Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಮುಡಿಪು: ಬಸ್ಸುಗಳಿಗೆ ಕಲ್ಲು ತೂರಾಟ ಬ್ಯಾನರ್ ಗಳಿಗೆ ಹಾನಿ

UllalaVaniBy UllalaVaniNovember 13, 2015Updated:November 13, 2015No Comments2 Mins Read
Facebook Twitter Pinterest LinkedIn Tumblr Email WhatsApp
Jpeg
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ಡೆಸ್ಕ್
ಉಳ್ಳಾಲ: ಟಿಪ್ಪು ಸುಲ್ತಾನ್ ಜಯಂತಿ ವಿಚಾರ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಭುಗಿಲೆದ್ದ ಗಲಭೆಗೆ ಸಂಬಂಧಿಸಿ ಬಂಟ್ವಾಳದಲ್ಲಿ ಹತ್ಯೆಗೀಡಾದ ಹರೀಶ್ ಹತ್ಯೆಯನ್ನು ಖಂಡಿಸಿ ಹಿಂದು ಸಂಘಟನೆಗಳು ಕರೆ ನೀಡಿದ ಬಂದ್ ಹಿನ್ನೆಲೆಯಲ್ಲಿ ಅಲ್ಲಲ್ಲಿ ಗಲಭೆಗೆ ಪ್ರಚೋದಿಸುವ ಕೃತ್ಯ ನಡೆದಿದ್ದು, ಮುಡಿಪು ಸಮೀಪ ಎರಡು ಬಸ್ಸುಗಳಿಗೆ ಕಲ್ಲು ತೂರಾಟ, ಕುತ್ತಾರು ಸಮೀಪ ಅಳವಡಿಸಲಾದ ಬ್ಯಾನರುಗಳಿಗೆ ಹಾನಿ ಮಾಡಲಾಗಿದ್ದು, ಅಂಗಡಿ ಮುಗ್ಗಟ್ಟುಗಳು ಸಂಪೂರ್ಣ ಬಂದ್ ಆಗಿ ಬಿಗಿ ಬಂದೋಬಸ್ತ್ ಮುಂದುವರಿದಿದೆ.

Jpeg
Jpeg
Jpeg
Jpeg
Jpeg
Jpeg
Jpeg
Jpeg
Jpeg
Jpeg
Jpeg
Jpeg
Jpeg
Jpeg

DSC_0082 copy DSC_0084 copy DSC_0093 copy DSC_0098 copy DSC_0108 copy DSC_0109 copy DSC_0110 copy DSC_0111 copy DSC_0112 copy DSC_0113 copy DSC_0116 copy DSC_0117 copy DSC_0118 copy DSC_0119 copy DSC_0122 copy DSC_0125 copy DSC_4728 copy DSC_4729 copy DSC_4730 copy DSC_4732 copy DSC_4733 copy DSC_4735 copy DSC_4736 copy DSC_4737 copy DSC_4739 copy DSC_4741 copy DSC_4743 copy DSC_4744 copy DSC_4745 copy DSC_4746 copy DSC_4747 copy DSC_4751 copy DSC_4752 copy DSC_4753 copy DSC_4755 copy

Jpeg
Jpeg

ಮುಡಿಪು ಜಂಕ್ಷನ್ನಿನಲ್ಲಿ ನಿಲ್ಲಿಸಲಾಗಿದ್ದ ಎರಡು ಖಾಸಗಿ ಬಸ್ಸುಗಳಿಗೆ ಕಲ್ಲು ತೂರಾಟ ನಡೆಸಿರುವ ದುಷ್ಕರ್ಮಿಗಳು ಗಾಜು ಪುಡಿಗೈದು ಹಾನಿಗೊಳಿಸಿದ್ದಾರೆ. ಕುತ್ತಾರು ಜಂಕ್ಷನ್ನಿನಲ್ಲಿ ಟಿಪ್ಪು ಜಯಂತಿಗೆ ಶುಭಹಾರೈಸಿ ಹಾಕಲಾದ ಬ್ಯಾನರುಗಳನ್ನು ಬ್ಲೇಡಿನಿಂದ ಹರಿದು ಹಾನಿಗೊಳಿಸಲಾಗಿದೆ. ಮಾಡೂರು ಸಮೀಪ ರಸ್ತೆಯಲ್ಲಿ ಟಯರ್ ಗಳನ್ನು ಸುಟ್ಟು ಹಾಕಲಾಗಿದೆ.
ಮೆಡಿಕಲ್ ಅಂಗಡಿ- ಪೇಪರ್ ಸ್ಟಾಲ್ ಮುಚ್ಚಿದಕ್ಕೆ ವಿರೋಧ: ತೊಕ್ಕೊಟ್ಟುವಿನಲ್ಲಿ ಮೆಡಿಕಲ್ ಅಂಗಡಿಗಳನ್ನು ಮತ್ತು ಪೇಪರ್ ಸ್ಟಾಲನ್ನು ಮುಚ್ಚಿದ ಹಿನ್ನೆಲೆಯಲ್ಲಿ ಸಾರ್ವಜನಿಕರು ವಿರೋಧಿಸಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ತೊಕ್ಕೊಟ್ಟುವಿನಲ್ಲಿ ನಡೆಯಿತು. ಈವರೆಗೂ ಜಿಲ್ಲೆಯಲ್ಲಿ ನಡೆದಿರುವ ಬಂದ್ ವಾತಾವರಣದಲ್ಲಿ ಮೆಡಿಕಲ್ ಅಂಗಡಿಗಳನ್ನು ಮತ್ತು ಪೇಪರ್ ಸ್ಟಾಲುಗಳನ್ನು ತೆರೆದಿಡಲಾಗುತಿತ್ತು. ಆದರೆ ಈ ಬಾರಿ ಪೊಲೀಸರೇ ಅಂಗಡಿಗಳನ್ನು ಮುಚ್ಚಿ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದ್ದಾರೆಂದು ಆರೋಪಿಸಿದ ಸಾರ್ವಜನಿಕರು ಎಸಿಪಿ ಕಲ್ಯಾಣಿ ಶೆಟ್ಟಿ ಅವರನ್ನು ತರಾಟೆಗೆ ತೆಗೆದುಕೊಂಡರು. ನಾಳೆ ಮತ್ತೆ ಅಂಗಡಿಗಳನ್ನು ಪೊಲೀಸರೇ ಮುಚ್ಚಿದ್ದಾರೆಂದು ಆರೋಪಿಸಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ, ಎಸಿಪಿಯವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಅಂಗಡಿಗಳನ್ನು ತೆರವುಗೊಳಿಸುವಂತೆ ಮಾಡುತ್ತೇನೆ ಎಂದರು. ಆದರೆ ಮಧ್ಯಾಹ್ನದವರೆಗೂ ಮೆಡಿಕಲ್ ಅಂಗಡಿಗಳು ಬಂದ್ ಆಗಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರದಾಡುವಂತಾಗಿದೆ.
ಅಂಗಡಿ ಮುಗ್ಗಟ್ಟು ಸಂಪೂರ್ಣ ಬಂದ್ : ರಸ್ತೆಯಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗ್ಧವಾಗಿತ್ತು. ತೊಕ್ಕೊಟ್ಟು, ಕಲ್ಲಾಪು, ದೇರಳಕಟ್ಟೆ, ಅಸೈಗೋಳಿ, ಕುತ್ತಾರು, ಎಲಿಯಾರುಪದವು, ನಾಟೆಕಲ್, ಮುಡಿಪು, ಮಂಜನಾಡಿ, ನರಿಂಗಾನ, ಮೊಂಟೆಪದವು, ಹೂಹಾಕುವಕಲ್ಲು, ಮಡ್ಯಾರು, ಮಾಡೂರು, ಕಿನ್ಯಾ, ಬೆಳರಿಂಗೆ, ಕುಂಪಲ, ಬೀರಿ , ತಲಪಾಡಿ, ಕೋಟೆಕಾರು, ಉಳ್ಳಾ, ಸೋಮೇಶ್ವರ, ಉಚ್ಚಿಲ ಪ್ರದೇಶಗಳಲ್ಲಿ ಅಂಗಡಿ ಮುಗ್ಗಟ್ಟು ಸಂಪೂರ್ಣ ಬಂದ್ ಆಗಿತ್ತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! -ಮುನೀರ್ ಕಾಟಿಪಳ್ಳ

March 6, 2026

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

March 5, 2026

ಹರೇಕಳ ಆಲಡ್ಕ ಜಮಾಅತಿನ ಎರಡು ಮದ್ರಸಕ್ಕೆ ಶೇ.100 ಫಲಿತಾಂಶ

March 5, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಉಳ್ಳಾಲದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! -ಮುನೀರ್ ಕಾಟಿಪಳ್ಳ

By UllalaVaniMarch 6, 20260

ಉಳ್ಳಾಲ; ಇಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! ಹತ್ತಿಪ್ಪತ್ತು ಜನ ನಾಗರಿಕರು ಸೇರಿ ತಮಗೆ ಇರುವ ಆತಂಕ ತೋಡಿಕೊಂಡರೆ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

March 5, 2026

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆಗೆ ನಿರ್ಧಾರ

March 5, 2026

ಇರಾನ್ ದಾಳಿ; ಮೂವರು ಭಾರತೀಯರು ಸಾವು…!

March 5, 2026
1 2 3 … 1,825 Next
Automatic YouTube Gallery

Anvith Electronics | ಆಫರ್...ಆಫರ್... ಆಫರ್... ಮಾ.8ರಂದು ಇಲ್ಲಿಗೆ ಬರ್ಲೆಬೇಕು....!

ಪ್ರಕಾಶ್ ಜಿ ಮಾಲಕತ್ವದ ಅನ್ವಿತ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಆರಂಭ; ತೊಕ್ಕೊಟ್ಟು ಒಳಪೇಟೆಯಲ್ಲಿ ಮಾ.8ರಂದು ಶುಭಾರಂಭ

ಗ್ರಾಹಕರಿಗಾಗಿ ಬಿಗ್ ಕಾಂಬೋ ಆಫರ್...!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Anvith Electronics | ಆಫರ್...ಆಫರ್... ಆಫರ್... ಮಾ.8ರಂದು ಇಲ್ಲಿಗೆ ಬರ್ಲೆಬೇಕು....!
Now Playing
Anvith Electronics | ಆಫರ್...ಆಫರ್... ಆಫರ್... ಮಾ.8ರಂದು ಇಲ್ಲಿಗೆ ಬರ್ಲೆಬೇಕು....!
ಪ್ರಕಾಶ್ ಜಿ ಮಾಲಕತ್ವದ ಅನ್ವಿತ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಆರಂಭ; ...
ಪ್ರಕಾಶ್ ಜಿ ಮಾಲಕತ್ವದ ಅನ್ವಿತ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಆರಂಭ; ತೊಕ್ಕೊಟ್ಟು ಒಳಪೇಟೆಯಲ್ಲಿ ಮಾ.8ರಂದು ಶುಭಾರಂಭ

ಗ್ರಾಹಕರಿಗಾಗಿ ಬಿಗ್ ಕಾಂಬೋ ಆಫರ್...!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ
Now Playing
ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ
ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ...
ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ಇಫ್ತಾರ್ ಕೂಟ; ಡಾ.ಯೆನೆಪೊಯ ಅಬ್ದುಲ್ಲಾ ಕುಂಞ ನೇತೃತ್ವದಲ್ಲಿ ಕಾರ್ಯಕ್ರಮ

ಸೌಹಾರ್ದ ಕೂಟದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Yenepoya #School #iftharspecial #ifthar #ullala #utkhader
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d