Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಚೆನ್ನೈ: ಸುನಾಮಿಗಿಂತ ಭೀಕರ ಜಲಪ್ರಳಯ

UllalaVaniBy UllalaVaniDecember 3, 2015Updated:December 3, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ನವದೆಹಲಿ: ತಮಿಳುನಾಡು ಹಾಗೂ ರಾಜಧಾನಿ ಚೆನ್ನೈನಲ್ಲಿ ಸತತ ಮಳೆಯಿಂದ ಉಂಟಾದ ಜಲಪ್ರಳಯಕ್ಕೆ ರಾಜ್ಯವೇ ತತ್ತರಿಸಿಹೋಗಿದ್ದು, ಚೆನ್ನೈ ಬುಧವಾರ ಸಂಪೂರ್ಣ ಮುಳುಗಡೆಯಾಗಿದೆ.ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರಕಾರ ರು.5  ಕೋಟಿ ನೆರವು ನೀಡುವುದಾಗಿ ಘೋಷಿಸಿದೆ.ಎಲ್ಲ ಅಗತ್ಯ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಆಹಾರ, ಸಾರಿಗೆ, ಔಷಧ ಸೇರಿದಂತೆ ಯಾವುದೇ ರೀತಿಯ ನೆರವು ಬೇಕಾದರೂ ನೀಡಲು ರಾಜ್ಯ ಸಿದ್ಧವಿದೆ. ಈ ಸಂಬಂಧ ತಮಿಳುನಾಡು ಮುಖ್ಯ ಕಾರ್ಯದರ್ಶಿ ಜತೆಗೆ ಮಾತುಕತೆ ನಡೆಸಲು ರಾಜ್ಯದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

chennai flood

chennai floodರಾಜ್ಯದಲ್ಲಿನ ರಸ್ತೆ, ವಾಯುಯಾನ, ರೈಲು ಸಂಪರ್ಕ ಸ್ಥಗಿತಗೊಂಡಿವೆ. ಮೊಬೈಲ್‌, ಸ್ಥಿರ ದೂರವಾಣಿ ಸಂಪರ್ಕ, ವಿದ್ಯುತ್‌ ಮತ್ತು ಅಗತ್ಯ ವಸ್ತುಗಳ ಪೂರೈಕೆ ಭಾರಿ ಏರುಪೇರಾಗಿದ್ದು, ಆಹಾರ ಮತ್ತು ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ದಶಕಗಳ ಬಳಿಕ ಕಂಡ ಜಲಪ್ರಳಯದಲ್ಲಿ ಇದುವರೆಗೆ ಸತ್ತವರ ಸಂಖ್ಯೆ ೨೦೦ಕ್ಕೂ ಹೆಚ್ಚಾಗಿದೆ. ಲಕ್ಷಾಂತರ ಜನ ಮನೆ-ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

ಚೆನ್ನೈ, ಕಾಂಚಿಪುರಂ, ತಿರುವಳ್ಳೂರು, ಕಡಲೂರು ಮತ್ತು ವಿಲ್ಲುಪುರಂ ತಿರುನಲ್ಲಿ ಕರಾವಳಿ ಪಡೆ, ಸೇನೆ, ನೌಕಾಪಡೆ, ರಾಷ್ಟ್ರೀಯ ವಿಪತ್ತು ನಿಗ್ರಹ ಪಡೆಗಳನ್ನು ನಿಯೋಜಿಸಲಾಗಿದೆ.ಎತ್ತರದ ಪ್ರದೇಶದಲ್ಲಿ ಸಿಲುಕಿಹಾಕಿಕೊಂಡವರನ್ನು ಸುರಕ್ಷಿತ ಪ್ರದೇಶಗಳಿಗೆ ತಲುಪಿಸುವ ಕಾರ್ಯ ನಡೆಯುತ್ತಿದ್ದು, ನಿರಾಶ್ರಿತರಿಗಾಗಿ ಸರಕಾರ ಅನೇಕ ಕಡೆಗಳಲ್ಲಿ ಗಂಜಿ ಕೇಂದ್ರವನ್ನು ತೆರೆದಿದೆ.

ಜಲಪ್ರಳಯದಲ್ಲಿ ಮೊಸಳೆಗಳು ಓಡಾಡುತ್ತಿವೆ ಎಂಬುದು ಸುಳ್ಳು ಸುದ್ದಿ ಎಂದು ಕ್ರೊಕೋಡೈಲ್ ಬ್ಯಾಂಕ್ ಹೇಳಿದೆ. ದಯವಿಟ್ಟು ಇಂತಹ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿಕೊಂಡಿದೆ.

ಸುನಾಮಿಗಿಂತಲೂ ಭೀಕರವಾದ ಜಲಪ್ರಳಯಕ್ಕೆ ಟಾಲಿವುಡ್ ನಟ ಜ್ಯೂ.ಎನ್ ಟಿಆರ್, ರಾಂ ಕಲ್ಯಾಣ್, ಸೂಪರ್ ಸ್ಟಾರ್ ರಜನಿಕಾಂತ್ ಆರ್ಥಿಕ ನೆರವು ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಸಂದೇಶಗಳು ರವಾನೆಯಾಗುತ್ತಿದೆ.

ಚೆನ್ನೈ ಮಳೆಯಲ್ಲಿ ಸಿಕ್ಕಿಕೊಂಡವರಿಗಾಗಿ ಅಮಿತಾಭ್ ಬಚ್ಚನ್ ಟ್ವಿಟ್ಟರ್‍ನಲ್ಲಿ ಪ್ರಾರ್ಥನೆ ಸಲ್ಲಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾದವರಿಗೆ ಹೃದಯಪೂರ್ವಕ ಸಹಾಯ ಸೂಚಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸೆ.5: ಅಲ್ ಮಿಸ್ಕ್ ಮಿಲಾದ್ ಫೆಸ್ಟ್

September 1, 2026

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

August 31, 2026

ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ

August 31, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಸುಲ್ತಾನುಲ್ ಉಲಮಾ ವಿರುದ್ಧ ಹೇಳಿಕೆ: ಸುರಯ್ಯ ಅಂಜುಮ್ ಸೇರಿದಂತೆ ನಕಲಿ ಮಹಿಳಾಪರರಿಗೆ ಎಂ. ಸಿರಾಜ್ ಅಡ್ಕರೆ ಎಚ್ಚರಿಕೆ

By UllalaVaniSeptember 2, 20260

ಮಂಗಳೂರು: ಸುಲ್ತಾನುಲ್ ಉಲಮಾ ಎ.ಪಿ. ಕಾಂತಪುರಂ ಉಸ್ತಾದರ ಹೇಳಿಕೆಯನ್ನು ಮುಂದಿಟ್ಟುಕೊಂಡು ಅವರನ್ನು ಹಾಗೂ ಇಸ್ಲಾಂ ಧರ್ಮವನ್ನು ಮಹಿಳಾ ವಿರೋಧಿ ಎಂದು…

ಮಿಹ್ರಾಜುಲ್ ಹುದಾ ಹಳೇ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

September 1, 2026

ಕುಂದಾಪುರ : ಸಮುದ್ರದಲ್ಲಿ ಮುಳುಗಿದ್ದ 30 ಲಕ್ಷದ ಮೀನುಗಾರಿಕಾ ಬಲೆ- ಹೊರತೆಗದ ಮೀನುಗಾರ ತಂಡ

September 1, 2026

ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ರಕ್ಷಾಬಂಧನ ಆಚರಿಸಿದ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಮಾದರಿ ನಡೆ…..!

September 1, 2026
1 2 3 … 2,084 Next
Automatic YouTube Gallery

ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್.ತಿಮ್ಮಯ್ಯ ಚಾಲನೆ

ಬ್ಲೂಲೈನ್ ಫುಡ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು, ಅರಬ್ಬೀ ಸಮುದ್ರ ಮೀನುಗಾರಿಕೆ ನಿರ್ವಹಣಾ ಸಮನ್ವಯ ಸಮಿತಿ, ಮಂಗಳೂರು ಹಾಗೂ ಫಾದರ್ ಮುಲ್ಲರ್ಸ್ ವೈದ್ಯಕೀಯ ಸಂಸ್ಥೆ, ಮಂಗಳೂರು ಇವರ ಸಂಯುಕ್ತ ಆಶ್ರಯ; ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ
📍 Ullal | Dakshina ...
Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್.ತಿಮ್ಮಯ್ಯ ಚಾಲನೆ
Now Playing
ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್.ತಿಮ್ಮಯ್ಯ ಚಾಲನೆ
ಬ್ಲೂಲೈನ್ ಫುಡ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು, ಅರಬ್ಬೀ ಸಮುದ್ರ ಮೀನುಗಾರಿಕೆ ...
ಬ್ಲೂಲೈನ್ ಫುಡ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು, ಅರಬ್ಬೀ ಸಮುದ್ರ ಮೀನುಗಾರಿಕೆ ನಿರ್ವಹಣಾ ಸಮನ್ವಯ ಸಮಿತಿ, ಮಂಗಳೂರು ಹಾಗೂ ಫಾದರ್ ಮುಲ್ಲರ್ಸ್ ವೈದ್ಯಕೀಯ ಸಂಸ್ಥೆ, ಮಂಗಳೂರು ಇವರ ಸಂಯುಕ್ತ ಆಶ್ರಯ; ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ
📍 Ullal | Dakshina ...
Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್, ತೊಕ್ಕೊಟ್ಟು ಇವರ ಆಶ್ರಯದಲ್ಲಿ ನಡೆದ ಮುದ್ದುಕೃಷ್ಣ -2026
Now Playing
ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್, ತೊಕ್ಕೊಟ್ಟು ಇವರ ಆಶ್ರಯದಲ್ಲಿ ನಡೆದ ಮುದ್ದುಕೃಷ್ಣ -2026
ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್, ತೊಕ್ಕೊಟ್ಟು ಇವರ ಆಶ್ರಯದಲ್ಲಿ ; ತೊಕ್ಕೊಟ್ಟು ...
ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್, ತೊಕ್ಕೊಟ್ಟು ಇವರ ಆಶ್ರಯದಲ್ಲಿ ; ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದ ಮುದ್ದುಕೃಷ್ಣ -2026

ಕಾರ್ಯಕ್ರಮದಲ್ಲಿ ಸಚಿವ ಯು.ಟಿ.ಖಾದರ್ ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version