Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಉಳ್ಳಾಲದ ಅಬ್ದುಲ್ ರೆಹಮಾನ್‌ಗೆ ರಾಜ್ಯಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಚಿನ್ನ; ರಾಷ್ಟ್ರಮಟ್ಟಕ್ಕೆ ಆಯ್ಕೆ

UllalaVaniBy UllalaVaniNovember 19, 2026Updated:November 19, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಧಾರವಾಡದ ಆರ್.ಎನ್. ಶೆಟ್ಟಿ ಸ್ಟೇಡಿಯಂನಲ್ಲಿ ನವೆಂಬರ್ 14 ಮತ್ತು 15ರಂದು ನಡೆದ 45ನೇ ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2026ರಲ್ಲಿ ಉಳ್ಳಾಲದ ಕ್ರೀಡಾಪಟು ಅಬ್ದುಲ್ ರೆಹಮಾನ್ ಚಿನ್ನದ ಪದಕ ಗೆದ್ದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ಆಫ್ ಕರ್ನಾಟಕ (ರಿ.) ವತಿಯಿಂದ ಆಯೋಜಿಸಲಾದ ಈ ಕ್ರೀಡಾಕೂಟದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ ಅಬ್ದುಲ್ ರೆಹಮಾನ್ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಈ ಸಾಧನೆಯ ಮೂಲಕ ಮುಂಬರುವ ದಿನಗಳಲ್ಲಿ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.

ಉಳ್ಳಾಲದ ಅಬ್ದುಲ್ ರೆಹಮಾನ್ ಅವರ ಈ ಕ್ರೀಡಾ ಸಾಧನೆಗೆ ಸ್ಥಳೀಯ ಕ್ರೀಡಾಭಿಮಾನಿಗಳು, ಹಿತೈಷಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಅಭಿನಂದನೆ ಸಲ್ಲಿಸಿದ್ದು, ರಾಷ್ಟ್ರಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಡುಪಿ : ಪರಶುರಾಮ ಥೀಮ್ ಪಾರ್ಕ್ ಸಾರ್ವಜನಿಕರಿಗೆ ಮುಕ್ತಗೊಳಿಸಲು ಆಗ್ರಹ – ವಾಹನಗಳ ಬೃಹತ್ ರ‍್ಯಾಲಿ

November 23, 2026

ಬಂಟರ ಸಂಘದ ವಿನೂತನ ಕಲ್ಪನೆ ಸರ್ವರಿಗೂ ಮಾದರಿ: ಕ್ಯಾ. ಬ್ರಿಜೇಶ್ ಚೌಟ

November 23, 2026

ಸಂತ ಅಲೋಶಿಯಸ್ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ ಸಂಭ್ರಮ

November 21, 2026

Comments are closed.

Advertise
ಸಂಪರ್ಕಿಸಿ

ಮೈಸೂರು ಬಾವ ಜನ್ಮದಿನಕ್ಕೆ ಹಿಂದೂ ಗೆಳೆಯರಿಂದ ಸೌಹಾರ್ದದ ಸಂಭ್ರಮ; ಆಶ್ರಮದಲ್ಲಿ ಅನ್ನದಾನ, ಸಾರ್ವಜನಿಕರಿಗೆ ಪಾನೀಯ ವಿತರಣೆ ನಾಟೆಕಲ್‌ನಿಂದ ದೇರಳಕಟ್ಟೆವರೆಗೆ ಬ್ಯಾನರ್‌ಗಳ ಮೂಲಕ ಶುಭಾಶಯ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

November 15, 2026

ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಕೊಳೆತ ತರಕಾರಿ, ಕಲಬೆರಕೆ ಟೀ ಪುಡಿ ಪತ್ತೆ

October 28, 2026

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026
suddi

ಉಡುಪಿ : ಪರಶುರಾಮ ಥೀಮ್ ಪಾರ್ಕ್ ಸಾರ್ವಜನಿಕರಿಗೆ ಮುಕ್ತಗೊಳಿಸಲು ಆಗ್ರಹ – ವಾಹನಗಳ ಬೃಹತ್ ರ‍್ಯಾಲಿ

By UllalaVaniNovember 23, 20260

ಉಡುಪಿ, ನ.23 : ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ…

ಪಂಪಾ ನದಿಗೆ ಬಟ್ಟೆ ಎಸೆದರೆ ಗರಿಷ್ಠ 5,000 ದಂಡ; ಶಬರಿಮಲೆ ಯಾತ್ರಾರ್ಥಿಗಳಿಗೆ ಜಿಲ್ಲಾಡಳಿತ ಎಚ್ಚರಿಕೆ

November 23, 2026

ಬಂಟರ ಸಂಘದ ವಿನೂತನ ಕಲ್ಪನೆ ಸರ್ವರಿಗೂ ಮಾದರಿ: ಕ್ಯಾ. ಬ್ರಿಜೇಶ್ ಚೌಟ

November 23, 2026

ಸಂತ ಅಲೋಶಿಯಸ್ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ ಸಂಭ್ರಮ

November 21, 2026
1 2 3 … 2,175 Next
Automatic YouTube Gallery
Error 403 The request cannot be completed because you have exceeded your quota. : quotaExceeded
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version