Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಮಂಗಳೂರು:’ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಕೀಮೋಥೆರಪಿ ಡೇ ಕೇರ್ ಸೆಂಟರ್, ಹೃದಯ ಜ್ಯೋತಿ ವಿಸ್ತರಣೆ’- ಯು. ಟಿ. ಖಾದರ್‌

UllalaVaniBy UllalaVaniNovember 24, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು,ನ.24 : ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಬಡ ರೋಗಿಗಳಿಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲೇ ಗುಣಮಟ್ಟದ ಚಿಕಿತ್ಸೆ ಒದಗಿಸಲು ರಾಜ್ಯ ಸರ್ಕಾರ ಮೂರು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.

ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಮಾತನಾಡಿ, ಕ್ಯಾನ್ಸರ್, ಹೃದ್ರೋಗ ಹಾಗೂ ಕಿಡ್ನಿ ರೋಗಿಗಳಿಗೆ ವರದಾನವಾಗುವ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ‍ಹೃದಯಾಘಾತದಿಂದ ಸಂಭವಿಸುವ ಅಕಾಲಿಕ ಸಾವುಗಳನ್ನು ತಡೆಗಟ್ಟಲು ರಾಜ್ಯದ ಎಲ್ಲಾ 31 ಜಿಲ್ಲೆಗಳಿಗೂ ‘ಡಾ. ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ’ ಯೋಜನೆಯನ್ನು ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ. ಎದೆನೋವು ಕಾಣಿಸಿಕೊಂಡ ತಕ್ಷಣ ರೋಗಿಗಳು ತಾಲೂಕು ಆಸ್ಪತ್ರೆಗಳಲ್ಲೇ ತುರ್ತಾಗಿ ಇಸಿಜಿ ಪರೀಕ್ಷೆ ಮಾಡಿಸಿಕೊಳ್ಳಲು ಅವಕಾಶವಿರಲಿದೆ.

ಕ್ಯಾನ್ಸರ್ ರೋಗಿಗಳು ಚಿಕಿತ್ಸೆಗಾಗಿ ದೂರದ ಮಹಾನಗರಗಳಿಗೆ ಅಲೆಯುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಎಲ್ಲಾ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕೀಮೋಥೆರಪಿ ಡೇ ಕೇರ್ ಸೆಂಟರ್ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಮುಂದಿನ 3 ತಿಂಗಳ ಒಳಗಾಗಿ ಈ ಡೇ ಕೇರ್ ಸೆಂಟರ್‌ಗಳನ್ನು ಆರಂಭಿಸುವ ಗುರಿ ಹೊಂದಲಾಗಿದ್ದು, ಜಿಲ್ಲಾ ಮಟ್ಟದಲ್ಲೇ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯಗಳನ್ನು ಬಲಪಡಿಸಲು ಆರೋಗ್ಯ ಇಲಾಖೆ ಸಕಲ ಕ್ರಮ ಕೈಗೊಂಡಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದರು.
ಇಸಿಜಿ ಪರೀಕ್ಷೆಯಲ್ಲಿ ಹೃದಯಾಘಾತದ ಲಕ್ಷಣಗಳು ಕಂಡುಬಂದರೆ ರೋಗಿಗಳಿಗೆ ತಕ್ಷಣ ಉಚಿತವಾಗಿ ಜೀವರಕ್ಷಕ ತುರ್ತು ಇಂಜೆಕ್ಷನ್ ನೀಡಲಾಗುವುದು. ಬಳಿಕ ಅಗತ್ಯವಿದ್ದರೆ ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಆಂಜಿಯೋಗ್ರಫಿ ಸೇರಿದಂತೆ ಹೆಚ್ಚಿನ ಚಿಕಿತ್ಸೆ ನೀಡುವ ಮೂಲಕ ‘ಗೋಲ್ಡನ್ ಅವರ್’ ನಲ್ಲೇ ಜೀವ ಉಳಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆಯ ಅಂಕಿ-ಅಂಶಗಳನ್ನು ಆಧರಿಸಿ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳ ಸುರಕ್ಷತೆ ಮತ್ತು ಚಿಕಿತ್ಸೆಯ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಸಚಿವ ಯು.ಟಿ. ಖಾದರ್ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಡಯಾಲಿಸಿಸ್ ಕೇಂದ್ರಗಳಲ್ಲಿ ಚಿಕಿತ್ಸೆಗೆ ಬಳಸುವ ಡಯಲೈಜರ ಅನ್ನು ಕೇವಲ ಒಂದು ಬಾರಿ ಮಾತ್ರ ಬಳಸಬೇಕು. ಒಮ್ಮೆ ಬಳಕೆ ಮಾಡಿದ ಡಯಲೈಜರ್‌ಗಳನ್ನು ಮತ್ತೆ ಮರುಬಳಕೆ ಮಾಡುವಂತಿಲ್ಲ ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ.ಪ್ರಸ್ತುತ ರಾಜ್ಯದಲ್ಲಿ ಒಟ್ಟು 169 ಸರ್ಕಾರಿ ಡಯಾಲಿಸಿಸ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, 639 ಡಯಾಲಿಸಿಸ್ ಯಂತ್ರಗಳು ಲಭ್ಯವಿವೆ. ರಾಜ್ಯಾದ್ಯಂತ ಪ್ರತಿವರ್ಷ ಸುಮಾರು 5 ಲಕ್ಷ ಡಯಾಲಿಸಿಸ್ ಸೆಷನ್‌ಗಳು ನಡೆಯುತ್ತಿದ್ದು, ರೋಗಿಗಳಿಗೆ ಸುರಕ್ಷಿತ ಚಿಕಿತ್ಸೆ ನೀಡುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಯು.ಟಿ. ಖಾದರ್ ಸ್ಪಷ್ಟಪಡಿಸಿದರು.



Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು ವಿವಿಯಲ್ಲಿ ‘ಕನಕ ಸಾಂಸ್ಕೃತಿಕ ನಿಘಂಟು’ ಲೋಕಾರ್ಪಣೆ

November 25, 2026

ತೊಕ್ಕೊಟ್ಟು : HIF-INDIA ವತಿಯಿಂದ 28ನೇ ಸಾರ್ವಜನಿಕ ಕುಡಿಯುವ ನೀರಿನ ಘಟಕ ಉದ್ಘಾಟನೆ

November 25, 2026

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿತನ ಬಂಧನ

November 25, 2026

Comments are closed.

Advertise
ಸಂಪರ್ಕಿಸಿ

ಮೈಸೂರು ಬಾವ ಜನ್ಮದಿನಕ್ಕೆ ಹಿಂದೂ ಗೆಳೆಯರಿಂದ ಸೌಹಾರ್ದದ ಸಂಭ್ರಮ; ಆಶ್ರಮದಲ್ಲಿ ಅನ್ನದಾನ, ಸಾರ್ವಜನಿಕರಿಗೆ ಪಾನೀಯ ವಿತರಣೆ ನಾಟೆಕಲ್‌ನಿಂದ ದೇರಳಕಟ್ಟೆವರೆಗೆ ಬ್ಯಾನರ್‌ಗಳ ಮೂಲಕ ಶುಭಾಶಯ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

November 15, 2026

ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಕೊಳೆತ ತರಕಾರಿ, ಕಲಬೆರಕೆ ಟೀ ಪುಡಿ ಪತ್ತೆ

October 28, 2026

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026
suddi

ಮಂಗಳೂರು ವಿವಿಯಲ್ಲಿ ‘ಕನಕ ಸಾಂಸ್ಕೃತಿಕ ನಿಘಂಟು’ ಲೋಕಾರ್ಪಣೆ

By UllalaVaniNovember 25, 20260

ಉಳ್ಳಾಲ: ಇತರ ಕೀರ್ತನೆಗಾರರಿಗಿಂತ ಕನಕದಾಸರು ಜನಸಾಮಾನ್ಯರೊಡನೆ ಬೇರೆ ಬೇರೆ ಹಂತಗಳಿಗೆ ಪ್ರವೇಶ ಮಾಡಿದವರು. ಸಾಂಸ್ಕ್ರತಿಕವಾದ ಘಟನೆಗಳು, ವಿಘಟನೆಗಳು ಅಲ್ಲದೆ ಅನೇಕ…

ತೊಕ್ಕೊಟ್ಟು : HIF-INDIA ವತಿಯಿಂದ 28ನೇ ಸಾರ್ವಜನಿಕ ಕುಡಿಯುವ ನೀರಿನ ಘಟಕ ಉದ್ಘಾಟನೆ

November 25, 2026

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿತನ ಬಂಧನ

November 25, 2026

ಸಿಎಂ ಸೂಚನೆ ನೀಡಿ 20 ದಿನ ಕಳೆದರೂ ಇಳಿಕೆಯಾಗಿಲ್ಲ ನಂದಿನಿ ಮೊಸರು ಬೆಲೆ: ಇನ್ನೂ ನಿರ್ಧಾರ ಕೈಗೊಳ್ಳದ ಕೆಎಂಎಫ್

November 25, 2026
1 2 3 … 2,179 Next
Automatic YouTube Gallery

ಕುಂಪಲ ವ್ಯಾಸನಗರದಲ್ಲಿ ನ.29ರಂದು ಮಹಾ ಚಂಡಿಕಾಯಾಗ, ಸಾಮೂಹಿಕ ಕುಂಕುಮಾರ್ಚನೆ

ಲೋಕ ಕಲ್ಯಾಣಾರ್ಥವಾಗಿ ನ.29ರಂದು ಮಹಾ ಚಂಡಿಕಾಯಾಗ,ಸಾಮೂಹಿಕ ಕುಂಕುಮಾರ್ಚನೆ ;ಕುಂಪಲ ವ್ಯಾಸನಗರದಲ್ಲಿ ಶ್ರೀಆದಿಶಕ್ತಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪೂಜೆ

ಕೇಶವ ಶಾಂತಿ ನಾಟಿ ನರಿಕೊಂಬು ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕುಂಪಲ ವ್ಯಾಸನಗರದಲ್ಲಿ ನ.29ರಂದು ಮಹಾ ಚಂಡಿಕಾಯಾಗ, ಸಾಮೂಹಿಕ ಕುಂಕುಮಾರ್ಚನೆ
Now Playing
ಕುಂಪಲ ವ್ಯಾಸನಗರದಲ್ಲಿ ನ.29ರಂದು ಮಹಾ ಚಂಡಿಕಾಯಾಗ, ಸಾಮೂಹಿಕ ಕುಂಕುಮಾರ್ಚನೆ
ಲೋಕ ಕಲ್ಯಾಣಾರ್ಥವಾಗಿ ನ.29ರಂದು ಮಹಾ ಚಂಡಿಕಾಯಾಗ,ಸಾಮೂಹಿಕ ಕುಂಕುಮಾರ್ಚನೆ ;ಕುಂಪಲ ...
ಲೋಕ ಕಲ್ಯಾಣಾರ್ಥವಾಗಿ ನ.29ರಂದು ಮಹಾ ಚಂಡಿಕಾಯಾಗ,ಸಾಮೂಹಿಕ ಕುಂಕುಮಾರ್ಚನೆ ;ಕುಂಪಲ ವ್ಯಾಸನಗರದಲ್ಲಿ ಶ್ರೀಆದಿಶಕ್ತಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪೂಜೆ

ಕೇಶವ ಶಾಂತಿ ನಾಟಿ ನರಿಕೊಂಬು ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬಡವರ, ಶೋಷಿತರ ಸೇವೆಯೇ ನಿಜವಾದ ರಾಜಕಾರಣ: ಬಿ.ಕೆ. ಹರಿಪ್ರಸಾದ್
Now Playing
ಬಡವರ, ಶೋಷಿತರ ಸೇವೆಯೇ ನಿಜವಾದ ರಾಜಕಾರಣ: ಬಿ.ಕೆ. ಹರಿಪ್ರಸಾದ್
ಬಡವರ, ಶೋಷಿತರ ಸೇವೆಯೇ ನಿಜವಾದ ರಾಜಕಾರಣ: ಬಿ.ಕೆ. ಹರಿಪ್ರಸಾದ್; ತುಳು, ಕೊಡವ ...
ಬಡವರ, ಶೋಷಿತರ ಸೇವೆಯೇ ನಿಜವಾದ ರಾಜಕಾರಣ: ಬಿ.ಕೆ. ಹರಿಪ್ರಸಾದ್; ತುಳು, ಕೊಡವ ಭಾಷೆಗೆ ಸಂವಿಧಾನಿಕ ಮಾನ್ಯತೆ ಸಿಗಲು ಮತ್ತಷ್ಟು ಪ್ರಯತ್ನ ಅಗತ್ಯ

14ನೇ ವರ್ಷದ ಅಶೋಕ ಜನಮನ ಸಮಾವೇಶಕ್ಕೆ ಜನಸಾಗರ; 12 ಸಾಧಕರಿಗೆ ಸನ್ಮಾನ


📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version