Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಎಸ್‌ಎಸ್‌ಎಫ್ ತಲಪಾಡಿ ಯೂನಿಟ್ ಸದಸ್ಯತ್ವ ಸಂಭ್ರಮ

UllalaVaniBy UllalaVaniNovember 21, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ತಲಪಾಡಿ: ಹೆಜ್ಜೆ ಗುರುತು – ಶತಮಾನದ ಪಯಣದೊಂದಿಗೆ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ಎಸ್‌ಎಸ್‌ಎಫ್) ತಲಪಾಡಿ ಯೂನಿಟ್ ವತಿಯಿಂದ ಸದಸ್ಯತ್ವ ಸಂಭ್ರಮ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಬಹು ಸಿನಾನ್ ಸಖಾಫಿ ಅವರಿಗೆ ಸದಸ್ಯತ್ವ ನೀಡುವ ಮೂಲಕ ಸದಸ್ಯತ್ವ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಫ್ ಮಾಜಿ ರಾಜ್ಯಾಧ್ಯಕ್ಷರಾದ ಡಾ. ಎಂ.ಎಸ್.ಎಂ. ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ಕುವೈತ್ ಕೆಸಿಎಫ್ ಸಂಘಟನಾ ಕಾರ್ಯದರ್ಶಿ ಶಮೀಮ್ ತಲಪಾಡಿ ಬಿಲಾಲ್, ಜುಮಾ ಮಸೀದಿ ತಲಪಾಡಿಯ ಅಧ್ಯಕ್ಷರಾದ ಯಾಕೂಬ್ ಪೂಮನ್, ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಪೂಮನ್, ಉಮರ್ ನಾಯಕ ಇಬ್ರಾಹಿಂ ತಲಪಾಡಿ, ಎಸ್‌ವೈಎಸ್ ತಲಪಾಡಿ ಬ್ರಾಂಚ್ ಅಧ್ಯಕ್ಷರಾದ ಸಯ್ಯದ್ ಶರೀಫ್ ತಂಙಳ್ ಮಕ್ಯಾರ್, ಎಸ್‌ವೈಎಸ್ ಬ್ರಾಂಚ್ ಕೋಶಾಧಿಕಾರಿ ಯೂಸುಫ್ ತಲಪಾಡಿ, ಎಸ್‌ಎಸ್‌ಎಫ್ ರಾಜ್ಯ ಮೀಡಿಯಾ ಕಾರ್ಯದರ್ಶಿ ಹಮೀದ್ ತಲಪಾಡಿ, ಸೆಕ್ಟರ್ ನಾಯಕರಾದ ಅಸ್ಗರ್ ಹಾಗೂ ನೌಷಾದ್ ತಲಪಾಡಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಯೂನಿಟ್‌ನ ವಿವಿಧ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಕಾರ್ಯಕ್ರಮದ ಕುರಿತು ಯೂನಿಟ್ ಕೋಶಾಧಿಕಾರಿ ಮಜೀದ್ ತಲಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಂತ ಅಲೋಶಿಯಸ್ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ ಸಂಭ್ರಮ

November 21, 2026

ಪರಿಸರಕ್ಕೆ ಹಾನಿಯಾಗದಂತೆ ಉತ್ಸವಗಳು ನಡೆಯಲಿ: ಕೆ.ಎನ್. ಆಳ್ವ

November 21, 2026

ಮಂಗಳೂರು ವಿವಿಯಲ್ಲಿ ಐದು ದಿನಗಳಮಕ್ಕಳ ಚಲನಚಿತ್ರೋತ್ಸವಕ್ಕೆ ಚಾಲನೆ

November 19, 2026

Comments are closed.

Advertise
ಸಂಪರ್ಕಿಸಿ

ಮೈಸೂರು ಬಾವ ಜನ್ಮದಿನಕ್ಕೆ ಹಿಂದೂ ಗೆಳೆಯರಿಂದ ಸೌಹಾರ್ದದ ಸಂಭ್ರಮ; ಆಶ್ರಮದಲ್ಲಿ ಅನ್ನದಾನ, ಸಾರ್ವಜನಿಕರಿಗೆ ಪಾನೀಯ ವಿತರಣೆ ನಾಟೆಕಲ್‌ನಿಂದ ದೇರಳಕಟ್ಟೆವರೆಗೆ ಬ್ಯಾನರ್‌ಗಳ ಮೂಲಕ ಶುಭಾಶಯ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

November 15, 2026

ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಕೊಳೆತ ತರಕಾರಿ, ಕಲಬೆರಕೆ ಟೀ ಪುಡಿ ಪತ್ತೆ

October 28, 2026

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026
suddi

ಸಂತ ಅಲೋಶಿಯಸ್ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ ಸಂಭ್ರಮ

By UllalaVaniNovember 21, 20260

ಉರ್ವ: ಸಂತ ಅಲೋಶಿಯಸ್ ಶಾಲೆ, ಉರ್ವದಲ್ಲಿ ಪೋಷಕರಿಗಾಗಿ ಕ್ರೀಡಾ ದಿನಾಚರಣೆಯನ್ನು ಅತ್ಯಂತ ಉತ್ಸಾಹ ಮತ್ತು ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಮುಖ್ಯ…

ಪರಿಸರಕ್ಕೆ ಹಾನಿಯಾಗದಂತೆ ಉತ್ಸವಗಳು ನಡೆಯಲಿ: ಕೆ.ಎನ್. ಆಳ್ವ

November 21, 2026

ಎಸ್‌ಎಸ್‌ಎಫ್ ತಲಪಾಡಿ ಯೂನಿಟ್ ಸದಸ್ಯತ್ವ ಸಂಭ್ರಮ

November 21, 2026

ಮಂಗಳೂರು ವಿವಿಯಲ್ಲಿ ಐದು ದಿನಗಳಮಕ್ಕಳ ಚಲನಚಿತ್ರೋತ್ಸವಕ್ಕೆ ಚಾಲನೆ

November 19, 2026
1 2 3 … 2,174 Next
Automatic YouTube Gallery
Error 403 The request cannot be completed because you have exceeded your quota. : quotaExceeded
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version