Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಜ.26 ರಂದು ಕೊಲ್ಯದಲ್ಲಿ ಅಷ್ಟಪವಿತ್ರ ನಾಗಮಂಡಲೋತ್ಸವ

UllalaVaniBy UllalaVaniNovember 4, 2015Updated:November 4, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್‍ವರ್ಕ್
ಉಳ್ಳಾಲ: ಕೊಲ್ಯ ಶ್ರೀ ನಾಗಬ್ರಹ್ಮ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಜ.26 ರಿಂದ ಜ.30ರ ವರೆಗೆ ಅಷ್ಟಪವಿತ್ರ  ನಾಗಮಂಡಲೋತ್ಸವ  ವೇದಮೂರ್ತಿ  ಜಗದೀಶ್ ಭಟ್ ಮರಕಡ ಇವರ ಪೌರೋಹಿತ್ಯದಲ್ಲಿ  ನಾಗಪಾತ್ರಿ ಸಗ್ರಿ  ಗೋಪಾಲಕೃಷ್ಣ ಸಾಮಗರ ಮಾರ್ಗದರ್ಶನದೊಂದಿಗೆ ನಡೆಯಲಿದೆ ಎಂದು  ಅಷ್ಟಪವಿತ್ರ  ನಾಗಮಂಡಲೋತ್ಸವ ಸಮಿತಿಯ ಧರ್ಮದರ್ಶಿ ಭಾಸ್ಕರ್ ಐತಾಳ್ ಹೇಳಿದ್ದಾರೆ.

5 pressmeet copy

4 pressmeet copy

3 pressmeet copy

2 pressmeet copy

1 pressmeet copyಅವರು ಕ್ಷೇತ್ರದಲ್ಲಿ ಬುಧವಾರ ನಡೆಸಿದ ಸುದ್ಧಿಗೋಷ್ಟಿಯಲ್ಲಿ ಮಾಹಿತಿ ನೀಡಿ ಶ್ರೀ ಕ್ಷೇತ್ರದಲ್ಲಿ ಪ್ರತಿ ಶನಿವಾರ ವಿಶೇಷ ನಾಗತಂಬಿಲ, ಪ್ರತೀ ತಿಂಗಳ  ಆಶ್ಲೇಷಾ  ನಕ್ಷತ್ರ  ದಿನ  ಆಶ್ಲೇಷಾ ಬಲಿಪೂಜೆ,  ವರ್ಷಂಪ್ರತಿ ಸಹಸ್ರ ಸೀಯಾಳಾಭಿಷೇಕ, ನಾಗರಪಂಚಮಿ ಉತ್ಸವ, ನವಾರತ್ರಿಯ  ಮೊದಲ ದಿನ ದುರ್ಗಾನಮಸ್ಕಾರ  ಪೂಜೆ, ವರ್ಷಾವಧಿ ಉತ್ಸವದಲ್ಲಿ  ನಾಗದರ್ಶನ ಅನ್ನದಾನಗಳು ಪ್ರಧಾನ ಆಚರಣೆಗಳಾಗಿವೆ. ಮಾತ್ರವಲ್ಲದದೆ ಶ್ರೀ ಕ್ಷೇತ್ರದಲ್ಲಿ ಧಾರ್ಮಿಕ, ಸಾಮಾಜಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದೆ.  ಕ್ಷೇತ್ರದಲ್ಲಿ ಈ ಹಿಂದೆ ವಿಶೇಷವಾಗಿ ನಾಗ ತನುತರ್ಪಣಾ ಸೇವೆ ಎರಡು ಬಾರಿ ಮಹಾ ಚಂಡಿಕಾಯಾಗ ನಡೆದಿತ್ತು. 2016, ಶ್ರೀ  ಕ್ಷೇತ್ರ ಪುನರುತ್ಥಾನಗೊಂಡು 12 ವರ್ಷಗಳು ಪೂರ್ಣಗೊಂಡಿದೆ. ಅದೇ  ಉದ್ದೇಶದಿಂದ   ಅಷ್ಟಪವಿತ್ರ ನಾಗಮಂಡಲೋತ್ಸವ ವನ್ನು  ಹಮ್ಮಿಕೊಳ್ಳಲಾಗಿದೆ ಎಂದರು.
 ಸಮಿತಿ ಪ್ರಧಾನ ಕಾರ್ಯದರ್ಶಿ  ಮಹೇಶ ಮೂರ್ತಿ ಸುರತ್ಕಲ್ ಮಾಹಿತಿ ನೀಡಿ  ಸುಮಾರು 12 ವರ್ಷಗಳ ಹಿಂದೆ  ಶ್ರೀ ಕ್ಷೇತ್ರದ ಧರ್ಮದರ್ಶಿ ಭಾಸ್ಕರ್ ಐತಾಳರಿಂದ ಪುನರ್ ಸ್ಥಾಪನೆಗೊಂಡ  ಕ್ಷೇತ್ರದಲ್ಲಿ ಜ್ಯೋತಿಷ್ಯ ಪ್ರಶ್ನೆ  ಹಾಗೂ ನಾಗದರ್ಶನದಲ್ಲಿ  ಅಷ್ಟಪವಿತ್ರ ನಾಗಮಂಡಲೋತ್ಸವ ಕ್ಷೇತ್ರದ ಭಕ್ತಾಧಿಗಳು, ಪರಿಸರದ ಸಂಘ ಸಂಸ್ಥೆಗಳು ಮತ್ತು ಹಿತೈಷಿಗಳ ಸಹಯೋಗದಿಂದ ಜರಗಲಿದೆ.  ಈ ಬಗ್ಗೆ ಊರ ಹಾಗೂ ಪರವೂರಿನ ಗಣ್ಯರನ್ನು ಒಳಗೊಂಡ ನಾಗಮಂಡಲೋತ್ಸವ ಸಮಿತಿಯನ್ನು ರಚನೆ ಮಾಡಿ, ವಿವಿಧ ಉಪಸಮಿತಿಗಳ  ರಚನೆಯೊಂದಿಗೆ  ವಲಯ ವ್ಯಾಪ್ತಿಯಲ್ಲಿ ಗ್ರಾಮ ಸಂಪರ್ಕ ಸಭೆಗಳನ್ನು  ನಡೆಸಲಾಗಿದೆ.
2016ರ ಜ.26 ರಂದು  ಅಪರಾಹ್ನ 3 ಗಂಟೆಗೆ  ತೊಕ್ಕೊಟ್ಟು ಕಲ್ಲಾಪು  ನಾಗ ಸಾನಿಧ್ಯದಿಂದ  ಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಶೋಭಾಯಾತ್ರೆ ನಡೆಯಲಿದೆ.  ಶ್ರೀ ಕ್ಷೇತ್ರದಲ್ಲಿ ಪ್ರತಿದಿನ ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ಜರಗುಗಲಿದ್ದು,  ಜ.29 ರಂದು ಮಹಾಚಂಡಿಕಾಯಾಗ ನಡೆಯಲಿದೆ.  ಜ.30 ರಂದು  ರಾತ್ರಿ ಅಷ್ಟಪವಿತ್ರ ನಾಗಮಂಡಲೋತ್ಸವ ಜರಗಲಿದೆ.  ಪ್ರತಿನಿತ್ಯ ಅನ್ನಸಂತರ್ಪಣೆ ನಡೆಯಲಿದೆ.  ಸುಮಾರು ಒಂದು ಲಕ್ಷಕ್ಕೂ ಮೇಲ್ಪಟ್ಟು ಭಕ್ತಾಧಿಗಳು ಭಾಗವಹಿಸಲಿದ್ದು,  ಸಿದ್ಧತೆಗಳು ನಡೆಯುತ್ತಿದೆ.  ಶ್ರೀ ಕ್ಷೇತ್ರದ ಬಳಿ ಇರುವ  ಚಿತ್ರನಟ ವಿನೋದ್ ಆಳ್ವ ಅವರಿಗೆ ಸೇರಿದ  ನಾಗಮಂಡಲೋತ್ಸವ  ಜರಗಲಿದೆ.  ಈ ಅವಧಿಯಲ್ಲಿ ಪರಿಸರದ ಭಕ್ತಾಧಿಗಳು ಹಾಗೂ ಸಂಘ ಸಂಸ್ಥೆಗಳು ಯಾವುದೇ ಕಾರ್ಯಕ್ರಮವನ್ನು ಆಯೋಜಿಸದೆ  ಸಂಪೂರ್ಣವಾಗಿ ನಾಗಮಂಡಲೋತ್ಸವ ಯಶಸ್ಸಿಗೆ ಸಹಕರಿಸಬೇಕಿದೆ.  ಭಕ್ತರು ದೇಣಿಗೆಯನ್ನು  ನಗದು ರೂಪದಲ್ಲಿದ್ದಲ್ಲಿ ಮುಡಿಪು  ಕರ್ಣಾಟಕ ಬ್ಯಾಂಕ್ , ಶಾಖೆಯಲ್ಲಿ  ಅಷ್ಟಮಂಡಲೋತ್ಸವ ಸಮಿತಿ-ಕೊಲ್ಯ ಹೆಸರಿನಲ್ಲಿ ಉಳಿತಾಯ ಖಾತೆ ಸಂಖ್ಯೆ 4182500101614301,  ಐಎಫ್‍ಎಸ್‍ಸಿ ಕೋಡ್ ಕೆ ಎ ಆರ್ ಬಿ 0000418 ಇದಕ್ಕೆ ಜಮಾ ಮಾಡಬಹುದು ಎಂದು ತಿಳಿಸಿದ್ದಾರೆ .
 ಈ ಸಂದರ್ಭ ಮಾಜಿ ಶಾಸಕ ಜಯರಾಮ ಶೆಟ್ಟಿ,ಬಿಜೆಪಿ ಗ್ರಾಮ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಜಿ.ಪಂ ಉಪಾಧ್ಯಕ್ಷ ಸತೀಶ್ ಕುಂಪಲ,    ಕೊಲ್ಯ ಅಭಿವೃದ್ಧಿ ಸಮಿತಿಯ ನಾಗಬ್ರಹ್ಮ ಸೇವಾ ಸಮಿತಿಯ ಅಧ್ಯಕ್ಷ ಸುಶಾಂತ್ ಭಂಡಾರಿ,  ಅಷ್ಟಪವಿತ್ರ ನಾಗಮಂಡಲೋತ್ಸವ ಸಮಿತಿ ಅಧ್ಯಕ್ಷ ಕಡಂಬೋಡಿ ಮಹಾಬಲ ಪೂಜಾರಿ,  ಮಾಧ್ಯಮ ಪ್ರಚಾರ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟುಗುತ್ತು,   ಕಾರ್ಯಾಧ್ಯಕ್ಷರುಗಳಾದ  ರವೀಂದ್ರನಾಥ ಪೂಂಜ, ಶೇಷಪ್ಪ ಸಾಲ್ಯಾನ್,  ದಿನೇಶ್ ಮರೋಳಿ, ರಾಮಚಂದ್ರ ಪಿಲಾರ್, ಗಣೇಶ್ ಕೊಲ್ಯ, ರಮೇಶ್ ಉಳ್ಳಾಲ್,  ಸೌಮ್ಯಾ ಭಾಸ್ಕರ್ ಐತಾಳ್,  ಪ್ರತಿಭಾ ವಾಸೇಂದ್ರೆ,  ರಾಜೀವಿ.ವಿ.ಕೆಂಪುಮಣ್ಣು,  ಬಿಜೆಪಿ ಯುವಮೋರ್ಚಾದ ಜೀವನ್  ತೊಕ್ಕೊಟ್ಟು ಮೊದಲಾದವರು ಉಪಸ್ಥಿತರಿದ್ದರು. 

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸೆ.5: ಅಲ್ ಮಿಸ್ಕ್ ಮಿಲಾದ್ ಫೆಸ್ಟ್

September 1, 2026

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

August 31, 2026

ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ

August 31, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಅಡ್ಕರೆ ಪಡ್ಪು : ಉಳ್ಳಾಲ ಹೋಬಳಿ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

By UllalaVaniSeptember 2, 20260

ದೇರಳಕಟ್ಟೆ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಮಂಗಳೂರು ದಕ್ಷಿಣ ವಲಯ…

ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮ: ಸಚಿವ ಖಾದರ್‌ರಿಂದ ಪೋಸ್ಟರ್ ಬಿಡುಗಡೆ

September 2, 2026

ಮಂಗಳೂರು : ಮಂಗಳೂರಿನಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ..!

September 2, 2026

ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ

September 2, 2026
1 2 3 … 2,085 Next
Automatic YouTube Gallery

ಕೊಲ್ಯದಲ್ಲಿ ಸೆ. 6ರಂದು 4ನೇ ವರ್ಷದ ‘ಮುದ್ದುಕೃಷ್ಣ–2026’

ಸಮರ್ಪಣಾ ಪರಿವಾರ ಟ್ರಸ್ಟ್, ಮಂಗಳೂರು ಹಾಗೂ ಮುದ್ದುಕೃಷ್ಣ ಉತ್ಸವ ಸಮಿತಿ ವತಿಯಿಂದ;ಕೊಲ್ಯದಲ್ಲಿ ಸೆ. 6ರಂದು 4ನೇ ವರ್ಷದ ‘ಮುದ್ದುಕೃಷ್ಣ–2026’

ಸಮರ್ಪಣಾ ಪರಿವಾರ ಟ್ರಸ್ಟ್‌ನ ಅಧ್ಯಕ್ಷ ಮೋಹನ್ ಶಿರ್ಲಾಲ್ ಸುದ್ದಿಗೋಷ್ಠಿ
📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಲ್ಯದಲ್ಲಿ ಸೆ. 6ರಂದು 4ನೇ ವರ್ಷದ ‘ಮುದ್ದುಕೃಷ್ಣ–2026’
Now Playing
ಕೊಲ್ಯದಲ್ಲಿ ಸೆ. 6ರಂದು 4ನೇ ವರ್ಷದ ‘ಮುದ್ದುಕೃಷ್ಣ–2026’
ಸಮರ್ಪಣಾ ಪರಿವಾರ ಟ್ರಸ್ಟ್, ಮಂಗಳೂರು ಹಾಗೂ ಮುದ್ದುಕೃಷ್ಣ ಉತ್ಸವ ಸಮಿತಿ ...
ಸಮರ್ಪಣಾ ಪರಿವಾರ ಟ್ರಸ್ಟ್, ಮಂಗಳೂರು ಹಾಗೂ ಮುದ್ದುಕೃಷ್ಣ ಉತ್ಸವ ಸಮಿತಿ ವತಿಯಿಂದ;ಕೊಲ್ಯದಲ್ಲಿ ಸೆ. 6ರಂದು 4ನೇ ವರ್ಷದ ‘ಮುದ್ದುಕೃಷ್ಣ–2026’

ಸಮರ್ಪಣಾ ಪರಿವಾರ ಟ್ರಸ್ಟ್‌ನ ಅಧ್ಯಕ್ಷ ಮೋಹನ್ ಶಿರ್ಲಾಲ್ ಸುದ್ದಿಗೋಷ್ಠಿ
📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|SOUHARDHA CERCLE|| ಕುತ್ತಾರು ಜಂಕ್ಷನ್‌ನಲ್ಲಿ ಸೌಹಾರ್ದ ವೃತ್ತ ಸಚಿವ ಯು.ಟಿ.ಖಾದರ್ ಲೋಕಾರ್ಪಣೆ
Now Playing
|SOUHARDHA CERCLE|| ಕುತ್ತಾರು ಜಂಕ್ಷನ್‌ನಲ್ಲಿ ಸೌಹಾರ್ದ ವೃತ್ತ ಸಚಿವ ಯು.ಟಿ.ಖಾದರ್ ಲೋಕಾರ್ಪಣೆ
ಕುತ್ತಾರಿನಲ್ಲಿ ಸೌಹಾರ್ದ ವೃತ್ತ ಲೋಕಾರ್ಪಣೆ ;ಧಾರ್ಮಿಕ ನಂಬಿಕೆಗಳು ದೌರ್ಬಲ್ಯವಲ್ಲ, ...
ಕುತ್ತಾರಿನಲ್ಲಿ ಸೌಹಾರ್ದ ವೃತ್ತ ಲೋಕಾರ್ಪಣೆ ;ಧಾರ್ಮಿಕ ನಂಬಿಕೆಗಳು ದೌರ್ಬಲ್ಯವಲ್ಲ, ಮಣ್ಣಿನ ಶಕ್ತಿ: ಯು.ಟಿ. ಖಾದರ್

ಸೌಹಾರ್ದ ವೃತ್ತದ ಮುಕುಟದಲ್ಲಿ ಕೊರಗಜ್ಜನ ಮುಟ್ಟಾಲೆ, ದಂಟೆಯ ಹೊಳಪಿನ ಪ್ರತಿಕೃತಿ ಆಳವಡಿಕೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version