ್ತೂರು ಉಳ್ಳಾಲ: ರಾಜ್ಯ…

ಸಾಯಿ ಪರಿವಾರ ಟ್ರಸ್ಟ್ ಸಮಾಜಮುಖಿ ಸೇವಾ ಕಾರ್ಯಗಳ ‌ಮೂಲಕ ಜನರ ಮನಸ್ಸಿನಲ್ಲಿ ವಿಶೇಷ ಸ್ಥಾನ ಗಳಿಸಿದೆ : ಚಂದ್ರಹಾಸ್‌ ಪಂಡಿತ್‌ ಹೌಸ್

November 17, 2026

ಮೈಸೂರು ಬಾವ ಜನ್ಮದಿನಕ್ಕೆ ಹಿಂದೂ ಗೆಳೆಯರಿಂದ ಸೌಹಾರ್ದದ ಸಂಭ್ರಮ; ಆಶ್ರಮದಲ್ಲಿ ಅನ್ನದಾನ, ಸಾರ್ವಜನಿಕರಿಗೆ ಪಾನೀಯ ವಿತರಣೆ ನಾಟೆಕಲ್‌ನಿಂದ ದೇರಳಕಟ್ಟೆವರೆಗೆ ಬ್ಯಾನರ್‌ಗಳ ಮೂಲಕ ಶುಭಾಶಯ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

November 15, 2026

ತುಳುನಾಡಿನ ಜಾನಪದ ಕ್ಷೇತ್ರದ ಸಂಶೋಧನೆಗೆ ಬಿ.ಎ. ಲೋಕಯ್ಯ ಶಿಶಿಲ ಅವರಿಗೆ ಗೌರವ ಡಾಕ್ಟರೇಟ್

November 14, 2026
1 2 3 … 2,169 Next
Automatic YouTube Gallery

ಶ್ರೀಸಾಯಿ ಪರಿವಾರ್‌ ಟ್ರಸ್ಟ್‌ - ದೀಪಾವಳಿ ಕುಟುಂಬ ಮಿಲನ ಗೊಂಚಿಲ್‌ -2026

ಶ್ರೀಸಾಯಿ ಪರಿವಾರ್‌ ಟ್ರಸ್ಟ್‌ - ದೀಪಾವಳಿ ಕುಟುಂಬ ಮಿಲನ ಗೊಂಚಿಲ್‌ -2026
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಶ್ರೀಸಾಯಿ ಪರಿವಾರ್‌ ಟ್ರಸ್ಟ್‌ - ದೀಪಾವಳಿ ಕುಟುಂಬ ಮಿಲನ ಗೊಂಚಿಲ್‌ -2026
Now Playing
ಶ್ರೀಸಾಯಿ ಪರಿವಾರ್‌ ಟ್ರಸ್ಟ್‌ - ದೀಪಾವಳಿ ಕುಟುಂಬ ಮಿಲನ ಗೊಂಚಿಲ್‌ -2026
ಶ್ರೀಸಾಯಿ ಪರಿವಾರ್‌ ಟ್ರಸ್ಟ್‌ - ದೀಪಾವಳಿ ಕುಟುಂಬ ಮಿಲನ ಗೊಂಚಿಲ್‌ -2026 📍 ...

ಕೊಣಾಜೆ ಕೋಟಿಪದವಿನಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ
Now Playing
ಕೊಣಾಜೆ ಕೋಟಿಪದವಿನಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ
ಕೊಣಾಜೆ ಕೋಟಿಪದವಿನಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸೆರೆಹಿಡಿದು ಕಾಡಿಗೆ ...
ಕೊಣಾಜೆ ಕೋಟಿಪದವಿನಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸೆರೆಹಿಡಿದು ಕಾಡಿಗೆ ಬಿಟ್ಟ ದಿಟ್ಟ ಯುವಕ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version