Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ವಿಶ್ವವಿದ್ಯಾಲಯಗಳು ಕೇವಲ ಜ್ಞಾನಾರ್ಜನೆಯ ಕೇಂದ್ರಗಳಾಗಬಾರದು: ಪಿ.ಬಿ.ಆಚಾರ್ಯ

UllalaVaniBy UllalaVaniNovember 27, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ದೇರಳಕಟ್ಟೆ: ವಿಶ್ವವಿದ್ಯಾನಿಲಯಗಳು ಕೇವಲ ಶಿಕ್ಷಣ ಕೊಡುವ ಕ್ಷೇತ್ರಗಳಾಗದೆ, ದೇಶದ ಅಭಿವೃದ್ಧಿಗೆ ಶ್ರಮಿಸುವ ನಿಟ್ಟಿನಲ್ಲಿ ರಾಜ್ಯಗಳ ನಡುವೆ ವಿಭಿನ್ನತೆ ಸೃಷ್ಟಿಸದಂತೆ ಗ್ರಾಮೀಣ ಭಾಷೆ ಅಥವಾ ಆಡು ಭಾಷೆಗಳ ಬಗ್ಗೆ ಎಲ್ಲ ವಿವಿಗಳನ್ನೂ ಒಂದು ಪ್ರತ್ಯೇಕ ಪೀಠ ಅಥವಾ ಅಧ್ಯಯನ ವಿಭಾಗ ಸ್ಥಾಪಿಸುವುದರಿಂದ ಹೊರ ರಾಜ್ಯಗಳಿಂದ ಶಿಕ್ಷಣಕ್ಕೆ ಬರುವ ವಿದ್ಯಾರ್ಥಿಗಳಿಗೆ ತಾವು ಹೊರ ರಾಜ್ಯದವರಲ್ಲ ಎಂಬ ಭಾವನೆ ಮೂಡಿಸುವಂತೆ ಮಾಡಬೇಕಿದೆ ಎಂದು ಅಸ್ಸಾಂ ಹಾಗೂ ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ ಅಭಿಪ್ರಾಯಪಟ್ಟರು.

26ullal 1

015

07

08

10

011

01

02

03

04

05

11

12

13

14

016

16

18

19

20

21

22

23

24

25

26ullal-Nitte 2ಅವರು ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಕೆ.ಎಸ್.ಹೆಗ್ಡೆ ಆಡಿಟೋರಿಯಂನಲ್ಲಿ ಗುರುವಾರ ನಡೆದ ಈಶಾನ್ಯ ರಾಜ್ಯ ಅಧ್ಯಯನ ಕೇಂದ್ರ `ನಮಸ್ತೆ’ ಆಶ್ರಯದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ವಿಶೇಷ ಉಪನ್ಯಾಸ ನೀಡಿದರು.

ದೇಶ ಸುತ್ತಿದಲ್ಲಿ ಅರ್ಥೈಸಿಕೊಳ್ಳಬಹುದಾದ ಸತ್ಯವೇನೆಂದರೆ ಈಶಾನ್ಯ ರಾಜ್ಯಗಳ ಬುಡಕಟ್ಟು ಜನಾಂಗದ ಸಂಸ್ಕ ೃತಿ ಬಹಳ ಶ್ರೀಮಂತವಾಗಿದೆ. ಈಶಾನ್ಯ ರಾಜ್ಯಗಳಲ್ಲಿ ನೃತ್ಯವೆಂದರೆ ಕೇವಲ ಮಣಿಪುರ ಮಾತ್ರವಲ್ಲ. ನಾಗಾಲ್ಯಾಂಡ್‍ನಲ್ಲಿ 16 ಭಿನ್ನ ಸಂಸ್ಕ ೃತಿಯ ಜನಾಂಗಗಳಿವೆ. ದೇಶದ ಪ್ರತಿಯೊಂದು ಭಾಷೆಯೂ ಅವರನ್ನು ಗುರುತಿಸುವ ಮಾಧ್ಯಮವಷ್ಟೆ. ಎಲ್ಲವನ್ನು ಅರ್ಥೈಸಿಕೊಂಡರೆ ಮಾತ್ರ ಇತರ ಭಾಷೆಗಳ ಮಹತ್ವ ಗುರುತಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ದೇಶದ ಎಲ್ಲ ವಿವಿಯಲ್ಲೂ ಗ್ರಾಮೀಣ ಭಾಷೆಗೆ ಆದ್ಯತೆ ನೀಡುವತ್ತ ಗಮನ ಹರಿಸಬೇಕು. ಅದು ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ನಾವು ಹೊರಗಿದ್ದೇವೆ ಎಂಬ ಭಾವನೆ ದೂರವಾಗಲು ಸಾಧ್ಯ. ಭಾರತ ಶ್ರೀಮಂತ ರಾಷ್ಟ್ರ ಆದರೆ ಭಾರತೀಯರು ಬಡವರು, ಭಾರತ e್ಞÁನದ ಕೇಂದ್ರ ಆದರೆ ಭಾರತೀಯರು ಸುಶಿಕ್ಷಿತರಲ್ಲ ಎಂಬ ಭಾವನೆ ನಮ್ಮಲ್ಲಿ ಬೇರೂರಿದ್ದು ಅದಕ್ಕೆ ಮುಕ್ತಿ ಸಿಗುವಂತಹ ಕಾರ್ಯ ನಮ್ಮಿಂದಾಗಬೇಕು. ಹಾಗೆಯೇ ಪದವಿ ಎಂಬುದು ವೃತ್ತಿಜೀವನದ ಆರಂಭವಷ್ಟೆ. ನಮ್ಮ e್ಞÁನ ಸಂಪಾದನೆ ಎಷ್ಟು ಎಂಬ e್ಞÁನ ನಮಗಿರಬೇಕು. ಕೇವಲ ಹಣಗಳಿಸುವುದಕ್ಕೆ ಬದುಕು ಸೀಮಿತಗೊಳಿಸಬಾರದು. ನಮ್ಮ ತಪ್ಪುಗಳು ನಮ್ಮ ತತ್ವಶಾಸ್ತ್ರದ ದಿಕ್ಕನ್ನೇ ಬದಲಿಸಿದೆ ಎಂದರು. ಪ್ರಪಂಚದ ಶ್ರೀಮಂತರ ಪಟ್ಟಿಯಲ್ಲಿ 8 ಅಥವಾ 10ರ ಸಾಲಿನಲ್ಲಿ ಭಾರತೀಯರ ಹೆಸರು ಕಾಣಬಹುದಾಗಿದೆ.

ಅದರಲ್ಲಿ ಮುಂಬೈನಲ್ಲಿ ಬೆಳೆದವರು ಮಾತ್ರ ಶ್ರೀಮಂತರ ಪಟ್ಟಿಯಲ್ಲಿ ದಾಖಲಾಗುತ್ತಿದ್ದಾರೆ. ಆದರೆ ಮುಂಬಿಯಯಂತಹ ನಗರದಲ್ಲಿ 1.25 ಕೋಟಿ ಜನರಿದ್ದರೂ ಮನುಷ್ಯತ್ವನ್ನು ತೋರಿಸುವವರು ಎಷ್ಟು ಜನರಿದ್ದಾರೆ ಎಂಬುದು ಮುಖ್ಯವಾಗುತ್ತದೆ ಎಂದ ಅವರು ಸಮಾಜದ ಪ್ರತಿನಿಧಿಗಳಾದ ಹಿನ್ನೆಲೆಯಲ್ಲಿ ಸಮಾಜಕ್ಕೆ ಏನನ್ನಾದರೂ ಮಾಡುವ ಜವಬ್ದಾರಿ ಎಲ್ಲರಿಗೆ ಇದೆ. ಈ ಕಾರಣಕ್ಕಾಗಿ ಇನ್ನೊಬ್ಬರಿಗಾಗಿ ಕೆಲಸ ಸೃಷ್ಟಿಸುವಷ್ಟು ಎಲ್ಲರೂ ಸಮರ್ಥರಾಗಬೇಕು. ಹಾಗಾದಾಗ ಜನ ಸರಕಾರವನ್ನು ಅವಲಂಬಿಸುವ ಪ್ರಶ್ನೆ ಇರುವುದಿಲ್ಲ ಎಂದರು.

ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ಮಾತನಾಡಿ ಈಶಾನ್ಯ ರಾಜ್ಯಗಳ ಕೆಲವು ರಾಜ್ಯಗಳ ಪೈಕಿ ಅದರಲ್ಲೂ ಅಸ್ಸಾಂ ನಮ್ಮ ಕರಾವಳಿ ಜಿಲ್ಲೆಯನ್ನು ಹೋಲುತ್ತಿದ್ದು ಇಲ್ಲಿನ ಸಂಸ್ಕಾರ, ಸಂಸ್ಕ ೃತಿ, ಹಸಿರು, ಪರಿಸರ ಮೊದಲಾದ ಹಲವು ವೈವಿಧ್ಯತೆಗಳಲ್ಲಿ ಸಾಮತ್ಯೆ ಇದ್ದು ಆಚಾರ್ಯ ಅವರ ನಿಸ್ವಾರ್ಥ ಸೇವೆ ಅವರನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ದಿದೆ. ನಿಟ್ಟೆ ವಿವಿಯಲ್ಲಿ ಈಶಾನ್ಯ ರಾಜ್ಯಗಳ ಕುರಿತಾದ ಅಧ್ಯಯನ ಕೇಂದ್ರ ಆರಂಭಿಸುವ ಉದ್ದೇಶ ಆರು ತಿಂಗಳ ಹಿಂದೆಯೇ ಇತ್ತಾದರೂ ಸರಕಾರ ಸಹಕರಿಸಿರಲಿಲ್ಲ. ಆದರೆ ಈಗ ರಾಜ್ಯದ ರಾಜ್ಯಪಾಲರು ನಿರ್ದೇಶಕರೊಬ್ಬರನ್ನು ನೇಮಿಸುವ ಆಶ್ವಾಸನೆ ನೀಡಿದ ಕಾರಣ ಆರಂಭಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕವಿತಾ ಪಿ. ಆಚಾರ್ಯ, ನಿಟ್ಟೆ ವಿವಿಯ ಸಹ ಕುಲಾ„ಪತಿ ಪ್ರೊ. ಡಾ. ಎಂ. ಶಾಂತಾರಾಮ ಶೆಟ್ಟಿ ಉಪಸ್ಥಿತರಿದ್ದರು.

ಕುಲಪತಿ ಪ್ರೊ.ಡಾ.ಎಸ್. ರಮನಾಂದ ಶೆಟ್ಟಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಡಾ. ರಾಜಶೇಖರ್ ಕಾರ್ಯಕ್ರಮ ನಿರೂಪಿಸಿದರು.

ಕುಲಸಚಿವ ಪ್ರೊ.ಡಾ. ಎಂ.ಎಸ್.ಮೂಡಿತ್ತಾಯ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪಿಲಾರು ಕೆಸರಿನ ಗದ್ದೆಯಲ್ಲೊಂದು ದಿನ ಹಳ್ಳಿ ಸೊಗಡನ್ನು ನೆನಪಿಸಿದೆ: ಹರ್ಷರಾಜ್‌ ಮುದ್ಯ

August 12, 2026

ಅಂಬ್ಲಮೊಗರು ಗ್ರಾ.ಪಂ.ನಲ್ಲಿ ಅಭಿವೃದ್ಧಿ ಅಧಿಕಾರಿ ಇಲ್ಲ; ಜನರ ಪರದಾಟ

August 12, 2026

ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಆಸೀಫ್ ಸಾಮಣಿಗೆ ಅವರನ್ನು ಅಭಿನಂದಿಸಿದ ಸಚಿವ ಯು.ಟಿ. ಖಾದರ್

August 12, 2026
Leave A Reply

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
suddi

ಪಿಲಾರು ಕೆಸರಿನ ಗದ್ದೆಯಲ್ಲೊಂದು ದಿನ ಹಳ್ಳಿ ಸೊಗಡನ್ನು ನೆನಪಿಸಿದೆ: ಹರ್ಷರಾಜ್‌ ಮುದ್ಯ

By UllalaVaniAugust 12, 20260

ಉಳ್ಳಾಲ: ಸಾಂಪ್ರದಾಯಿಕವಾಗಿ ನಡೆಯುವ ‘ಕೆಸರಿನ ಗದ್ದೆಯಲ್ಲೊಂದು ದಿನ’ ಕಾರ್ಯಕ್ರಮವು ಹಳ್ಳಿಯ ಸೊಗಡನ್ನು ಮತ್ತೆ ನೆನಪಿಸಿದ್ದು, ಈ ಮೂಲಕ ಜನರಿಗೆ ಹಿಂದಿನ…

ಅಂಬ್ಲಮೊಗರು ಗ್ರಾ.ಪಂ.ನಲ್ಲಿ ಅಭಿವೃದ್ಧಿ ಅಧಿಕಾರಿ ಇಲ್ಲ; ಜನರ ಪರದಾಟ

August 12, 2026

ದಿವ್ಯಜ್ಯೋತಿ ಕ್ರಿಕೆಟರ್ಸ್‌ನ 20ನೇ ವರ್ಷದ ಕಲಾ ಕಾಣಿಕೆ

August 12, 2026

ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಆಸೀಫ್ ಸಾಮಣಿಗೆ ಅವರನ್ನು ಅಭಿನಂದಿಸಿದ ಸಚಿವ ಯು.ಟಿ. ಖಾದರ್

August 12, 2026
1 2 3 … 2,057 Next
Automatic YouTube Gallery

ಕಾಸರಗೋಡು: ನೀರಿನಲ್ಲಿ ಮು#*ಳುಗಿ ಸಾವ*ನ್ನ#ಪ್ಪಿದ 8ನೇ ತರಗತಿ ವಿದ್ಯಾರ್ಥಿ

ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ ಬಾಲಕ ಸಾ#ವು: ಅಬೂಬಕರ್ ಅಸನ್ ಮೃ#ತ ವಿದ್ಯಾರ್ಥಿ

ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾಸರಗೋಡು: ನೀರಿನಲ್ಲಿ ಮು#*ಳುಗಿ ಸಾವ*ನ್ನ#ಪ್ಪಿದ 8ನೇ ತರಗತಿ ವಿದ್ಯಾರ್ಥಿ
Now Playing
ಕಾಸರಗೋಡು: ನೀರಿನಲ್ಲಿ ಮು#*ಳುಗಿ ಸಾವ*ನ್ನ#ಪ್ಪಿದ 8ನೇ ತರಗತಿ ವಿದ್ಯಾರ್ಥಿ
ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ ಬಾಲಕ ಸಾ#ವು: ಅಬೂಬಕರ್ ಅಸನ್ ಮೃ#ತ ...
ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ ಬಾಲಕ ಸಾ#ವು: ಅಬೂಬಕರ್ ಅಸನ್ ಮೃ#ತ ವಿದ್ಯಾರ್ಥಿ

ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಇಲ್ಲಿನ ಶಾಸಕರ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆ
Now Playing
ಇಲ್ಲಿನ ಶಾಸಕರ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆ
ಶಾಸಕರು ಅಂದ್ರೆ ಹೀಗಿರಬೇಕು..? ಎಂದ ಸಾರ್ವಜನಿಕರು 📍 Ullal | Dakshina Kannada ...
ಶಾಸಕರು ಅಂದ್ರೆ ಹೀಗಿರಬೇಕು..? ಎಂದ ಸಾರ್ವಜನಿಕರು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version