Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಪ್ರಕೃತಿ ಸೃಷ್ಟಿಯನ್ನು ಬದಲಿಸುವುದು ಇಸ್ಲಾಂ ವಿರೋಧಿ ನೀತಿ

UllalaVaniBy UllalaVaniNovember 7, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ತೊಕ್ಕೊಟ್ಟು: ರಾಜಕೀಯ ನಾಯಕರು ಕೋಟ್ಯಂತರ ಹಣವನ್ನು ಕೊಳ್ಳೆ ಹೊಡೆಯುವ ಸಲುವಾಗಿಯೇ ಎತ್ತಿನಹೊಳೆ ಯೋಜನೆಯನ್ನು ರೂಪಿಸಿದ್ದು, ಇದರಿಂದ ಕರಾವಳಿ ಜನರೊಂದಿಗೆ ಕೋಲಾರದ ಜನೆತಯೂ ವಂಚನೆಗೊಳಗಾಗಲಿದ್ದಾರೆ ಎಂದು ಸಂಘಟನೆ ಸಲಹೆಗಾರ ರಹೀಂ ಉಚ್ಚಿಲ್ ಹೇಳಿದ್ದಾರೆ.

ಅವರು ಉಳ್ಳಾಲ ಸೈಯ್ಯದ್ ಮದನಿ ಸುನ್ನಿ ಸೆಂಟ್ರಲ್ ಕಮಿಟಿ ಇದರ ವತಿಯಿಂದ ಎತ್ತಿನಹೊಳೆ ಯೋಜನೆಯನ್ನು ಕೈಬಿಡಲು ಆಗ್ರಹಿಸಿ ಶುಕ್ರವಾರ ಉಳ್ಳಾಲದ ಮಾಸ್ತಿಕಟ್ಟೆಯಿಂದ- ತೊಕ್ಕೊಟ್ಟು ಬಸ್ ನಿಲ್ದಾಣದವರೆಗೆ ಹಮ್ಮಿಕೊಂಡ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.

DSC_4247

DSC_4252

DSC_4257

DSC_4259

DSC_4261

DSC_4263

DSC_4264

DSC_4265

DSC_4266

DSC_4267

DSC_4269

DSC_4270

DSC_4272

DSC_4273

DSC_4274

DSC_4275

DSC_4276

DSC_4277

DSC_4279

DSC_4281

DSC_4283

DSC_4286

DSC_4287

DSC_4290ಮಸೀದಿಯೊಳಗೆ ಕುಳಿತು ಧಾರ್ಮಿಕ ನಿಷ್ಠೆಯನ್ನು ಮಾತ್ರ ಪ್ರದರ್ಶಿಸದ ಸೆಂಟ್ರಲ್ ಕಮಿಟಿಯವರು ಸಾಮಾಜಿಕವಾಗಿ ಜನರ ಪರ ಹೋರಾಟಕ್ಕೆ ಮುಂದಾಗಿರುವುದು ಶ್ಲಾಘನೀಯ. ಪ್ರಕೃತಿ ಸೃಷ್ಟಿಯನ್ನು ಬದಲಿಸುವುದು ಇಸ್ಲಾಂ ವಿರೋಧಿ ನೀತಿ. ಸೃಷ್ಟಿ ವಿರೋಧದ ಯೋಜನೆಯನ್ನು ಮುಂದುವರಿಸದೆ ಎರಡು ಭಾಗದ ಜನರ ಹಿತಕ್ಕೆ ಸ್ಪಂಧಿಸುವ ಯೋಚನೆಯನ್ನು ಸರಕಾರ ಮಾಡಬೇಕಿದೆ. ಇಲ್ಲದಿದ್ದಲ್ಲಿ ಮುಂದೆ ತೀವ್ರ ಹೋರಾಟವನ್ನು ಎದುರಿಸಬೇಕಾದೀತು ಎಂದರು.

ಇನ್ನೋರ್ವ ಸಲಹೆಗಾರ ಹೈದರ್ ಪರ್ತಿಪ್ಪಾಡಿಯವರು ಮಾತನಾಡಿ ಜಿಲ್ಲೆಯ ಜನರ ಜೀವನದಿ ನೇತ್ರಾವತಿಗೆ ಉಗಮವಾಗುವ ಸ್ಥಳಕ್ಕೆ ಅಡ್ಡಕಟ್ಟುವುದು ಅನಾಹುತಗಳಿಗೆ ಕಾರಣವಾಗಿದೆ. ಇದರಿಂದ ಜನರು ಸಂಕಷ್ಟಕ್ಕೀಡಾಗುವುದರಲ್ಲಿ ಸಂಶಯವಿಲ್ಲ. ಅವೈಜ್ಞಾನಿಕವಾಗಿ ಸೃಷ್ಟಿಯನ್ನು ಬದಲಿಸಲು ಯೋಜನೆ ಮೂಲಕ ಸರಕಾರದ ಪ್ರತಿನಿಧಿಗಳು ಮುಂದಾಗಿರುವುದು ತರವಲ್ಲ. ದೇವರ ಸೃಷ್ಟಿಯನ್ನು ಬದಲಾಯಿಸಿ ಮಾನವನ ಜೀವನವನ್ನು ಹಾಳು ಮಾಡಲು ಹೊರಟಿರುವ ಜನಪ್ರತಿನಿಧಿಗಳು ತಮ್ಮ ರಾಜಕೀಯ ಭವಿಷ್ಯವನ್ನು ಯೋಚಿಸಬೇಕಿದೆ ಎಂದರು.

ಸೈಯ್ಯಿದ್ ಮದನಿ ಅರೆಬಿಕ್ ಕಾಲೇಜಿನ ಪ್ರೊಫೆಸರ್ ಅಹಮ್ಮದ್ ಬಾವಾ ಮುಸ್ಲಿಯಾರ್ ಕಾಲ್ನಡಿಗೆ ಜಾಥಾವನ್ನು ಉದ್ಘಾಟಿಸಿದರು.
ಈ ಸಂದರ್ಭ ಸಂಘದ ಸ¯ಹೆಗಾರ ಹೈದರ್ ಪರ್ತಿಪ್ಪಾಡಿ, ಅಧ್ಯಕ್ಷ ಯು.ಎ.ಹುಸೈನ್, ಅಬ್ದುಲ್ ರೆಹಮಾನ್, ರೆಹಮತ್ತುಲ್ಲಾ, ಉಪಾಧ್ಯಕ್ಷ ಮುಸ್ತಾಫ, ಅಬ್ದುಲ್ ಸತ್ತಾರ್, ಅಬ್ದುಲ್ ಲತೀಫ್ ಅಕ್ಕರೆಕೆರೆ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪುಣ್ಯಕೋಟಿನಗರದಲ್ಲಿ ಅಮೋಘ ಜೋಡಾಟ; ಮೇಳೈಸಿದ ಯಕ್ಷಗಾನ ದೇವಿ ಮಹಾತ್ಮೆ

April 20, 2026

ಅಗೇಲು ಸೇವಾ ಸ್ಥಳದ ಮೇಲ್ಛಾವಣಿ ಉದ್ಘಾಟನೆ

April 20, 2026

ಎ.24-26 ;ಮುಡಿಪು ಉತ್ಸವ, ಕೃಷಿ ಮೇಳ : ಸ್ಪೀಕರ್ ಯು.ಟಿ. ಖಾದರ್

April 20, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಪುಣ್ಯಕೋಟಿನಗರದಲ್ಲಿ ಅಮೋಘ ಜೋಡಾಟ; ಮೇಳೈಸಿದ ಯಕ್ಷಗಾನ ದೇವಿ ಮಹಾತ್ಮೆ

By UllalaVaniApril 20, 20260

ಮುಡಿಪು ಸಮೀಪದ ಕೈರಂಗಳದ ಶಾರದಾ ಗಣಪತಿ ವಿದ್ಯಾಕೇಂದ್ರ ಪುಣ್ಯಕೋಟಿನಗರದಲ್ಲಿ ನಿನ್ನೆ ಶಾಲಾ ಮಕ್ಕಳಿಂದ ಅದ್ಭುತವಾದ ಯಕ್ಷಗಾನ ಜೋಡಾಟ ನಡೆಯಿತು. “ಶ್ರೀ…

ಬಜಾಲ್‌ನಲ್ಲಿ ಜೈಹಿಂದ್ ಫ್ರೆಂಡ್ಸ್ ಕಲ್ಲಗುಡ್ಡೆ ಬೆಳ್ಳಿ ಮಹೋತ್ಸವ: ಶನಿಪೂಜೆ, ಯಕ್ಷಗಾನ ಬಯಲಾಟ

April 20, 2026

ಅಗೇಲು ಸೇವಾ ಸ್ಥಳದ ಮೇಲ್ಛಾವಣಿ ಉದ್ಘಾಟನೆ

April 20, 2026

ಎ.24-26 ;ಮುಡಿಪು ಉತ್ಸವ, ಕೃಷಿ ಮೇಳ : ಸ್ಪೀಕರ್ ಯು.ಟಿ. ಖಾದರ್

April 20, 2026
1 2 3 … 1,877 Next
Automatic YouTube Gallery

ಅoತರರಾಷ್ಟ್ರೀಯ ಕರಾಟೆಯಲ್ಲಿ ವೇದಿಕಾ ಎಸ್. ದಾಸ್‌ಗೆ ಡಬಲ್ ಸಾಧನೆ – ಬೆಳ್ಳಿ, ಕಂಚು ಪದಕ ಜಯ

ಏಪ್ರಿಲ್ 11ರಂದು ನಡೆದ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾರತೀಯ ಬಾಲಕಿಯ ಕೀರ್ತಿ; ಕರಾಟೆ ರಂಗದಲ್ಲಿ ಬಾಲ ಪ್ರತಿಭೆ ವೇದಿಕಾ – ದೇಶಕ್ಕೆ ಎರಡು ಪದಕಗಳು

ವೇದಿಕಾ ಸಾಧನೆಗೆ ಸ್ಪೀಕರ್ ಯು.ಟಿ. ಖಾದರ್ ಅಭಿನಂದನೆ
📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅoತರರಾಷ್ಟ್ರೀಯ ಕರಾಟೆಯಲ್ಲಿ ವೇದಿಕಾ ಎಸ್. ದಾಸ್‌ಗೆ ಡಬಲ್ ಸಾಧನೆ – ಬೆಳ್ಳಿ, ಕಂಚು ಪದಕ ಜಯ
Now Playing
ಅoತರರಾಷ್ಟ್ರೀಯ ಕರಾಟೆಯಲ್ಲಿ ವೇದಿಕಾ ಎಸ್. ದಾಸ್‌ಗೆ ಡಬಲ್ ಸಾಧನೆ – ಬೆಳ್ಳಿ, ಕಂಚು ಪದಕ ಜಯ
ಏಪ್ರಿಲ್ 11ರಂದು ನಡೆದ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾರತೀಯ ಬಾಲಕಿಯ ...
ಏಪ್ರಿಲ್ 11ರಂದು ನಡೆದ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾರತೀಯ ಬಾಲಕಿಯ ಕೀರ್ತಿ; ಕರಾಟೆ ರಂಗದಲ್ಲಿ ಬಾಲ ಪ್ರತಿಭೆ ವೇದಿಕಾ – ದೇಶಕ್ಕೆ ಎರಡು ಪದಕಗಳು

ವೇದಿಕಾ ಸಾಧನೆಗೆ ಸ್ಪೀಕರ್ ಯು.ಟಿ. ಖಾದರ್ ಅಭಿನಂದನೆ
📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ನಿಟ್ಟೆ: ಎನ್‌ಎಸ್‌ಎಸ್  ಮ್ಯಾರಥಾನ್ -2.0 ಕಾರ್ಯಕ್ರಮ ಹೇಗಿತ್ತು..?
Now Playing
ನಿಟ್ಟೆ: ಎನ್‌ಎಸ್‌ಎಸ್ ಮ್ಯಾರಥಾನ್ -2.0 ಕಾರ್ಯಕ್ರಮ ಹೇಗಿತ್ತು..?
ನಿಟ್ಟೆ: ಎನ್‌ಎಸ್‌ಎಸ್ ಮ್ಯಾರಥಾನ್ -2.0 ಕಾರ್ಯಕ್ರಮ ಹೇಗಿತ್ತು..? 📍 Ullal | ...
ನಿಟ್ಟೆ: ಎನ್‌ಎಸ್‌ಎಸ್ ಮ್ಯಾರಥಾನ್ -2.0 ಕಾರ್ಯಕ್ರಮ ಹೇಗಿತ್ತು..?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version