Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಮೊಗವೀರಪಟ್ನ : ಸಮುದ್ರದಲ್ಲಿ ಗಲಭೆ

UllalaVaniBy UllalaVaniNovember 14, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ಡೆಸ್ಕ್
ಉಳ್ಳಾಲ: ವಿಚಾರಣೆಗೆಂದು ಕರೆದ ಪೊಲೀಸರನ್ನು ಕಂಡು ಸಮುದ್ರದಲ್ಲಿ ಈಜಿ ಪರಾರಿಯಾಗಲು ಯತ್ನಿಸುತ್ತಿದ್ದ ಮೂರು ಮಂದಿಯ ತಂಡಕ್ಕೆ ದೋಣಿಯಲ್ಲಿ ಇದ್ದ ದುಷ್ಕರ್ಮಿಗಳು ದೊಣ್ಣೆಯಿಂದ ತಲೆಗೆ ಬಡಿದು ಸಮುದ್ರದಲ್ಲೇ ಹಲ್ಲೆ ನಡೆಸಿರುವ ಘಟನೆ ಮೊಗವೀರಪಟ್ನದ ಸಮುದ್ರತೀರದಿಂದ ಕೆಲ ಮೀ ದೂರದಲ್ಲಿ ಶನಿವಾರ ಸಂಜೆ ಸಂಭವಿಸಿದ್ದು, ಘಟನೆಯಿಂದಾಗಿ ಮೊಗವೀರಪಟ್ನದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.11 copy 02 03 copy 03 04 copy 05 copy 06 copy 08 copy 09 copy 10 copy

ಉಳ್ಳಾಲಬೈಲು ನಿವಾಸಿ ಇಕ್ಬಾಲ್ ಎಂಬವರಿಗೆ ತಂಡವೊಂದು ಕೋಟೆಪುರ ಡೀರೋಡ್ ಬಳಿ ಮಾರಕಾಸ್ತ್ರದಿಂದ ಶುಕ್ರವಾರ ರಾತ್ರಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಠಾಣಾ ಉಪನಿರೀಕ್ಷಕಿ ಭಾರತಿ ಅವರ ತಂಡ ಆರೋಪಿಗಳ ಹುಡುಕಾಟದಲ್ಲಿ ನಿರತವಾಗಿತ್ತು. ಈ ಸಂದರ್ಭ ಮೊಗವೀರಪಟ್ನದತ್ತ ತೆರಳಿದ್ದ ಎಸ್.ಐ ಭಾರತಿ ನೇತೃತ್ವದ ಪೊಲೀಸರ ತಂಡ ಮೀನುಗಾರಿಕೆಯಿಂದ ವಾಪಸ್ಸಾಗಿ ಊಟ ಮುಗಿಸಿ ಮೊಗವೀರಪಟ್ನ ಬಳಿ ಸಮುದ್ರ ತೀರದಲ್ಲಿ ಕುಳಿತಿದ್ದ ಐದು ಮಂದಿಯನ್ನು ವಿಚಾರಣೆಗೆಂದು ಕರೆದಿದ್ದರು. ಇದರಿಂದ ಗಾಬರಿಗೊಂಡ ಐದು ಮಂದಿ ಯುವಕರ ಪೈಕಿ ಮೂವರು ಓಡಿ ಪರಾರಿಯಾದರೆ, ಇಬ್ಬರು ಸಮುದ್ರಕ್ಕೆ ಜಿಗಿದು ಈಜುತ್ತಲೇ ಪೊಲೀಸರಿಂದ ತಪ್ಪಿಸಿಕೊಂಡಿದ್ದಾರೆ.
ದೊಣ್ಣೆಯಿಂದ ಹೊಡೆದರು: ಈಜುತ್ತಾ ಕೆಲ ಮೀ ದೂರ ಕ್ರಮಿಸಿದ್ದ ಇಬ್ಬರು ಯುವಕರನ್ನು ಸಮುದ್ರದಲ್ಲಿ ದೋಣಿಯಲ್ಲಿದ್ದ ಅಪರಿಚಿತ ತಂಡವೊಂದು ಅದಾಗಲೇ ದೋಣಿಯಲ್ಲಿ ಇರಿಸಿದ್ದ ಮರದ ದೊಣ್ಣೆಯಿಂದ ಇಬ್ಬರ ತಲೆಗೆ ಹೊಡೆದಿದ್ದಾರೆ. ಗಾಯಗೊಂಡು ಸಮುದ್ರದಲ್ಲೇ ಬೊಬ್ಬೆ ಹಾಕಲು ಶುರು ಮಾಡಿದ ಯುವಕರನ್ನು ಕಂಡ ಮೊಗವೀರರು ಇಬ್ಬರನ್ನು ನೀರಿನಿಂದ ದಡಕ್ಕೆ ತಂದು ರಕ್ಷಿಸಿದ್ದಾರೆ.
ದೋಣಿಯಲ್ಲಿದ್ದವರು ವಶಕ್ಕೆ : ದೋಣಿಯಲ್ಲಿ ಹಲ್ಲೆ ನಡೆಸಿ ಪರಾರಿಯಾದವರನ್ನು ಕೋಸ್ಟ್ ಗಾರ್ಡ್ ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಎಲ್ಲರೂ ಕುದ್ರೋಳಿ ಮೂಲದವರೆಂದು ತಿಳಿದುಬಂದಿದ್ದು, ಪೂರ್ವನಿಯೋಜಿತವಾಗಿ ಕೃತ್ಯ ನಡೆಸಲು ಬಂದಿದ್ದವರು ಯುವಕರಿಗೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ.
ಘಟನೆಯನ್ನು ಖಂಡಿಸಿ ಮೊಗವೀರಪಟ್ನದ ನಿವಾಸಿಗಳು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿಬಾರಿಯೂ ಪೊಲೀಸರು ಮೊಗವೀರಪಟ್ನದಲ್ಲಿ ದಾಳಿ ನಡೆಸಿ ಅಮಾಯಕರನ್ನು ಬಂಧಿಸುತ್ತಿದ್ದಾರೆ. ಇದರಿಂದ ಮೀನುಗಾರಿಕೆಯನ್ನು ನಂಬಿ ಬದುಕುತ್ತಿರುವ ಕುಟುಂಬಗಳು ಕಂಗಾಲಾಗುತ್ತಿವೆ. ಇಂತಹ ಪೊಲೀಸರ ವರ್ತನೆಯಿಂದ ಬೆದರಿ ಯುವಕರು ಸಮುದ್ರಕ್ಕೆ ಹಾರಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಲಿ ಆದರೆ ವಿಚಾರಣೆ ನೆಪದಲ್ಲಿ ಅಮಾಯಕರನ್ನು ಕೊಂಡೊಯ್ದು ಪ್ರಕರಣ ದಾಖಲಿಸಿ ಬಂಧಿಸುವುದು ಸಮಂಜಸವಲ್ಲ ಎಂದು ಮೊಗವೀರಪಟ್ನ ನಿವಾಸಿಗಳು ಆರೋಪಿಸಿದ್ದಾರೆ. ಉಳ್ಳಾಲದಾದ್ಯಂತ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! -ಮುನೀರ್ ಕಾಟಿಪಳ್ಳ

March 6, 2026

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

March 5, 2026

ಹರೇಕಳ ಆಲಡ್ಕ ಜಮಾಅತಿನ ಎರಡು ಮದ್ರಸಕ್ಕೆ ಶೇ.100 ಫಲಿತಾಂಶ

March 5, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಉಳ್ಳಾಲದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! -ಮುನೀರ್ ಕಾಟಿಪಳ್ಳ

By UllalaVaniMarch 6, 20260

ಉಳ್ಳಾಲ; ಇಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! ಹತ್ತಿಪ್ಪತ್ತು ಜನ ನಾಗರಿಕರು ಸೇರಿ ತಮಗೆ ಇರುವ ಆತಂಕ ತೋಡಿಕೊಂಡರೆ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

March 5, 2026

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆಗೆ ನಿರ್ಧಾರ

March 5, 2026

ಇರಾನ್ ದಾಳಿ; ಮೂವರು ಭಾರತೀಯರು ಸಾವು…!

March 5, 2026
1 2 3 … 1,825 Next
Automatic YouTube Gallery

Anvith Electronics | ಆಫರ್...ಆಫರ್... ಆಫರ್... ಮಾ.8ರಂದು ಇಲ್ಲಿಗೆ ಬರ್ಲೆಬೇಕು....!

ಪ್ರಕಾಶ್ ಜಿ ಮಾಲಕತ್ವದ ಅನ್ವಿತ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಆರಂಭ; ತೊಕ್ಕೊಟ್ಟು ಒಳಪೇಟೆಯಲ್ಲಿ ಮಾ.8ರಂದು ಶುಭಾರಂಭ

ಗ್ರಾಹಕರಿಗಾಗಿ ಬಿಗ್ ಕಾಂಬೋ ಆಫರ್...!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Anvith Electronics | ಆಫರ್...ಆಫರ್... ಆಫರ್... ಮಾ.8ರಂದು ಇಲ್ಲಿಗೆ ಬರ್ಲೆಬೇಕು....!
Now Playing
Anvith Electronics | ಆಫರ್...ಆಫರ್... ಆಫರ್... ಮಾ.8ರಂದು ಇಲ್ಲಿಗೆ ಬರ್ಲೆಬೇಕು....!
ಪ್ರಕಾಶ್ ಜಿ ಮಾಲಕತ್ವದ ಅನ್ವಿತ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಆರಂಭ; ...
ಪ್ರಕಾಶ್ ಜಿ ಮಾಲಕತ್ವದ ಅನ್ವಿತ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಆರಂಭ; ತೊಕ್ಕೊಟ್ಟು ಒಳಪೇಟೆಯಲ್ಲಿ ಮಾ.8ರಂದು ಶುಭಾರಂಭ

ಗ್ರಾಹಕರಿಗಾಗಿ ಬಿಗ್ ಕಾಂಬೋ ಆಫರ್...!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ
Now Playing
ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ
ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ...
ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ಇಫ್ತಾರ್ ಕೂಟ; ಡಾ.ಯೆನೆಪೊಯ ಅಬ್ದುಲ್ಲಾ ಕುಂಞ ನೇತೃತ್ವದಲ್ಲಿ ಕಾರ್ಯಕ್ರಮ

ಸೌಹಾರ್ದ ಕೂಟದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Yenepoya #School #iftharspecial #ifthar #ullala #utkhader
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d